- Tag results for Red fort
![]() | Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ ಬಳಕೆ ಮಾಡಿದ್ದಾರೆ. |
![]() | ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ಗನ್ ಗಳು, ಎಂಐ- 17 ಹೆಲಿಕಾಪ್ಟರ್ ಬಳಕೆ!ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆದ ಕಾರ್ಯಕ್ರಮ ಈ ಬಾರಿ ವಿಶೇಷವಾಗಿತ್ತು. ತ್ರಿವರ್ಣ ಧ್ವಜಕ್ಕೆ 21 ಬಾರಿ ಕುಶಾಲ ತೋಪು ಸಿಡಿಸಿ ವಂದನೆ ಸಲ್ಲಿಸಲು 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸ್ವದೇಶಿ ಗನ್ ಗಳನ್ನು ಬಳಸಲಾಯಿತು. |
![]() | ಭಾರತದ 75ನೇ ಅಥವಾ 76ನೇ ಸ್ವಾತಂತ್ರ್ಯ ದಿನಾಚರಣೆ? ಪ್ರತಿ ವರ್ಷ ಎದುರಾಗುವ ಗೊಂದಲಕ್ಕೆ ಇಲ್ಲಿದೆ ಉತ್ತರ!ಸರ್ಕಾರ ಆರಂಭಿಸಿರುವ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದಡಿ ಜನರು ತಮ್ಮ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದ ನಡುವೆಯೇ ಗೊಂದಲವೊಂದು ಎದುರಾಗಿದ್ದು, ಇದು ಭಾರತದ 75ನೇ ಅಥವಾ 76ನೇ ಸ್ವಾತಂತ್ರ್ಯ ದಿನಾಚರಣೆಯೇ ಎಂಬ ಪ್ರಶ್ನೆ ಎದುರಾಗಿದ್ದು, ಇದಕ್ಕೆ ಉತ್ತರ ಇಲ್ಲಿದೆ. |
![]() | 'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ತಿವಿದ ಪ್ರಧಾನಿ ಮೋದಿಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದ್ದು, ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ. |
![]() | ತ್ರಿವರ್ಣದ ಪೇಟ ಧರಿಸಿ ದೆಹಲಿಯ ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ!ದೆಹಲಿಯ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನದಂದು ದೇಶವನ್ನುದ್ದೇಶಿಸುವ ಸಾಂಪ್ರದಾಯಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಳಿ ಪೇಟವನ್ನು ಧರಿಸಿದ್ದರು. |
![]() | ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. |
![]() | 76ನೇ ಸ್ವಾತಂತ್ರ್ಯೋತ್ಸವ; ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. |
![]() | ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಗೆ 7,000 ಮಂದಿಗೆ ಆಹ್ವಾನ, ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು!ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡುವ ಕೆಂಪುಕೋಟೆಗೆ ಈ ಬಾರಿ 7000 ಅತಿಥಿಗಳು ಬರುವ ಸಾಧ್ಯತೆ ಇರುವುದರಿಂದ ದೆಹಲಿ ಪೊಲೀಸರು ಸರ್ಪಗಾವಲು ಹೆಚ್ಚಿಸಿದ್ದಾರೆ. |
![]() | ಗುರುವಾರ ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ!ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. |
![]() | ಪಂಜಾಬ್ ಚುನಾವಣೆ: ರೈತ ಸಂಘಟನೆಯಿಂದ ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ಟಿಕೆಟ್!ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಗ್ಯಾಂಗ್‌ಸ್ಟರ್ ಲಖ್ವಿಂದರ್ ಸಿಂಗ್ ಅಲಿಯಾಸ್ ಲಾಖಾ ಸಿಧಾನಗೆ ಟಿಕೆಟ್ ನೀಡಿರುವುದು ಆಘಾತಕಾರಿಯಾಗಿದೆ. |
![]() | ಸ್ವಾತಂತ್ರ್ಯದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಆಹ್ವಾನಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. |