- Tag results for Recruitment 2021
![]() | ನೇಮಕಾತಿ 2022: ಬೆಂಗಳೂರು ಗ್ರಾಮಾಂತರದಲ್ಲಿ 60 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ಆರೋಗ್ಯ ಇಲಾಖೆ ನೇಮಕಾತಿ: 28 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಕರ್ನಾಟಕ ಬ್ಯಾಂಕ್ ನೇಮಕಾತಿ 2022: ಮ್ಯಾನೇಜರ್ ಹುದ್ದೆಗಳು ಖಾಲಿ; ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಕರ್ನಾಟಕ ಆರೋಗ್ಯ ಇಲಾಖೆ ನೇಮಕಾತಿ: 680 ಹುದ್ದೆಗಳು ಖಾಲಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿಕರ್ನಾಟಕ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. |
![]() | ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2022: 25 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿದೇಶದ ಪ್ರಮುಖ ಬ್ಯಾಂಕಿಂಗ್ ಸೇವಾ ಸಂಸ್ಥೆಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. |
![]() | ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು. |
![]() | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2056 ಹುದ್ದೆಗಳು ಖಾಲಿ: ಆಸಕ್ತರು ಅರ್ಜಿ ಸಲ್ಲಿಸಿದೇಶದ ಅತೀ ದೊಡ್ಡ ಬ್ಯಾಕಿಂಗ್ ಸಂಸ್ಥೆ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸುಮಾರು 2056 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಿದೆ. |
![]() | ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಹುದ್ದೆಗಳು ಖಾಲಿ: ಕೂಡಲೇ ಅರ್ಜಿ ಸಲ್ಲಿಸಿಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. |
![]() | ತಾಲ್ಲೂಕು ಪಂಚಾಯ್ತಿಯಲ್ಲಿ ನೇರ ನೇಮಕಾತಿ: ಕೇವಲ 6 ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿದಕ್ಷಿಣ ಕನ್ನಡ ತಾಲ್ಲೂಕು ಪಂಚಾಯ್ತಿಯಲ್ಲಿ 6 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. |
![]() | ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2021: 3261 ಹುದ್ದೆಗಳು ಖಾಲಿ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಒಟ್ಟು 3261 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. |
![]() | ಕೆನರಾ ಬ್ಯಾಂಕ್ ನೇಮಕಾತಿ 2021: 16 ಹುದ್ದೆಗಳು ಖಾಲಿ, 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದುದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. |
![]() | ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು, ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಭಾರತೀಯ ವಾಯುಪಡೆಯಲ್ಲಿ ನೇರ ನೇಮಕಾತಿ: SSLC, PUC ಮತ್ತು ಪದವೀದರರು ಅರ್ಜಿ ಸಲ್ಲಿಸಬಹುದುಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |