- Tag results for Recommends
![]() | ಓಮಿಕ್ರಾನ್ ಹೆಚ್ಚಳದ ಹಿನ್ನೆಲೆ ಕೊರೋನಾ ಚಿಕಿತ್ಸೆಗೆ ಹೊಸ ಔಷಧಗಳನ್ನು ಶಿಫಾರಸು ಮಾಡಿದ ವಿಶ್ವ ಆರೋಗ್ಯ ಸಂಸ್ಥೆವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಶುಕ್ರವಾರ ಕೊವಿಡ್-19 ಚಿಕಿತ್ಸೆಗಾಗಿ ಬಾರಿಸಿಟಿನಿಬ್ ಮತ್ತು ಕ್ಯಾಸಿರಿವಿಮಾಬ್-ಇಮ್ಡಿವಿಮಾಬ್ ಎಂಬ ಎರಡು ಹೊಸ ಔಷಧಗಳನ್ನು ಶಿಫಾರಸು ಮಾಡಿದೆ. |
![]() | 50 ಹಾಸಿಗೆಗಳ ಆಸ್ಪತ್ರೆಗೆ ಆಕ್ಸಿಜನ್ ಪ್ಲಾಂಟ್ ಕಡ್ಡಾಯಪಡಿಸಿ ರಾಷ್ಟ್ರೀಯ ಸಮಿತಿ ಶಿಫಾರಸು50 ಅಥವಾ ಅದಕ್ಕೂ ಹೆಚ್ಚಿನ ಹಾಸಿಗೆ ಹೊಂದಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಕನಿಷ್ಠ ಮಟ್ಟದ ಮಿನಿ ಆಕ್ಸಿಜನ್ ಪ್ಲಾಂಟ್ ನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಆಸ್ಪತ್ರೆಗಳಲ್ಲಿ ಕನಿಷ್ಠ ಮಾನದಂಡಗಳ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಸಮಿತಿಯ ಅಡಿಯಲ್ಲಿರುವ ಸರ್ಕಾರಿ ಸಮಿತಿ ಶಿಫಾರಸು ಮಾಡಿದೆ. |