• Tag results for Red alert

ತಮಿಳುನಾಡಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್; 27 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ

ತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

published on : 26th November 2021

ಚೆನ್ನೈನಲ್ಲಿ ನವೆಂಬರ್ 10 ಮತ್ತು 11 ರಂದು ಭಾರೀ ಮಳೆ, ರೆಡ್ ಅಲರ್ಟ್ ಘೋಷಿಸಿದ ಐಎಂಡಿ

ಕಳೆದ ಕೆಲವು ದಿನಗಳಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಈ ವಾರಾಂತ್ಯದಲ್ಲಿ ಚೆನ್ನೈ ಭಾರಿ ಮಳೆಯಿಂದ ತತ್ತರಿಸಿದೆ. ಈ ಮಧ್ಯೆ ಭಾರತೀಯ ಹವಾಮಾನ...

published on : 10th November 2021

ತಮಿಳು ನಾಡು ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮತ್ತಷ್ಟು ಅವ್ಯಾಹತ ಮಳೆ, ರೆಡ್ ಅಲರ್ಟ್ ಘೋಷಣೆ 

ತಮಿಳು ನಾಡು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತ ಮಳೆಯಾಗಿ ಸಾಕಷ್ಟು ಹಾನಿಯುಂಟಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಇನ್ನಷ್ಟು ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ರಾಜ್ಯ ಮತ್ತಷ್ಟು ಆಪತ್ತಿಗೆ ಒಡ್ಡಿಕೊಳ್ಳುವ ಸಾಧ್ಯತೆಯಿದೆ.

published on : 10th November 2021

ಕೇರಳದಲ್ಲಿ ಭಾರಿ ಮಳೆ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, 3 ಸಾವು, 10 ಮಂದಿ ನಾಪತ್ತೆ

ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿದ್ದು, ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಸಾವನ್ನಪ್ಪಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

published on : 16th October 2021

ಪಶ್ಚಿಮ, ಮಧ್ಯ ಭಾರತದಲ್ಲಿ ಸತತ ಭಾರೀ ಮಳೆ ನಿರೀಕ್ಷೆ: ಮಹಾನಗರಿ ಮುಂಬೈಗೆ 'ರೆಡ್ ಅಲರ್ಟ್' ಘೋಷಣೆ 

ಮುಂದಿನ ಮೂರ್ನಾಲ್ಕು ದಿನ ದೇಶದ ಪಶ್ಚಿಮ ಮತ್ತು ಕೇಂದ್ರ ಭಾಗಗಳಲ್ಲಿ ಸತತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಹಾನಗರಿ ಮುಂಬೈಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

published on : 22nd July 2021

ಮಹಾನಗರಿ ಮುಂಬೈಯಲ್ಲಿ ಇಂದು ಧಾರಾಕಾರ ಮಳೆ: ರೆಡ್ ಅಲರ್ಟ್ ಘೋಷಣೆ

ಮುತ್ತಿನ ನಗರಿ ಹೈದರಾಬಾದ್ ನಂತರ ಮಹಾನಗರಿ ಮುಂಬೈಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

published on : 15th October 2020

ರಾಶಿ ಭವಿಷ್ಯ