- Tag results for Recruitment 2022
![]() | ನೇಮಕಾತಿ 2022: ಗದಗ ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಅಂಚೆ ಇಲಾಖೆಯಲ್ಲಿ 7 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಭಾರತೀಯ ಅಂಚೆ ಇಲಾಖೆಯಲ್ಲಿ 7 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಹಾಕಲು 8ನೇ ತರಗತಿ ಪಾಸಾಗಿದ್ರೆ ಸಾಕು. |
![]() | ನೇಮಕಾತಿ 2022: 'SSC'ಯಿಂದ 'CHSL ನೋಟಿಫಿಕೇಶನ್' ರಿಲೀಸ್, 4500 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಸ್ಟಾಫ್ ಸೆಲೆಕ್ಷನ್ ಕಮಿಷನ್'ನಿಂದ ಮತ್ತೊಂದು ದೊಡ್ಡ ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಅಧಿಸೂಚನೆಯ ಮೂಲಕ ಒಟ್ಟು 4500 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. |
![]() | ನೇಮಕಾತಿ 2022: ಐಟಿಬಿಪಿಯಲ್ಲಿ 287 ಹುದ್ದೆಗಳು ಖಾಲಿ ಇದೆ!ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಜೆಸ್ಕಾಂ ನಲ್ಲಿ 13 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. |
![]() | ನೇಮಕಾತಿ 2022: ಚಾಮರಾಜನಗರ ಜಿಲ್ಲಾ ಕೋರ್ಟ್ ನಲ್ಲಿ 11 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ 11 ಹುದ್ದೆಗಳು ಖಾಲಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1048 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ದಾವಣಗೆರೆ ಡಿಸಿಸಿ ಬ್ಯಾಂಕ್ ನಲ್ಲಿ 48 ಹುದ್ದೆಗಳು ಖಾಲಿ, ಅರ್ಹರು ಕೂಡಲೇ ಅರ್ಜಿ ಸಲ್ಲಿಸಿದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ದಾವಣಗೆರೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಕೊಡಗಿನಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಕೆಪಿಎಸ್ ಸಿಯಲ್ಲಿ 136 ಜೂನಿಯರ್ ಎಂಜಿನಿಯರ್ ಹುದ್ದೆಗಳು ಖಾಲಿ!!ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಗತ್ಯವಿರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ 17 ಹುದ್ದೆಗಳು ಖಾಲಿ ಇದ್ದು, ಜವಾನ (ಪಿಯೋನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ವಿಜಯನಗರ ಅಂಗನವಾಡಿ ಕೇಂದ್ರಗಳಲ್ಲಿ 72 ಹುದ್ದೆಗಳು ಖಾಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 54 ಹುದ್ದೆಗಳು ಖಾಲಿಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ 54 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ನೇಮಕಾತಿ 2022: ಅಂಗನವಾಡಿ ಕೇಂದ್ರಗಳ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಮತ್ತು ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |