- Tag results for Ravindra Jadeja
![]() | ಬೃಹತ್ ಮೊತ್ತದ ಹೊರತಾಗಿಯೂ ಮುಗ್ಗರಿಸಿದ ಗುಜರಾತ್; ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ ಐಪಿಎಲ್ 2023 ಟ್ರೋಫಿಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ. |
![]() | 2ನೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ, ಸರಣಿಯಲ್ಲಿ 2-0 ಮುನ್ನಡೆಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. |
![]() | 2ನೇ ಟೆಸ್ಟ್: ಜಡೇಜಾ ಮಾರಕ ಬೌಲಿಂಗ್: ಕೇವಲ 113 ರನ್ ಗಳಿಗೆ ಆಸಿಸ್ ಪಡೆ ಆಲೌಟ್, ಭಾರತಕ್ಕೆ ಗೆಲ್ಲಲು 115 ರನ್ ಗುರಿದೆಹಲಿಯಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಮಾರಕ ಬೌಲಿಂಗ್ ಪತರಗುಟ್ಟಿರುವ ಆಸ್ಟ್ರೇಲಿಯಾ ತಂಡ ಕೇವಲ 113ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಭಾರತಕ್ಕೆ ಗೆಲ್ಲಲು 115 ರನ್ ಸಮಾನ್ಯ ಗುರಿ ನೀಡಿದೆ. |
![]() | ಇಮ್ರಾನ್ ಖಾನ್, ಕಪಿಲ್ ದೇವ್ ದಾಖಲೆ ಪುಡಿಗಟ್ಟಿ ರವೀಂದ್ರ ಜಡೇಜಾ ವಿಶ್ವ ದಾಖಲೆ!ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ. |
![]() | ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಆದರೆ ಜಡೇಜಾಗೆ ಭಾರಿ ದಂಡ!ನಾಗ್ಪುರ ಟೆಸ್ಟ್ ಪಂದ್ಯ ಮೂರನೇ ದಿನಕ್ಕೆ ಮುಕ್ತಾಯವಾಗಿದ್ದು ಆಸ್ಟ್ರೇಲಿಯಾವನ್ನು ಇನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. |
![]() | ಬಾರ್ಡರ್-ಗವಾಸ್ಕರ್ ಟೆಸ್ಟ್ ಟ್ರೋಫಿ: ಜಡೇಜಾ ಮಾರಕ ಬೌಲಿಂಗ್, 177 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್!ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರಿಸಿದ್ದು 177 ರನ್ ಗಳಿಗೆ ಆಲೌಟ್ ಆಗಿದೆ. |
![]() | ಚಹಾಲ್‌ರನ್ನು ಜಡೇಜಾಗೆ ಸಬ್‍ಸ್ಟ್ಯೂಟ್ ಆಡಿಸಿದ್ದಕ್ಕೆ ಹೌಹಾರಿದ ಜಸ್ಟಿನ್ ಲ್ಯಾಂಗರ್, ವಿಡಿಯೋ ವೈರಲ್!ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಿಗೆ ಪ್ರಮುಖ ಪಾತ್ರವಹಿಸಿದ್ದು ಜಡೇಜಾಗೆ ಸಬ್‍ಸ್ಟ್ಯೂಟ್ ಆಗಿ ಆಡಿದ್ದ ಯಜುವೇಂದ್ರ ಚಹಾಲ್, ಇನ್ನು ಚಹಾಲ್ ಮೊದಲ ವಿಕೆಟ್ ಪಡೆಯುತ್ತಿದ್ದಂತೆ ಆಸ್ಟ್ರೇಲಿಯಾ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಹೌಹಾರಿರುವ ವಿಡಿಯೋ ವೈರಲ್ ಆಗಿದೆ. |