- Tag results for Ravindranath
![]() | ಪ್ರಭಾವಿಗಳಿಗೆ ನೋಟಿಸ್ ನೀಡಿದ್ದಕ್ಕಾಗಿ ಡಿಜಿಪಿ ರವೀಂದ್ರನಾಥ್ ವರ್ಗಾವಣೆ: ಸಿದ್ದರಾಮಯ್ಯನಕಲಿ ಜಾತಿ ಪ್ರಮಾಣಪತ್ರ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿಗೆ ನೋಟಿಸ್ ನೀಡಿದ್ದಕ್ಕಾಗಿ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರನ್ನು ವರ್ಗಾವಣೆ ಮಾಡಿರುವುದು ಗಂಭೀರ ಅಪರಾಧ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಅವಧಿಗೂ ಮುನ್ನವೇ ವರ್ಗಾವಣೆಗೆ ಬೇಸರ: ಡಿಜಿಪಿ ಹುದ್ದೆಗೆ ಡಾ. ರವೀಂದ್ರನಾಥ್ ರಾಜೀನಾಮೆರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. |
![]() | ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ: ನಾಲ್ಕನೇ ಬಾರಿಗೆ ಸ್ಥಾನಕ್ಕೆ ರಾಜೀನಾಮೆ ನೀಡಲು ಐಪಿಎಸ್ ಅಧಿಕಾರಿ ಡಾ. ಪಿ.ರವೀಂದ್ರನಾಥ್ ಮುಂದು!ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾವಣೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. |
![]() | ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ಅಕ್ರಮ: 1,097 ಮಂದಿ ವಿರುದ್ಧ ಎಫ್ಐಆರ್ ದಾಖಲುಎಸ್ಸಿ-ಎಸ್ಟಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಕ್ಕೆ ವಂಚನೆಗೈದಿರುವ ಆರೋಪದಡಿ 1,097 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | 'ಸನ್ ಫ್ಲವರ್' ಸಿನಿಮಾ ಮೂಲಕ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದಾರೆ ರವೀಂದ್ರನಾಥ್ನಿರ್ದೇಶಕ ಎಸ್ ರವೀಂದ್ರನಾಥ್ ತಮ್ಮ ಮೂರನೇ ಸಿನಿಮಾ ಘೋಷಿಸಿದ್ದಾರೆ. ಸನ್ ಫ್ಲವರ್ ಎಂಬ ಟೈಟಲ್ ಇಡಲಾಗಿದ್ದು, ತಮ್ಮ ಪ್ರಾಜೆಕ್ಟ್ ಬಗ್ಗೆ ರಿವೀಲ್ ಮಾಡಿದ್ದಾರೆ. |