• Tag results for Ravichandran

ಹೊಸಬರಿಗೆ ಇದು ಉತ್ತಮ ಆರಂಭ: 'ತ್ರಿವಿಕ್ರಮ' ಸಿನಿಮಾ ಪ್ರದರ್ಶನದ ಕುರಿತು ವಿಕ್ರಮ್ ರವಿಚಂದ್ರನ್ ಮಾತು

ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಹೊಸಬರಿಗೆ ಇದೊಂದು ಉತ್ತಮ ಆರಂಭ ಎಂದು ವಿಕ್ರಮ್ ಸಂತಸ ವ್ಯಕ್ತಪಡಿಸಿದ್ದಾರೆ.

published on : 29th June 2022

ಇಂದಿನ ಕಾಲದಲ್ಲಿ ಹಿರೋಯಿನ್ ಇಮೇಜ್ ಬದಲಾಗಿದೆ: ಆಕಾಂಕ್ಷಾ ಶರ್ಮಾ

ಕ್ರೇಜಿಸ್ಟಾರ್ ಡಾ. ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ಜೊತೆಯಲ್ಲಿ 'ತ್ರಿವಿಕ್ರಮನೊಂದಿಗೆ ಸ್ಯಾಂಡಲ್ ವುಡ್ ಪ್ರವೇಶಿಸಿರುವ ನಟಿ ಆಕಾಂಕ್ಷಾ ಶರ್ಮಾ, ಚಿತ್ರ ಬಿಡುಗಡೆಯ ಬಗ್ಗೆ ಉತ್ಸುಕರಾಗಿದ್ದಾರೆ.

published on : 21st June 2022

ರವಿಚಂದ್ರನ್ ಪುತ್ರನಿಗೆ ನಿರ್ದೇಶನ ಮಾಡುವುದು ಹೆಮ್ಮೆಯ ವಿಷಯ: ತ್ರಿವಿಕ್ರಮ ಡೈರೆಕ್ಟರ್ ಸಹನಾ ಮೂರ್ತಿ

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ.

published on : 18th June 2022

'60 ಇನ್ನೊಂದು ದೊಡ್ಡ ಇನ್ನಿಂಗ್ಸ್': 61ನೇ ಹುಟ್ಟುಹಬ್ಬದ ಖುಷಿಯಲ್ಲಿ 'ಕ್ರೇಜಿಸ್ಟಾರ್ ರವಿಚಂದ್ರನ್'!

ಇಂದು ಮೇ 30ಕ್ಕೆ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ವಿ ರವಿಚಂದ್ರನ್‌ಗೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೆ. ಈ ಸಂದರ್ಭವನ್ನು ಗುರುತಿಸಲು ರವಿಚಂದ್ರನ್ ಅವರ ಮುಂಬರುವ ಚಿತ್ರ ರವಿ ಬೋಪಣ್ಣನ ಪೋಸ್ಟರ್ 'ಕರ್ಮ ಈಸ್ ಕ್ರೇಜಿ' ಎಂಬ ಅಡಿಬರಹದೊಂದಿಗೆ ಬರುತ್ತಿದೆ.

published on : 30th May 2022

ಮನುರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಬಿಡುಗಡೆಗೆ ಮಹೂರ್ತ ಫಿಕ್ಸ್!

ಕ್ರೇಜಿಸ್ಟಾರ್‌ ರವಿಚಂದ್ರನ್‌ರ ಪುತ್ರ ಮನುರಂಜನ್ ಅಭಿನಯದ 'ಪ್ರಾರಂಭ' ಬಿಡುಗಡೆಗೆ ಸಿದ್ಧವಾಗಿದೆ. ಮನುರಂಜನ್ ನಟನೆಯ ಪ್ರಾರಂಭ ಸಿನಿಮಾ ಶುಕ್ರವಾರ ತೆರೆಗೆ ಅಪ್ಪಳಿಸಲಿದೆ.

published on : 18th May 2022

ತುಮಕೂರು: ವಿದ್ಯುತ್ ಸ್ಪರ್ಶಿಸಿ ಜೂನಿಯರ್ ರವಿಚಂದ್ರನ್ ಖ್ಯಾತಿಯ ಲಕ್ಷ್ಮೀ ನಾರಾಯಣ್ ಸಾವು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಹೇರೂರು ಗ್ರಾಮದ ಲಕ್ಷ್ಮೀ ನಾರಾಯಣ್ (35)  ತಮ್ಮ ಮನೆಯಲ್ಲಿರುವ ಸಂಪ್ ಗೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಯತ್ನಿಸಿದ್ದಾರೆ.

published on : 11th May 2022

ರವಿಚಂದ್ರನ್ ಮಗನ 'ಪ್ರಾರಂಭ' ಸಿನಿಮಾದ ಆಹ್ವಾನ ಪತ್ರಿಕೆ ವೈರಲ್

ಕ್ರೇಜಿಸ್ಟಾರ್ ರವಿಚಂದ್ರನ್ ಮಗ ಮನೋರಂಜನ್ ರವೀಚಂದ್ರನ್ ಅವರ ಪ್ರಾರಂಭ ಸಿನಿಮಾ ಬಿಡುಗಡೆಯಾಗುತ್ತಿದ್ದು, ಮದುವೆ ಆಹ್ವಾನ ಪತ್ರಿಕೆಯ ರೂಪದಲ್ಲಿ ಸಿನಿ ಪ್ರೇಮಿಗಳಿಗೆ ಚಿತ್ರಮಂದಿರಕ್ಕೆ ಆಹ್ವಾನ ನೀಡಿದ್ದಾರೆ.

published on : 3rd May 2022

ಕ್ರೇಜಿಸ್ಟಾರ್ ರವಿಚಂದ್ರನ್​ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ‌ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರು ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

published on : 9th April 2022

ವಿನಯ್ ರಾಜಕುಮಾರ್ ಅಭಿನಯದ 'ಅಂದೊಂದಿತ್ತು ಕಾಲ' ಸಿನಿಮಾದಲ್ಲಿ ರವಿಚಂದ್ರನ್!

