• Tag results for Recovery

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣ: ಬಿಹಾರ ಶಾಸಕನಿಗೆ 10 ವರ್ಷ ಜೈಲು ಶಿಕ್ಷೆ

ಎಕೆ-47 ರೈಫಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಶಾಸಕ ಅನಂತ್ ಕುಮಾರ್ ಸಿಂಗ್ ಅಲಿಯಾಸ್ ಅನಂತ್ ಸಿಂಗ್ ಅವರಿಗೆ ವಿಚಾರಣಾ ನ್ಯಾಯಾಲಯ ಮಂಗಳವಾರ ಶಸ್ತ್ರಾಸ್ತ್ರ ಕಾಯ್ದೆ ಅಡಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

published on : 21st June 2022

ಬೇರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಾಧಿತ ಆರ್ಥಿಕ ಸಂಕಷ್ಟವನ್ನು ಭಾರತ ಸಮರ್ಥವಾಗಿ ಎದುರಿಸಿದೆ: ಜೈ ಶಂಕರ್

ಬೇರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಾಧಿತ ಆರ್ಥಿಕ ಸಂಕಷ್ಟವನ್ನು ಭಾರತ ಸಮರ್ಥವಾಗಿ ಎದುರಿಸಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಹೇಳಿದ್ದಾರೆ.

published on : 3rd June 2022

ನಾನು ಗಟ್ಟಿಗಿತ್ತಿ! ಶೀಘ್ರದಲ್ಲೇ ಕೆಲಸಕ್ಕೆ ಮರಳುತ್ತೇನೆ- ಮಲೈಕಾ ಅರೋರಾ

ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಟಿ- ಮಾಡೆಲ್ ಮಲೈಕಾ ಅರೋರಾ  ಇದೀಗ ಗುಣಮುಖವಾಗಿದ್ದು, ಶೀಘ್ರದಲ್ಲಿಯೇ ಕೆಲಸಕ್ಕೆ ಮರಳುವುದಾಗಿ ತಿಳಿಸಿದ್ದಾರೆ. 

published on : 9th April 2022

ಶಿವಮೊಗ್ಗ ಹಿಂಸಾಚಾರ: ಗಲಭೆಕೋರರಿಂದ ಹಾನಿ ವಸೂಲಿ ಮಾಡಿ; ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಡೆದ ಹಿಂಸಾಚಾರದ ವೇಳೆ ಆಗಿರುವ ಆಸ್ತಿ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.

published on : 24th February 2022

ನಿರಂತರ ಆರ್ಥಿಕ ಚೇತರಿಕೆ ಸರ್ಕಾರದ ಗುರಿ: ನಿರ್ಮಲಾ ಸೀತಾರಾಮನ್

ನಿರಂತರ ಆರ್ಥಿಕ ಚೇತರಿಕೆಯನ್ನು ಸರ್ಕಾರ ಬಯಸುತ್ತದೆ ಮತ್ತು ಮೂಲಸೌಕರ್ಯ ನಿರ್ಮಾಣದ ಬಜೆಟ್ ಪ್ರಸ್ತಾವನೆಗಳು ಆರ್ಥಿಕತೆಗೆ ನೆರವಾಗಲು ಬಹು ಪರಿಣಾಮಕತ್ವ ರಚನೆಯ ಪ್ರಯತ್ನವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ.

published on : 21st February 2022

ಕೋವಿಡ್ ಮುಕ್ತ ಮುಖ್ಯಮಂತ್ರಿ ಬೊಮ್ಮಾಯಿ: ನಾಳೆಯಿಂದ ಭೌತಿಕ ಸಭೆಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ

 ಕೋವಿಡ್ ಸೋಂಕಿಗೊಳಗಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಗುಣಮುಖರಾಗಿದ್ದಾರೆ. ಅವರ ಪ್ರತ್ಯೇಕವಾಸದ ಅವಧಿ ನಾಳೆಗೆ ಮುಗಿಯಲಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುವುದು ಕೂಡಾ ನಾಳೆಯೇ ಅಂತ್ಯವಾಗಲಿದೆ. ನಂತರ ಭೌತಿಕವಾಗಿ ಕಾರ್ಯ ಕಲಾಪಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

published on : 16th January 2022

ಕೋವಿಡ್ ನಂತರ ಶ್ವಾಸಕೋಶದ ಸಮಸ್ಯೆಗೆ ಒಳಗಾಗಿ 65 ದಿನ 'ಇಸಿಎಂಒ'ನಲ್ಲಿದ್ದು ಸಾವನ್ನು ಗೆದ್ದು ಬಂದ 12 ವರ್ಷದ ಬಾಲಕ!

65 ದಿನಗಳ ಕಾಲ ಲೈಫ್ ಸಪೋರ್ಟ್ ಸಿಸ್ಟಂನಲ್ಲಿ ಇದ್ದರು. ಅಚ್ಚರಿ ಎಂದರೆ ಶ್ವಾಸಕೋಶದ ಕಸಿ ಮಾಡದಯೆ ಗುಣಮುಖರಾಗಿದ್ದಾರೆ. ಭಾರತ ಮತ್ತು ಏಷ್ಯಾದಲ್ಲಿ ಇದು ಮೊದಲ ಪ್ರಕರಣ ಎಂದು ನಂಬಲಾಗಿದೆ.

