- Tag results for Recruitment
![]() | ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ. |
![]() | ನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಾಚಾರ, ಸ್ವಜನಪಕ್ಷಪಾತವನ್ನು ಕೊನೆಗೊಳಿಸಿವೆ: ಪ್ರಧಾನಿ ಮೋದಿನೇಮಕಾತಿ ವ್ಯವಸ್ಥೆಯಲ್ಲಿನ ಬದಲಾವಣೆಗಳು ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತಗಳನ್ನು ಕೊನೆಗೊಳಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದರು. |
![]() | ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ: ಕರ್ನಾಟಕ ಹೈ ಕೋರ್ಟ್ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾಗಿಯಾದವರ ವಿವರ ನೀಡಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. |
![]() | ಸಿಆರ್‌ಪಿಎಫ್ ನೇಮಕಾತಿಗೆ ಸ್ಥಳೀಯ ಭಾಷೆಯಲ್ಲಿಯೇ ಮರುಪರೀಕ್ಷೆ ನಡೆಸಿ: ಎಚ್‌ಡಿ ಕುಮಾರಸ್ವಾಮಿಕೇಂದ್ರೀಯ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸದ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್, ಮರು ಪರೀಕ್ಷೆ ನಡೆಸಬೇಕು ಎಂದು ಸೋಮವಾರ ಒತ್ತಾಯಿಸಿದೆ. |
![]() | ಬೆಂಗಳೂರು ರೈಲ್ವೆ ವಿಭಾಗದ ನೇಮಕಾತಿ ಹಗರಣ ಬಯಲು: ಆಕಾಂಕ್ಷಿ ಟಿಟಿಇಗಳಿಂದ ಏಜೆನ್ಸಿಗೆ ತಲಾ 6 ಲಕ್ಷ ರೂ. ಲಂಚ!ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣಾ ದಳವು ಇಂದು ಚಾಮರಾಜನಗರ-ಬೆಂಗಳೂರು ಪ್ಯಾಸೆಂಜರ್ ರೈಲಿನಲ್ಲಿ ಟಿಕೆಟ್ ಪರಿವೀಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ನಕಲಿ ಟಿಟಿಇಗಳನ್ನು ಪತ್ತೆಹಚ್ಚಿದ್ದಾರೆ. |
![]() | ಪಿಎಸ್ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆ2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್, ಗಾಲಿ ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರ್ಪಡೆಯಾಗಲಿದ್ದಾರೆ. |
![]() | ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | PSI ಅಕ್ರಮ ನೇಮಕಾತಿ ಪ್ರಕರಣ; ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. |
![]() | ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10ರಷ್ಟು ಮೀಸಲಾತಿ ಪ್ರಕಟಿಸಿದ ಕೇಂದ್ರಗಡಿ ಭದ್ರತಾ ಪಡೆ (ಬಿಎಸ್‌ಎಫ್)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ. |
![]() | ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ; ಪ್ರಕರಣದ ಸಂಬಂಧ ಟಾಲಿವುಡ್ ನಟನಿಗೆ ಇ.ಡಿ ಸಮನ್ಸ್ಪಶ್ಚಿಮ ಬಂಗಾಳದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ಬಂಗಾಳಿ ಸಿನಿಮಾ ಲಿಂಕ್ ಅನ್ನು ಕೇಂದ್ರೀಕರಿಸುವ ಎರಡನೇ ಹಂತದ ತನಿಖೆಯನ್ನು ಪ್ರಾರಂಭಿಸುತ್ತಿದೆ. |
![]() | ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಇನ್ನೂ ಎಂಟು ಶಿಕ್ಷಕರನ್ನು ಬಂಧಿಸಿದ ಸಿಐಡಿಶಿಕ್ಷಕರ ನೇಮಕಾತಿ ಹಗರಣದಲ್ಲಿ ಅಪರಾಧ ತನಿಖಾ ಇಲಾಖೆ (ಸಿಐಡಿ) ಗುರುವಾರ ವಿವಿಧ ಜಿಲ್ಲೆಗಳ ಎಂಟು ಶಿಕ್ಷಕರನ್ನು ಬಂಧಿಸಿದೆ. |
![]() | ನೇಮಕಾತಿ 2023: ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ; ವಿದ್ಯಾರ್ಹತೆ SSLCಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. |
![]() | ಪಿಎಸ್‌ಐ ನೇಮಕಾತಿ ಹಗರಣ; ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. |