- Tag results for Regional language
![]() | ಸಿಆರ್ ಪಿಎಫ್ ನೇಮಕಾತಿ: ಕನ್ನಡದಲ್ಲೂ ಪರೀಕ್ಷೆ ಬರೆಯಲು ಕೇಂದ್ರದ ಆದೇಶ, ಇದು ನಮ್ಮ ಹಕ್ಕು ಎಂದ ಜೆಡಿಎಸ್!ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್) ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಬರೆಯುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಈ ಹಿಂದೆ ಈ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಷ್ಟೇ ಬರೆಯಬೇಕೆಂಬ ಸರ್ಕಾರದ ಆದೇಶಕ್ಕೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. |
![]() | ಮುಂದಿನ ವರ್ಷಕ್ಕೆ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ 12 ಸ್ಥಳೀಯ ಭಾಷೆಗಳಲ್ಲಿ ಕಾನೂನು ಶಿಕ್ಷಣಕಾನೂನು ಶಿಕ್ಷಣದಲ್ಲಿ ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಸಮಿತಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ರಚಿಸಿದೆ, ಇದು 12 ಭಾರತೀಯ ಭಾಷೆಗಳಲ್ಲಿ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ ಕಾನೂನನ್ನು ಕಲಿಸುವ ಕುರಿತು ಚರ್ಚಿಸುತ್ತದೆ. |