- Tag results for Red Fort
![]() | ಸ್ವಾತಂತ್ರ್ಯ ದಿನಾಚರಣೆ 2023: ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳುಇಂದು ದೇಶಾದ್ಯಂತ ಎಪ್ಪತ್ತೇಳನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಭಾರತದ ಸ್ವಾತಂತ್ರ್ಯವನ್ನು ಗುರುತಿಸುವ ದಿನದ ಬಗ್ಗೆ ನೀವು ತಿಳಿಯಲೇ ಬೇಕಾದ ಅಂಶಗಳು ಇಲ್ಲಿವೆ. |
![]() | ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣ ಮಾಡಿದ್ದಾರೆ: ಲಾಲು ಪ್ರಸಾದ್ ಯಾದವ್ಪ್ರಧಾನಿ ಮೋದಿ ಕೊನೆಯ ಬಾರಿಗೆ ಕೆಂಪುಕೋಟೆಯಿಂದ ಧ್ವಜಾರೋಹಣವನ್ನು ಇಂದು ನೆರವೇರಿಸಿದ್ದಾರೆ ಎಂದು ಆರ್ ಜೆಡಿ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ. |
![]() | "ಮುಂದಿನ ವರ್ಷ ಮತ್ತೆ ಬರುವುದಾದರೆ...": 2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ2024 ರ ಭವಿಷ್ಯದ ಕುರಿತು ಪ್ರಧಾನಿ ಮೋದಿ ದೊಡ್ಡ ಹೇಳಿಕೆ ನೀಡಿದ್ದು, ಜನರ ಆಶೀರ್ವಾದ ಇದ್ದರೆ ಮುಂದಿನ ವರ್ಷ ಮರಳುತ್ತೇನೆ ಎಂದು ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ, ಅವರ ಮನೆಯಲ್ಲಿ: ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪುಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವ್ಯಂಗ್ಯವಾಡಿದ್ದಾರೆ. |
![]() | ದೇಶದ ಜನರನ್ನು 'ಪರಿವಾರಜನ್' ಎನ್ನುವ ಮೂಲಕ ಸ್ವಾತಂತ್ರ್ಯೋತ್ಸವದ ಭಾಷಣ ಆರಂಭಿಸಿದ ಪ್ರಧಾನಿ77ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನರನ್ನು 'ನನ್ನ ಸಹ ನಾಗರಿಕರು' ಎಂದು ಸಂಬೋಧಿಸುವುದನ್ನು ಬಿಟ್ಟು, ತಮ್ಮ 'ಕುಟುಂಬ ಸದಸ್ಯರು' ಎಂದು ಸಂಬೋಧಿಸಿದರು. |
![]() | 77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ, ದೇಶವನ್ನುದ್ದೇಶಿಸಿ ಸುದೀರ್ಘ ಭಾಷಣದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. |
![]() | 77ನೇ ಸ್ವಾತಂತ್ರ್ಯ ದಿನಾಚರಣೆಯಂದು ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶದ 77ನೇ ಸ್ವಾತಂತ್ರ್ಯ ದಿನದಂದು ಜನರಿಗೆ ಶುಭಾಶಯ ಕೋರಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದ ಅವರು, ಹೋರಾಟಗಾರರ ದೃಷ್ಟಿಯನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. |
![]() | ಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ: ಮಮತಾ ಬ್ಯಾನರ್ಜಿರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ. |
![]() | 77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ತಿಳಿಸಿದೆ. |
![]() | ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ಸ್ವಾತಂತ್ರ್ಯದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಆಹ್ವಾನಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. |