• Tag results for Ready

ಮಹಾ ರಾಜಕೀಯ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ ಎಂದ ಸಿಎಂ ಉದ್ಧವ್ ಠಾಕ್ರೆ

ತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ.

published on : 22nd June 2022

ಗಡಿ ದಾಟಿ ಜಮ್ಮು-ಕಾಶ್ಮೀರ ಪ್ರವೇಶಿಸಲು 200 ಪಾಕ್ ಉಗ್ರರು ಸಜ್ಜು: ಸೇನೆ

ಕಣಿವೆ ಪ್ರದೇಶದಲ್ಲಿ ನುಸುಳುವಿಕೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ 200 ಪಾಕಿಸ್ತಾನದ ಸೈನಿಕರು ಗಡಿ ದಾಟಿ ಜಮ್ಮು-ಕಾಶ್ಮೀರ ಪ್ರವೇಶಿಸಲು ಸಜ್ಜಾಗಿದ್ದಾರೆ ಎಂದು ಉತ್ತರ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ತಿಳಿಸಿದ್ದಾರೆ.

published on : 6th May 2022

ಶೀಘ್ರವೇ ಎಪಿಎಂಸಿ ಚುನಾವಣೆಗಳಿಗೆ ದಿನಾಂಕ ಘೋಷಣೆ: ರಾಜಕೀಯ ಪಕ್ಷಗಳ ಸಿದ್ಧತೆ

ಕೃಷಿ ಉತ್ಪನ್ನ ಸಹಕಾರ ಸಮಿತಿಗಳ ಚುನಾವಣೆಗೆ ಅಧಿಸೂಚನೆ ಶೀಘ್ರವೇ ಪ್ರಕಟವಾಗಲಿದ್ದು, ಮತ್ತೊಂದು ಚುನಾವಣಾ ಸಮರಕ್ಕೆ ವೇದಿಕೆ ಸಜ್ಜಾಗಿದೆ.

published on : 19th March 2022

ಮಾತುಕತೆಗೆ ಉಕ್ರೇನ್ ಆಹ್ವಾನ: ಶಸ್ತ್ರಾಸ್ತ್ರ ತ್ಯಜಿಸಿದರೆ ಮಾತುಕತೆಗೆ ಸಿದ್ಧ ಎಂದ ರಷ್ಯಾ

ರಷ್ಯಾ ತನ್ನ ಸೇನಾ ಕಾರ್ಯಾಚರಣೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದು, ಉಕ್ರೇನ್ ಶಸ್ತ್ರಾಸ್ತ್ರ ತ್ಯಜಿಸಿದರೆ...

published on : 25th February 2022

ಬೆಂಗಳೂರು: ಹಳೆ ವಿಮಾನ ನಿಲ್ದಾಣ ರಸ್ತೆಯ ಸಿಗ್ನಲ್ ರಹಿತ ಕಾರಿಡಾರ್‌ ಮಾರ್ಚ್ ವೇಳೆಗೆ ಸಿದ್ಧ

ಹಲವಾರು ಅಡೆತಡೆಗಳನ್ನು ನಿವಾರಿಸಿದ ನಂತರ, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಿಗ್ನಲ್ ರಹಿತ ಕಾರಿಡಾರ್‌ನ ಮೂರು ಅಂಡರ್‌ಪಾಸ್‌ಗಳಲ್ಲಿ ಎರಡನ್ನು ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

published on : 5th January 2022

ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದ: ಕೆಎಸ್ ಈಶ್ವರಪ್ಪ

ಸಂಪುಟದಿಂದ ನನ್ನನ್ನು ತೆಗೆಯುವುದಾದರೆ ನಾನು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ.

published on : 29th December 2021

ದೀರ್ಘಾವಧಿಯ ಮಾರ್ಗದ ರೈಲು ಪ್ರಯಾಣಿಕರಿಗೆ ಬೇಯಿಸಿದ ಆಹಾರ ಸೇವೆ ನೀಡಲು ರೈಲ್ವೆ ಸಚಿವಾಲಯ ನಿರ್ಧಾರ: ಐಆರ್ ಸಿಟಿಸಿಗೆ ಆದೇಶ

ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ. ದೀರ್ಘಾವಧಿಯ ನಂತರ ರೈಲ್ವೆ ಸೇವೆಗಳು ಸಹಜ ಸ್ಥಿತಿಗೆ ಬರುತ್ತಿದೆ. ಹೀಗಿರುವಾಗ ದೀರ್ಘಾವಧಿಯ ಪ್ರಯಾಣದ ರೈಲುಗಳಲ್ಲಿ ಅಡುಗೆ ಮಾಡಿದ ಆಹಾರ ಸೇವೆಗಳನ್ನು ಕ್ಯಾಟರಿಂಗ್ ಸೇವೆಯಡಿ ಪ್ರಯಾಣಿಕರಿಗೆ ಒದಗಿಸಲು ನಿರ್ಧರಿಸಿದೆ.

published on : 20th November 2021

ಬಿಬಿಎಂಪಿ ಚುನಾವಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿವೆ ರಾಜಕೀಯ ಪಕ್ಷಗಳು!

ಈ ವರ್ಷದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ, ಹಾಗಿದ್ದರೂ ರಾಜಕೀಯ ಪಕ್ಷಗಳು ಚುನಾವಣೆಗೆ ಸಿದ್ಧತೆ ಆರಂಭಿಸಿವೆ. 

published on : 8th September 2021

ಸ್ಥಳೀಯ ಸಂಸ್ಥೆ ಚುನಾವಣೆ: ರಾಜ್ಯದ ದೊಡ್ಡ ಹೋರಾಟಕ್ಕೆ ಸಣ್ಣ ಪಕ್ಷಗಳು ಸಜ್ಜು!

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಯಾವುದೇ ಅಸ್ಥಿತ್ವವಿಲ್ಲದ ಸಣ್ಣ ಪುಟ್ಟ ಪಕ್ಷಗಳು ಕೂಡ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗುತ್ತಿವೆ.

published on : 25th August 2021

ಹಸಿರುಯುಕ್ತ ಬೆಂಗಳೂರು: ನಗರದಾದ್ಯಂತ ಮೂರು ಟ್ರೀಪಾರ್ಕ್ ಶೀಘ್ರವೇ ಬಳಕೆಗೆ ಮುಕ್ತ

ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿರು ಸಂತಸಪಡುವ ಸುದ್ದಿಯೊಂದಿದೆ. ಗಾರ್ಡನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ನಗರದಲ್ಲಿ ಮೂರು ಟ್ರ‍ೀ ಪಾರ್ಕ್ ಶೀಘ್ರವೇ ಸಾರ್ವಜನಿಕ ಬಳಕೆಗೆ ಮುಕ್ತವಾಗಲು ಸಜ್ಜುಗೊಂಡಿದೆ. 

published on : 5th June 2021

ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!

ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ.

published on : 28th February 2021

ರಾಶಿ ಭವಿಷ್ಯ