ವಿನಯ್ ರಾಜಕುಮಾರ್ ನಟನೆಯ ಅಂದೊಂದಿತ್ತು ಕಾಲ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸುತ್ತಿದ್ದಾರೆ.

published on : 31st March 2022

ಕಿರೀಟಿ ರೆಡ್ಡಿ ಸಿನಿಮಾ ಮೂಲಕ ಮತ್ತೆ ಬರುತ್ತಿದೆ 'ರಣಧೀರ' ಜೋಡಿ: ಹಲವು ವರ್ಷಗಳ ನಂತರ ಕನ್ನಡಕ್ಕೆ 'ಸತ್ಯ'ನ ರಾಣಿ ಎಂಟ್ರಿ!

ಮಾಜಿ ಸಚಿವ ಜನಾರ್ದನ ​ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ.

published on : 5th March 2022

ಕ್ರೇಜಿಸ್ಟಾರ್ ರವಿಚಂದ್ರನ್​ ಗೆ ಮಾತೃವಿಯೋಗ: ಪಟ್ಟಮ್ಮಾಳ್​ ವೀರಸ್ವಾಮಿ ನಿಧನ

ರವಿಚಂದ್ರನ್ ತಾಯಿ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

published on : 28th February 2022

ಕ್ರೇಜಿಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಜೀ5 ಒಟಿಟಿಯಲ್ಲಿ 'ದೃಶ್ಯ-2' ಸಿನಿಮಾ

ಕ್ರೇಜಿಸ್ಟಾರ್ ರವಿಚಂದ್ರನ್ ‘ರಾಜೇಂದ್ರ ಪೊನ್ನಪ್ಪ’ನಾಗಿ ನಟಿಸಿದ್ದ ದೃಶ್ಯ-2 ಥಿಯೇಟರ್ ‌ನಲ್ಲಿ ಸಖತ್ ಸೌಂಡ್ ಮಾಡಿತ್ತು. ಮರ್ಡರ್​ ಮಿಸ್ಟರಿ ಕಥೆಯನ್ನು ಬಹಳ ಅಚ್ಚುಕಟ್ಟಾಗಿ ತೆರೆಗೆ ತಂದಿದ್ದರು ನಿರ್ದೇಶಕ ಪಿ. ವಾಸು.

published on : 20th February 2022

ಚಿ. ಗುರುದತ್‌ ನಿರ್ದೇಶನದ 'ರಮ್ಯಾ ರಾಮಸ್ವಾಮಿ' ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್

ಚಿ. ಗುರುದತ್‌ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟ ರವಿಚಂದ್ರನ್ ಅಭಿನಯಿಸಲಿದ್ದಾರೆ. ಚಿತ್ರಕ್ಕೆ 'ರಮ್ಯ ರಾಮಸ್ವಾಮಿ' ಎಂಬ ಹೆಸರಿಡಲಾಗಿದೆ

published on : 10th February 2022

ಜೀ5 ಅಂಗಳದಲ್ಲಿ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಗಳ ಸೂಪರ್ ಹಿಟ್ ಸಿನಿಮಾ ಸಾಲು!

ಒಟಿಟಿ ಫ್ಲಾಟ್ ಫಾರ್ಮ್ ಗಳಲ್ಲಿ ಹೊಸ ಕನ್ನಡ ಸಿನಿಮಾಗಳ ಕೊರತೆ ಕಾಣುತ್ತಿದೆ ಎನ್ನುವ ದೂರು ಕೇಳಿಬರುತ್ತಿರುವ ಹೊತ್ತಿನಲ್ಲೇ ಜೀ5ನಲ್ಲಿ ಕನ್ನಡದ ಹೊಸ ಹಿಟ್ ಸಿನಿಮಾಗಳು ತೆರೆಕಾಣುತ್ತಿರುವುದು ವಿಶೇಷ. 

published on : 26th December 2021

ರವಿಚಂದ್ರನ್ ನನ್ನ ಅತ್ಯುತ್ತಮ ಸಹ ನಟರಲ್ಲಿ ಒಬ್ಬರು: ನವ್ಯ ನಾಯರ್

2014ರಲ್ಲಿ ಬಿಡುಗಡೆಯಾಗಿದ್ದ ಕನ್ನಡ ಚಿತ್ರ 'ದೃಶ್ಯ'ದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನವ್ಯ ನಾಯರ್, ಆರು ವರ್ಷಗಳ ನಂತರ 'ದೃಶ್ಯ 2' ಚಿತ್ರದೊಂದಿಗೆ ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ. ಇದೇ ಶುಕ್ರವಾರ ಥಿಯೇಟರ್ ನಲ್ಲಿ ಚಿತ್ರ ಬಿಡುಗಡೆ ಹಿನ್ವೆಲೆಯಲ್ಲಿ ಸಿಟಿ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿರುವ ನವ್ಯ ನಾಯರ್, ಸಿಕ್ವೆಲ್ ಗೆ ವಾಪಸ್ಸಾದ ಬಗ್ಗೆ ಮಾತನಾಡಿದ್ದಾರೆ. 

published on : 7th December 2021
1 2 3 > 

ರಾಶಿ ಭವಿಷ್ಯ