published on : 25th December 2021

ನಟ ಕಮಲ್ ಹಾಸನ್ ಕೋವಿಡ್-19 ನಿಂದ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಎರಡು ವಾರಗಳ ಕೋವಿಡ್-19 ಚಿಕಿತ್ಸೆ ಬಳಿಕ ಗುಣಮುಖರಾಗಿರುವ ನಟ ಕಮಲ್ ಹಾಸನ್ ಶನಿವಾರ ಶ್ರೀ ರಾಮಚಂದ್ರ ವೈದ್ಯಕೀಯ ಸೆಂಟರ್ ನಿಂದ ಡಿಸ್ಚಾರ್ಜ್ ಆದರು.  ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಗಡೆ ಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್ ಆಗಿದೆ. 

published on : 4th December 2021

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 

published on : 14th October 2021

ತ್ವರಿತಗತಿಯ ಚೇತರಿಕೆಯ ಹಾದಿಯಲ್ಲಿ ದೇಶದ ಆರ್ಥಿಕತೆ: ಹಣಕಾಸು ಸಚಿವಾಲಯದ ವರದಿ

: ಹಣಕಾಸು ಸಚಿವಾಲಯದ ಮಾಸಿಕ ಆರ್ಥಿಕ ಪರಾಮರ್ಶೆ ಪ್ರಕಾರ, ಕೋವಿಡ್-19 ಸಾಂಕ್ರಾಮಿಕದಿಂದ ನಷ್ಟದಲ್ಲಿದ್ದ ದೇಶದ ಆರ್ಥಿಕತೆಯೂ ಕ್ಷಿಪ್ರ ಲಸಿಕೆ ಅಭಿಯಾನ ಹಾಗೂ ಸುಧಾರಣಾ ಕಾರ್ಯತಂತ್ರದಿಂದ ತ್ವರಿತಗತಿಯ ಚೇತರಿಕೆಯ ಹಾದಿಯಲ್ಲಿದೆ.

published on : 11th October 2021

ಕೇವಲ ಅರ್ಧದಷ್ಟು ಶಾಲೆಗಳಲ್ಲಿ ಮಾತ್ರ ಆಫ್ ಲೈನ್ ಕಲಿಕೆ ಪ್ರಾರಂಭ:  ಹೈಬ್ರಿಡ್ ಮೋಡ್ ನಲ್ಲಿವೆ ಶೇ.34 ರಷ್ಟು ಶಾಲೆಗಳು! 

ಕೋವಿಡ್-19 ಸಾಂಕ್ರಾಮಿಕ ಶಾಲೆಗಳನ್ನು ಮುಚ್ಚುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಸಿ 19 ತಿಂಗಳು ಕಳೆದಿವೆ. ಈಗ ಜಾಗತಿಕವಾಗಿ ಕೇವಲ ಅರ್ಧದಷ್ಟು ಶಾಲೆಗಳು ಮಾತ್ರ ಆಫ್ ಲೈನ್ ತರಗತಿಗಳನ್ನು ನಡೆಸುತ್ತಿವೆ.

published on : 10th October 2021

ಕೋವಿಡ್-19: ರಾಜ್ಯದ 4 ಜಿಲ್ಲೆಗಳಲ್ಲಿ ಶೇ.99 ತಲುಪಿದ ಚೇತರಿಕೆ ಪ್ರಮಾಣ!

ರಾಜ್ಯದ ಬಾಗಲಕೋಟೆ, ಚಿತ್ರದುರ್ಗ, ರಾಯಚೂರು ಮತ್ತು ಯಾದಗಿರಿಯಲ್ಲಿ ಚೇತರಿಕೆ ದರ ಶೇ.99ಕ್ಕೆ ತಲುಪಿದೆ.

published on : 25th September 2021

ಚಿನ್ನಾಭರಣ ಸಮೇತ ಗಣೇಶ ವಿಸರ್ಜನೆ: ಮೂರು ದಿನಗಳ ಬಳಿಕ ಹುಡುಕಿ ತೆಗೆದ ಸ್ಕೂಬಾ ಡೈವರ್ಸ್!

ಕುಮಟಾದ ಮಳಲಿ ಗೋನರಹಳ್ಳಿಯ ಸಾರ್ವಜನಿಕ ಗಣೇಶ ಮೂರ್ತಿಯನ್ನು ತೊಡಿಸಿದ್ದ ಚಿನ್ನದ ಉಂಗುರ ಹಾಗೂ ಬೆಳ್ಳಿಯ ಸರಪಳಿ ಸಮೇತ ವಿಸರ್ಜನೆ ಮಾಡಲಾಗಿತ್ತು, ಮೂರು ದಿನಗಳ ನಂತರ ಆಭರಣಗಳನ್ನು ಹೊರ ತೆಗೆಯಲಾಗಿದೆ.

published on : 16th September 2021

ಕಿನ್ನೌರ್ ಭೂ ಕುಸಿತ: ಇನ್ನೂ ಆರು ಮೃತದೇಹ ಪತ್ತೆ, ಸಾವಿನ ಸಂಖ್ಯೆ 23ಕ್ಕೆ ಏರಿಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ್ದ ಸ್ಥಳದಿಂದ ಇಂದು ಮತ್ತೆ ಆರು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದಾರೆ.

published on : 14th August 2021

41 ದಿನಗಳ ಕಾಲ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡಿ ಗೆದ್ದ ಮಹಿಳೆ!

ತೀವ್ರ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ 36 ವರ್ಷದ ಮಹಿಳೆಯೊಬ್ಬರು ಬರೊಬ್ಬರಿ 41 ದಿನಗಳ ಕಾಲ ಹೋರಾಡಿ ಚೇತರಿಕೆ ಕಂಡಿರುವ ಪ್ರಕರಣ ಹೈದರಾಬಾದ್ ನಲ್ಲಿ ವರದಿಯಾಗಿದೆ. 

published on : 10th August 2021
1 2 3 > 

ರಾಶಿ ಭವಿಷ್ಯ