- Tag results for Record
![]() | ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲುದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. |
![]() | ಬಾಲಿವುಡ್ ನ ಎಲ್ಲಾ ದಾಖಲೆ ಧೂಳಿಪಟ ಮಾಡಿದ 'ಪಠಾಣ್'ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರ ಹಿಂದಿ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದೆ. ಬಿಡುಗಡೆಯಾದ ಆರಂಭದಲ್ಲಿಯೇ ಅತ್ಯಂತ ವೇಗವಾಗಿ ರೂ. 100 ಕೋಟಿ, ರೂ. 200 ಕೋಟಿ ಮತ್ತು ರೂ.300 ಕೋಟಿ ಗಳಿಸಿದ ಪಠಾಣ್, ಅಷ್ಟೇ ವೇಗವಾಗಿ ರೂ. 400 ಕೋಟಿ ಕ್ಲಬ್ ಸೇರಿತ್ತು. |
![]() | 2ನೇ ಟೆಸ್ಟ್: ಸಚಿನ್ ತೆಂಡೂಲ್ಕರ್ ದಾಖಲೆ ಧೂಳಿಪಟ, ವೇಗದ 25 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಕೊಹ್ಲಿಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ರನ್ ಮೆಷಿನ್ ವಿರಾಟ್ ಕೊಹ್ಲಿ ಹಿಂದಿಕ್ಕಿದ್ದು, ವೇಗದ 25 ಸಾವಿರ ರನ್ ಗಳಿಸಿದ ಜಗತ್ತಿನ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ದಾಖಲೆ; 25 ಸಾವಿರ ರನ್ ಗಳಿಸಿದ ಭಾರತದ 2ನೇ ಆಟಗಾರಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದು, ಅತ್ಯಂತ ವೇಗವಾಗಿ 25000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. |
![]() | ಇಮ್ರಾನ್ ಖಾನ್, ಕಪಿಲ್ ದೇವ್ ದಾಖಲೆ ಪುಡಿಗಟ್ಟಿ ರವೀಂದ್ರ ಜಡೇಜಾ ವಿಶ್ವ ದಾಖಲೆ!ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದ ಉಸ್ಮಾನ್ ಖವಾಜಾರನ್ನು ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಔಟ್ ಮಾಡುವ ಮೂಲಕ ವಿಶ್ವದಾಖಲೆಯೊಂದನ್ನು ಬರೆದಿದ್ದಾರೆ. |
![]() | ಟಿ20: ಸರಣಿಯ ಮೊದಲ ಪಂದ್ಯ ಸೋತು, ಸರಣಿ ಜಯ: ಟಿಂ ಇಂಡಿಯಾ ದಾಖಲೆ3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭರ್ಜರಿಯಾಗಿ ಸೋಲಿಸಿದ ಭಾರತ ತಂಡ ಈ ಗೆಲುವಿನ ಮೂಲಕ ಮತ್ತೊಂದು ಗಮನಾರ್ಹ ಸಾಧನೆ ಮಾಡಿದ್ದು, ಸರಣಿಯ ಮೊದಲ ಪಂದ್ಯ ಸೋತು ಅತಿ ಹೆಚ್ಚು ಸರಣಿ ಜಯಿಸಿದ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. |
![]() | 3ನೇ ಟಿ20 ಪಂದ್ಯ: ನ್ಯೂಜಿಲೆಂಡ್ ತಂಡದ ಕಳಪೆ ಪ್ರದರ್ಶನದ ಹೊರತಾಗಿಯೂ ದಾಖಲೆ ಬರೆದ ಕಿವೀಸ್ ಬೌಲರ್!ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 168ರನ್ ಗಳ ಹೀನಾಯ ಸೋಲು ಅನುಭವಿಸಿದ ಹೊರತಾಗಿಯೂ ಇದೇ ಪಂದ್ಯದಲ್ಲಿ ಕಿವೀಸ್ ಬೌಲರ್ ಗಮನಾರ್ಹ ಸಾಧನೆಯೊಂದನ್ನು ಮಾಡಿದ್ದಾರೆ. |
![]() | 3ನೇ ಟಿ20 ಪಂದ್ಯ: ಭಾರತದ ವಿರುದ್ಧ ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ 168ರನ್ ಗಳ ಹೀನಾಯ ಸೋಲು ಕಂಡ ನ್ಯೂಜಿಲೆಂಡ್ ತಂಡ ಇದೇ ಪಂದ್ಯದಲ್ಲಿ ಬೇಡವಾದ ಹೀನಾಯ ದಾಖಲೆ ಬರೆದಿದೆ. |
