- Tag results for Ravi kumar
![]() | ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು. |
![]() | 120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು. |
![]() | ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಗೆ ಸಿಎಂ ಆತ್ಮೀಯ ಬೀಳ್ಕೋಡುಗೆಸೋಮವಾರದಂದು ಸಂಪುಟ ಸಭೆ ಸೇರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರ ಸಚಿವರು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿದರು. |
![]() | ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. |
![]() | ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್: ಸತತ 3ನೇ ಬಾರಿ ಚಿನ್ನಕ್ಕೆ ಮುತ್ತಿಟ್ಟ ರವಿ ಕುಮಾರ್, ಬಜರಂಗ್, ಗೌರವ್ ಗೆ ಬೆಳ್ಳಿಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ರವಿ ಕುಮಾರ್ ದಹಿಯಾ ಚಿನ್ನಕ್ಕೆ ಕೊರಳೊಡ್ಡಿದರೆ, ಸ್ಟಾರ್ ಕುಸ್ತಿಪಟುಗಳಾದ ಬಜರಂಗ್ ಮತ್ತು ಗೌರವ್ ಬಲಿಯಾನ್ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ. ಉಲಾನ್ಬಾತರ್ನಲ್ಲಿ ನಡೆಯುತ್ತಿರುವ... |
![]() | ಬೆಳ್ಳಿ ಪದಕ ವಿಜೇತ ರವಿಕುಮಾರ್ ದಹಿಯಾಗೆ 4 ಕೋಟಿ ನಗದು ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಕೊರಳೇರಿಸಿಕೊಂಡ ಕುಸ್ತಿಪಟು ರವಿಕುಮಾರ್ ದಹಿಯಾಗೆ ಹರಿಯಾಣ ಸರ್ಕಾರ ಭಾರಿ ಬಹುಮಾನ ಘೋಷಿಸಿದೆ. |
![]() | ಟೊಕಿಯೊ ಒಲಿಂಪಿಕ್ಸ್ ಕುಸ್ತಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ರವಿ ದಹಿಯಾ2019ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟೊಕಿಯೊ ಒಲಿಂಪಿಕ್ಸ್'ನ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ. |
![]() | ಶಿಲ್ಪಾನಾಗ್ v/s ರೋಹಿಣಿ ಸಿಂಧೂರಿ: ಮೈಸೂರಿಗೆ ಮುಖ್ಯಕಾರ್ಯದರ್ಶಿ ರವಿಕುಮಾರ್ ಭೇಟಿ; ಇಬ್ಬರು ಅಧಿಕಾರಿಗಳ ಜೊತೆ ಪ್ರತ್ಯೇಕ ಮಾತುಕತೆಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರನ್ನು ಪ್ರತ್ಯೇಕವಾಗಿ ಕರೆದು ಮಾಹಿತಿ ಪಡೆದಿದ್ದಾರೆ. |
![]() | 3 ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಕಾಯಬೇಕು: ಮುಖ್ಯ ಕಾರ್ಯದರ್ಶಿ ರವಿಕುಮಾರ್ಮೂರು ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಆಗಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. |
![]() | ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಆದೇಶ ನಕಲಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ... |