• Tag results for Ravindra

ಪಂದ್ಯದ ಕೊನೆಯಲ್ಲಿ ಸೋಲಿನ ದಿಕ್ಕನ್ನು ಬದಲಿಸಿದ ಜಡೇಜಾ: ಚೆನ್ನೈಗೆ 3 ವಿಕೆಟ್ ಜಯ, ಧೋನಿಗೆ ಪಡೆಗೆ ಅಗ್ರ ಪಟ್ಟ

ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೂರು ವಿಕೆಟ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ. 

published on : 26th September 2021

ಕ್ರಿಕೆಟ್: ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಭಾರಿ ಆಘಾತ; ರವೀಂದ್ರ ಜಡೇಜಾಗೆ ಗಾಯ!

ಲೀಡ್ಸ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಸೋಲಿನ ಆಘಾತದಲ್ಲಿರುವ ಟೀಂ ಇಂಡಿಯಾಗೆ ಮತ್ತೊಂದು ಮರ್ಮಾಘಾತ ಎದುರಾಗಿದ್ದು, ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಆಸ್ರತ್ರೆಗೆ ದೌಡಾಯಿಸಿದ್ದಾರೆ.

published on : 29th August 2021

ರಂಗಚಟುವಟಿಕೆ ಗರಿಗೆದರುತ್ತಿದ್ದರೂ ತೆರೆಯದ ಕಲಾಕ್ಷೇತ್ರ, ಅಡ್ಡಿಯಾದರೂ ಏನು?

ಮಹಾನಗರದಲ್ಲಿ ರಂಗಚಟುವಟಿಕೆಗಳು ನಿಧಾನವಾಗಿ ಗರಿಗೆದರುತ್ತಿವೆ. ಖಾಸಗಿ ಕಲಾಮಂದಿರಗಳು ತೆರೆದಿವೆ. ನಾಟಕ ತಂಡಗಳು ತಾಲೀಮು ಶುರು ಮಾಡಿವೆ. ಪ್ರದರ್ಶನಗಳು ಆರಂಭವಾಗಿವೆ. ಆದರೆ ರವೀಂದ್ರ ಕಲಾಕ್ಷೇತ್ರ ತೆರೆಯದಿರುವುದು ಏಕೆ ಎಂಬ ಪ್ರಶ್ನೆ ಉದ್ಬವವಾಗಿದೆ.

published on : 25th August 2021

ಸಂಸದೆ ಸುಮಲತಾ ಸುತ್ತ ಗೂಂಡಾಗಳು, ವಂಚಕರಿದ್ದಾರೆ: ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ.

published on : 19th August 2021

ಸಂಸದೆ ಸುಮಲತಾ ದೇಶದ್ರೋಹಿ, ನಟೋರಿಯಸ್: ಶಾಸಕ ರವೀಂದ್ರ ಶ್ರೀಕಂಠಯ್ಯ

ಸಂಸದೆ ಸುಮಲತಾ ದೇಶದ್ರೋಹಿ, ನಟೋರಿಯಸ್ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ. ರಾಷ್ಟ್ರೀಯ ಆಸ್ತಿಯಾಗಿರುವ ಕೆಆರ್ ಎಸ್ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದು, ಏಕೆ, ದೇಶ ವಿರೋಧಿ ಶಕ್ತಿಗಳು ನಿಮ್ಮ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲವೇ ಎಂದು ಪ್ರಶ್ನಿಸಿದರು.

published on : 8th July 2021

ಪಾಂಡವಪುರ ಶುಗರ್ ಫ್ಯಾಕ್ಟರಿ ವಿವಾದ: ಸಚಿವ ಮುರುಗೇಶ್ ನಿರಾಣಿ ಪುತ್ರನ ವಿರುದ್ಧ ದೂರು ದಾಖಲು

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ವಿಜಯ್ ನಿರಾಣಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.

published on : 5th July 2021

ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ

ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ. 

published on : 15th June 2021

ಕೊನೆಯಲ್ಲಿ ರವೀಂದ್ರ ಜಡೇಜ ಅಬ್ಬರದ ಬ್ಯಾಟಿಂಗ್: ಆರ್ ಸಿಬಿಗೆ 192 ರನ್ ಗುರಿ ನೀಡಿದ ಸಿಎಸ್ ಕೆ

ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು ನೀಡಿದೆ.

