- Tag results for Real Star
![]() | ಉಪ್ಪಿ ಸ್ಟೈಲ್ ಲ್ಲಿ ಚಿತ್ರಕ್ಕೆ ಮುಹೂರ್ತ; ಕುತೂಹಲ ಕೆರಳಿಸಿದ 'ಯುಐ' ಶೀರ್ಷಿಕೆ; ಪ್ರೇಕ್ಷಕರ ತಲೆಗೆ ಹುಳಬಿಟ್ಟ ರಿಯಲ್ ಸ್ಟಾರ್!1992ರಲ್ಲಿ ತರ್ಲೆ ನನ್ಮಗ ಚಿತ್ರದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟ ರಿಯಲ್ ಸ್ಟಾರ್ ಉಪೇಂದ್ರ ಚಿತ್ರೋದ್ಯಮದಲ್ಲಿ 3 ದಶಕಗಳನ್ನು ಕಳೆದಿದ್ದಾರೆ. ಇದೀಗ 7 ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಕೈಹಾಕಿದ್ದಾರೆ. ಎಂದಿನಂತೆ ಪ್ರೇಕ್ಷಕರಲ್ಲಿ ತಮ್ಮ ಚಿತ್ರದ ಶೀರ್ಷಿಕೆಯಲ್ಲಿ ಕುತೂಹಲ ಹುಟ್ಟಿಸಿದ್ದಾರೆ. |
![]() | ಉಪೇಂದ್ರ ನಿರ್ದೇಶನದ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ, ಚಿತ್ರದ ಟೈಟಲ್ ಏನು?ರಿಯಲ್ ಸ್ಟಾರ್ ಉಪೇಂದ್ರ ಚಿತ್ರ ನಿರ್ದೇಶನದ ಮುಂದಿನ ಚಿತ್ರದ ಫೋಸ್ಟರ್ ಬಿಡುಗಡೆಯಾಗಿದೆ. ಉಪೇಂದ್ರ ಅವರ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಹೊಸ ಚಿತ್ರವನ್ನು ಜಿ. ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಪಕರಾಗಿದ್ದಾರೆ. |
![]() | ಉಪೇಂದ್ರ- ವೇದಿಕಾ ಅಭಿನಯದ 'ಹೋಮ್ ಮಿನಿಸ್ಟರ್' ಬಿಡುಗಡೆ ದಿನಾಂಕ ಘೋಷಣೆ: ರಿಯಲ್ ಸ್ಟಾರ್ ಗೆ 'ಅಭಿಮಾನಿಗಳ ಚಕ್ರವರ್ತಿ' ಬಿರುದುರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಈ ಚಿತ್ರದ ಮೂಲಕ 'ಅಭಿಮಾನಿಗಳ ಚಕ್ರವರ್ತಿ' ಎಂದು ಬಿರುದು ನೀಡಲಾಗಿದೆ ಎನ್ನುವುದು ವಿಶೇಷ. |
![]() | ಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. |
![]() | ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ. |