- Tag results for Rebles
![]() | ಬಂಡಾಯ ಶಾಸಕರಿಗೆ ಪಕ್ಷ ತಕ್ಕ ಪಾಠ ಕಲಿಸಲಿದೆ: ಬಿಎಸ್'ವೈ ಪರ ಈಶ್ವರಪ್ಪ ಬ್ಯಾಟಿಂಗ್ಬಿಜೆಪಿಯಲ್ಲಿ ಹೆಚ್ಚಾಗಿ ಮಾತನಾಡುತ್ತಿರುವ ಬಸನಗೌಡಪಾಟೀಲ ಯತ್ನಾಳ್, ಸಿ.ಪಿ.ಯೋಗೇಶ್ವರ್, ರೇಣುಕಾಚಾರ್ಯ ಹಾಗೂ ಇತರರಿಗೆ ಯಾವಾಗ, ಹೇಗೆ ಬುದ್ಧಿ ಕಲಿಸಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ. |