- Tag results for Refrain
![]() | ಪರಿಸ್ಥಿತಿ ಸ್ಥಿರವಾಗುವವರೆಗೂ ಯಾವುದೇ ಇ-ಹರಾಜು ನಡೆಸದಂತೆ ಕೋಲ್ ಇಂಡಿಯಾದಿಂದ ತಡೆವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆ ಇರುವಂತೆಯೇ ವಿದ್ಯುತ್ ಕ್ಷೇತ್ರಕ್ಕೆ ವಿಶೇಷ ಫಾರ್ವಡ್ ಇ- ಹರಾಜು ಹೊರತುಪಡಿಸಿ, ಪರಿಸ್ಥಿತಿ ಸ್ಥಿರವಾಗುವವರೆಗೂ ಯಾವುದೇ ಕಲ್ಲಿದ್ದಲು ಇ- ಹರಾಜು ನಡೆಸದಂತೆ ತಡೆಯಬೇಕೆಂದು ಕೋಲ್ ಇಂಡಿಯಾ ಲಿಮಿಟೆಡ್ ತನ್ನ ಅಂಗಸಂಸ್ಥೆಗಳಿಗೆ ಸೂಚಿಸಿದೆ. |