![]() | ಕಿವೀಸ್ ವಿರುದ್ಧ ಭಾರತಕ್ಕೆ 168 ರನ್ ಗೆಲುವು: ಟಿ20 ಇತಿಹಾಸದ ಅತಿದೊಡ್ಡ ಜಯನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ 168 ರನ್ ಅಂತರದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಜಾಗತಿಕ ದಾಖಲೆ ನಿರ್ಮಿಸಿದೆ. |
![]() | ತವರಿನಲ್ಲಿ 40 ಟಿ20ಐ ಸರಣಿ ಜಯ: ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ ಭಾರತ!ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಈ ಸರಣಿ ಜಯದೊಂದಿಗೆ ತವರಿನಲ್ಲಿ ತನ್ನ 40ನೇ ಸರಣಿ ಜಯ ಸಾಧಿಸಿದ್ದು ಮಾತ್ರವಲ್ಲದೇ ಈ ಸಾಧನೆಗೈದ ಜಗತ್ತಿನ ಮೊದಲ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ. |
![]() | ಅತ್ಯಧಿಕ ವೈಯಕ್ತಿಕ ಸ್ಕೋರ್: ಕೊಹ್ಲಿಯ ಮತ್ತೊಂದು ದಾಖಲೆ ಪತನ ಮಾಡಿದ ಶುಭ್ ಮನ್ ಗಿಲ್ನ್ಯೂಜಿಲೆಂಡ್ ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಶತಕಗಳಿಸುವ ಮೂಲಕ ದಾಖಲೆ ಬರೆದಿದ್ದ ಭಾರತದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. |
![]() | 2ನೇ ಟಿ20 ಪಂದ್ಯ: ಒಂದೂ ಸಿಕ್ಸರ್ ಇಲ್ಲದೆ ಇನ್ನಿಂಗ್ಸ್ ಮುಕ್ತಾಯ, ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್2ನೇ ಟಿ20 ಪಂದ್ಯದಲ್ಲಿ ಭಾರತೀಯ ಬೌಲರ್ ಗಳ ದಾಳಿಗೆ ನಲುಗಿದ ಪ್ರವಾಸಿ ನ್ಯೂಜಿಲೆಂಡ್ ತಂಡ ಕ್ರಿಕೆಟ್ ಲೋಕದ ಕಳಪೆ ದಾಖಲೆಯೊಂದನ್ನು ಬರೆದುಕೊಂಡಿದೆ. |
![]() | 2ನೇ ಟಿ20: ಕಿವೀಸ್ ವಿರುದ್ಧ ದಾಖಲೆ ಬರೆದ ಭಾರತದ ಯಜುವೇಂದ್ರ ಚಹಲ್ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮಾರಕ ಬೌಲಿಂಗ್ ಮೂಲಕ ವಿಕೆಟ್ ಪಡೆದ ಭಾರತ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಹಲ್ ದಾಖಲೆ ಬರೆದಿದ್ದಾರೆ. |
![]() | ವಿಶ್ವ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಇತಿಹಾಸ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್; ನಂಬರ್ 1 ಪಟ್ಟಕ್ಕೇರಿದ ರೋಹಿತ್ ಶರ್ಮಾ ಪಡೆನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದ್ದು, ಈ ಮೂಲಕ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ. |
![]() | 3ನೇ ಏಕದಿನ: ಭಾರತ ಭರ್ಜರಿ ಬ್ಯಾಟಿಂಗ್, 3 ವಿಕೆಟ್ ಪಡೆದರೂ 100 ರನ್ ಚಚ್ಚಿಸಿಕೊಂಡ ಕಿವೀಸ್ ಬೌಲರ್!ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ತೀವ್ರ ದಂಡನೆಗೆ ಒಳಗಾದ ಕಿವೀಸ್ ಬೌಲಕ್ ಜೇಕಬ್ ಡಫಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ. |