- Tag results for Referendum
![]() | ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲುರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. |
![]() | ಮುಂಬರುವ ಚುನಾವಣಾ ಫಲಿತಾಂಶ ಸರ್ಕಾರದ ಸಾಧನೆ ಬಗ್ಗೆ ಜನಾಭಿಪ್ರಾಯವಲ್ಲ: ಸಿದ್ದರಾಮಯ್ಯನಾಲ್ಕು ವಿಧಾನ ಪರಿಷತ್ ಸ್ಥಾನಗಳ ಮತ್ತು ಉಪ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಸಾಧನೆ, ಕೆಲಸಗಳ ಬಗ್ಗೆ ಜನಾಭಿಪ್ರಾಯವಾಗುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |