• Tag results for Rejected

ನಿರ್ಭಯಾ ಪ್ರಕರಣ: ಗಲ್ಲು ಶಿಕ್ಷೆ ವಿರುದ್ಧ ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾಗೊಳಿಸಿದ ರಾಷ್ಟ್ರಪತಿ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ  ಅಕ್ಷಯ್ ಠಾಕೂರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ  ರಾಮ್ ನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.

published on : 5th February 2020

2020 ರ ಗಣರಾಜ್ಯೋತ್ಸವ: ಪಶ್ಚಿಮ ಬಂಗಾಳ, ಮಹಾರಾಷ್ಟ್ರ ನಂತರ ಬಿಹಾರ ಟ್ಯಾಬ್ಲೋ ತಿರಸ್ಕಾರ

ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್​ಗೆ ಬಿಹಾರದ  ಸ್ತಬ್ಧಚಿತ್ರವನ್ನು ತಿರಸ್ಕರಿಸಲಾಗಿದೆ.

published on : 3rd January 2020

ಡುಮ್ಕಾ ಖಜಾನೆ ಪ್ರಕರಣ: ಜಾರ್ಖಂಡ್ ಹೈಕೋರ್ಟ್‍ನಿಂದ ಲಾಲು ಪ್ರಸಾದ್ ಯಾದವ್‍ ಜಾಮೀನು ಅರ್ಜಿ ನಿರಾಕರಣೆ

ಮೇವು ಹಗರಣದಲ್ಲಿ ಡುಮ್ಕ ಖಜಾನೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ  ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿದೆ.  

published on : 6th December 2019

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ

ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ  ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

published on : 19th November 2019

ಅರ್ಜುನ ಪ್ರಶಸ್ತಿಗೆ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಹೆಸರು ಶಿಫಾರಸ್ಸು ಇಲ್ಲ

ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ...

published on : 24th July 2019

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ

ಇತ್ತೀಚಿಗೆ ಕೊನೆಗೊಂಡ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾದ ರಾಹುಲ್ ಗಾಂಧಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ.

published on : 25th May 2019