published on : 25th April 2021

ಉಡುಪಿ ಶಾಸಕ ಕೆ. ರಘುಪತಿ ಭಟ್, ಸಹೋದರ ರವೀಂದ್ರ ನಿಧನ

ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಸಹೋದರ ಕೆ ರವೀಂದ್ರ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

published on : 10th February 2021

ಬೌಂಡರಿ ಗೆರೆಯಿಂದ ಓಡಿ ಬಂದು ಜಡೇಜಾ ಬುಲೆಟ್ ಥ್ರೋಗೆ ಸ್ಮಿತ್ ರನೌಟ್, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಆದರೂ ಪಂದ್ಯದಲ್ಲಿ ರವೀಂದ್ರ ಜಡೇಜಾ ಮಿಂಚಿನ ವೇಗದ ಥ್ರೋಗೆ ಸ್ಮಿತ್ ರನೌಟ್ ಆಗಿದ್ದು ವಿಡಿಯೋ ವೈರಲ್ ಆಗಿದೆ.

published on : 9th January 2021

ಒಂದೇ ದಿನ ಇಬ್ಬರು ಆಟಗಾರರಿಗೆ ಗಾಯ, ರಿಷಬ್ ಪಂತ್ ಬೆನ್ನಲ್ಲೇ ರವೀಂದ್ರ ಜಡೇಜಾ ಕೂಡ ಆಸ್ಪತ್ರೆಗೆ ರವಾನೆ

ಸಿಡ್ನಿ ಟೆಸ್ಟ್ ನ ಮೂರನೇ ದಿನದಾಟದ ವೇಳೆ ಭಾರತದ ಇಬ್ಬರು ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿದ್ದು, ರಿಷಬ್ ಪಂತ್ ಬೆನ್ನಲ್ಲೇ ರವೀಂದ್ರ ಜಡೇಜಾರನ್ನೂ ಕೂಡ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

published on : 9th January 2021

ಮಂಡ್ಯ: ಬಿಎಸ್‌ ಪಿ ಮುಖಂಡ ರವೀಂದ್ರ ಶಂಕಾಸ್ಪದ ಸಾವು

ಬಿಎಸ್‌ಪಿ ಮುಖಂಡ ಎನ್ ಕೆ ರವೀಂದ್ರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

published on : 3rd January 2021

ರನೌಟ್‌ ಆದ ಬಳಿಕ ಅಜಿಂಕ್ಯ ರಹಾನೆ ವರ್ತನೆಗೆ ಫ್ಯಾನ್ಸ್ ಫಿದಾ, ಫೋಟೋ ವೈರಲ್!

ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿಯನ್ನು ಅಡಿಲೇಡ್‌ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ರನೌಟ್‌ ಮಾಡಿಸಿದ್ದ ಅಜಿಂಕ್ಯ ರಹಾನೆ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದರು.

published on : 28th December 2020

ಕಂಕಷನ್, ಗಾಯದ ಸಮಸ್ಯೆಯಿಂದಾಗಿ ಜಡೇಜಾ ಮೊದಲ ಟೆಸ್ಟ್ ಪಂದ್ಯ ಆಡುವುದು ಡೌಟ್!

ಕಂಕಷನ್ ಮತ್ತು ಮಂಡಿರಜ್ಜು ಗಾಯದಿಂದಾಗಿ ಭಾರತೀಯ ಆಲ್‌ರೌಂಡರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ.

published on : 7th December 2020

ಚಹಾಲ್‌‌ರನ್ನು ಜಡೇಜಾಗೆ ಸಬ್‍ಸ್ಟ್ಯೂಟ್ ಆಡಿಸಿದ್ದಕ್ಕೆ ಹೌಹಾರಿದ ಜಸ್ಟಿನ್ ಲ್ಯಾಂಗರ್, ವಿಡಿಯೋ ವೈರಲ್!

ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಿಗೆ ಪ್ರಮುಖ ಪಾತ್ರವಹಿಸಿದ್ದು ಜಡೇಜಾಗೆ ಸಬ್‍ಸ್ಟ್ಯೂಟ್ ಆಗಿ ಆಡಿದ್ದ ಯಜುವೇಂದ್ರ ಚಹಾಲ್, ಇನ್ನು ಚಹಾಲ್ ಮೊದಲ ವಿಕೆಟ್ ಪಡೆಯುತ್ತಿದ್ದಂತೆ ಆಸ್ಟ್ರೇಲಿಯಾ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಹೌಹಾರಿರುವ ವಿಡಿಯೋ ವೈರಲ್ ಆಗಿದೆ.

published on : 4th December 2020
1 2 > 

ರಾಶಿ ಭವಿಷ್ಯ