- Tag results for Ravichandran
![]() | ರವಿ ಬೋಪ್ಪಣ್ಣ ಚಿತ್ರದ ಟ್ರೈಲರ್ಕ್ರೇಜಿಸ್ಟಾರ್ ರವಿಚಂದ್ರನ್, ಕಿಚ್ಚ ಸುದೀಪ್ ಮತ್ತು ಕಾವ್ಯಾ ಶೆಟ್ಟಿ ಅಭಿನಯದ ರವಿ ಬೋಪ್ಪಣ್ಣ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವಿಚಂದ್ರನ್ ಅವರೇ ನಿರ್ದೇಶಿಸಿದ್ದಾರೆ. |
![]() | ಶಕುಂತಲಾ ಶೇಕ್ ಯುವರ್ ಬಾಡಿ 'ತ್ರಿವಿಕ್ರಮ' ಚಿತ್ರದ ವಿಡಿಯೋ ಸಾಂಗ್!ವಿಕ್ರಮ್ ರವಿಚಂದ್ರನ್ ಅಭಿನಯದ ತ್ರಿವಿಕ್ರಮ ಚಿತ್ರದ ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ. |
![]() | ಅನೇಕ ಸೂಪರ್ ಸ್ಟಾರ್‌ಗಳಿದ್ದಾರೆ, ಆದರೆ ಒಬ್ಬನೇ ಕ್ರೇಜಿ ಸ್ಟಾರ್: ರವಿಚಂದ್ರನ್ ಸಂದರ್ಶನದೃಶ್ಯ 2 ಚಿತ್ರದ ಕುರಿತಂತೆ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಚಿತ್ರದ ಕುರಿತಂತೆ ಮಹತ್ವದ ವಿಷಯಗಳನ್ನು ಹೇಳಿದ್ದಾರೆ. |
![]() | ರವಿಚಂದ್ರನ್ ಅಭಿನಯದ 'ದೃಶ್ಯ 2' ಚಿತ್ರದ ಟ್ರೈಲರ್ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದೃಶ್ಯ 2 ಚಿತ್ರದ ಟ್ರೈಲರ್ ಬಿಡುಗಡೆಯಾಗದೆ. ಚಿತ್ರವನ್ನು ಪಿ ವಾಸು ನಿರ್ದೇಶಿಸಿದ್ದಾರೆ. |
![]() | ಮುಗಿಲ್ಪೇಟೆ ಚಿತ್ರದ ಟ್ರೇಲರ್ಮನುರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ಪೇಟೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ಎಸ್ ನವುಂದ ನಿರ್ದೇಶಿಸಿದ್ದಾರೆ. |
![]() | ಕ್ರೇಜಿಸ್ಟಾರ್ ಅಭಿನಯದ 'ಕನ್ನಡಿಗ' ಚಿತ್ರದ ಟೀಸರ್ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಬಿಎಂ ಗಿರಿರಾಜ್ ನಿರ್ದೇಶಿಸಿದ್ದಾರೆ. |
![]() | ಮುಗಿಲ್ ಪೇಟೆ ಚಿತ್ರದ ಟೀಸರ್ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಮುಗಿಲ್ ಪೇಟೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ನಿರ್ದೇಶಿಸಿದ್ದಾರೆ. |
![]() | 'ಪ್ರಾರಂಭ' ಚಿತ್ರದ ಟ್ರೈಲರ್ಮನರಂಜನ್ ರವಿಚಂದ್ರನ್ ಮತ್ತು ಕೀರ್ತಿ ಕಲಕೆರಿ ಅಭಿನಯದ ಪ್ರಾರಂಭ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. |
![]() | ತ್ರಿವಿಕ್ರಮ ಚಿತ್ರದ 'ಪ್ಲೀಸ್ ಮಮ್ಮಿ' ಹಾಡಿಗೆ ಭರ್ಜರಿ ಪ್ರಶಂಸೆಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ತ್ರಿವಿಕ್ರಮ ಚಿತ್ರದ ‘ಮಮ್ಮಿ ಪ್ಲೀಸ್ ಮಮ್ಮಿ’ ಹಾಡಿಗೆ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. |
![]() | ವಿಕ್ರಮ್ ಅಭಿನಯದ ತ್ರಿವಿಕ್ರಮ ಟೀಸರ್ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ತ್ರಿವಿಕ್ರಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಹನಾ ಮೂರ್ತಿ ನಿರ್ದೇಶಿಸಿದ್ದಾರೆ. |