• Tag results for Release

ಉತ್ತರ ಪ್ರದೇಶ ಚುನಾವಣೆ: ಓವೈಸಿಯ ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ 

ಅಸಾದುದ್ದೀನ್ ಓವೈಸಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್ -ಎ- ಇತ್ತೆ ಹಾದುಲ್ ಮುಸ್ಲಿಮೀನ್ ( ಎಐಎಂಐಎಂ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

published on : 16th January 2022

ಯುಪಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. 

published on : 15th January 2022

ವಿಶ್ವಪ್ರಸಿದ್ಧ ಗ್ಯಾಂಗ್ ಸ್ಟರ್ ಸಿನಿಮಾ 'ಗಾಡ್ ಫಾದರ್' ರೀರಿಲೀಸ್: ಪ್ಯಾರಾಮೌಂಟ್ ಸ್ಟುಡಿಯೋಸ್ 50ನೇ ವರ್ಷದ ಸಂಭ್ರಮಾಚರಣೆ

ಬಿಡುಗಡೆಯಾಗಿ 50 ವರ್ಷಗಳ ನಂತರ ಮತ್ತೆ ಸೀಮಿತ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರ ನಿರ್ಮಾಣ ಸಂಸ್ಥೆ ಪ್ಯಾರಾಮೌಂಟ್ ಘೋಷಿಸಿದೆ. 

published on : 14th January 2022

3 ವರ್ಷಗಳಿಂದ ಜೈಲುಪಾಲಾಗಿದ್ದ ಸೌದಿ ರಾಜಕುಮಾರಿ ಬಂಧಮುಕ್ತ: ಬಂಧನಕ್ಕೂ ಬಿಡುಗಡೆಗೂ ಕಾರಣ ನಿಗೂಢ

2015ರಲ್ಲಿ ರಾಜನಾಗಿ ಅಧಿಕಾರ ಸ್ವೀಕರಿಸಿದ್ದ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವ ಕಾರ್ಯಕ್ಕೆ ಇಳಿದಿದ್ದರು. 

published on : 10th January 2022

ವಿಕ್ರಾಂತ್ ರೋಣ ಒಟಿಟಿ ರೈಟ್ಸ್‌ ಭಾರೀ ಮೊತ್ತ: ದಕ್ಷಿಣ ಭಾರತದಲ್ಲೇ ಇದು ಅತಿದೊಡ್ಡ ಆಫರ್!

ನೇರವಾಗಿ ಓಟಿಟಿಯಲ್ಲಿ ರಿಲೀಸ್ ಮಾಡುವಂತೆ ಎರಡು ಓಟಿಟಿ ಸಂಸ್ಥೆಗಳು ದೊಡ್ಡ ಮೊತ್ತದ ಆಫರ್‌ ಅನ್ನು ಮುಂದಿಟ್ಟಿವೆ. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ದೊಡ್ಡ ಆಫರ್ ಅಂತಲೇ ಹೇಳಲಾಗುತ್ತಿದೆ.

published on : 8th January 2022

2022 ರಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದ ಹಲವು ಚಿತ್ರಗಳಿಗೆ ಓಮಿಕ್ರಾನ್ ಬ್ರೇಕ್, ಚಿತ್ರೋದ್ಯಮಕ್ಕೆ ಮತ್ತಷ್ಟು ನಷ್ಟ

ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಹೆಚ್ಚುತ್ತಿದ್ದು, ಮಹಾಮಾರಿ ನಿಯಂತ್ರಿಸಲು ಹಲವು ರಾಜ್ಯಗಳು ಥಿಯೇಟರ್‌ಗಳನ್ನು ಬಂದ್ ಮಾಡಿವೆ ಅಥವಾ ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿವೆ.

published on : 7th January 2022

ಓಮಿಕ್ರಾನ್ ಆತಂಕ: ಪ್ರಭಾಸ್ ನಟನೆಯ 'ರಾಧೆ ಶ್ಯಾಮ್' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ

ದೇಶದಾದ್ಯಂತ ಕೊರೋನಾ ಉಲ್ಭಣಗೊಳ್ಳುತ್ತಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆರ್'ಆರ್'ಆರ್ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾ ಬಿಡುಗಡೆ ದಿನಾಂಕವನ್ನೂ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

published on : 5th January 2022

ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ 10 ಕೋಟಿ ರೈತರಿಗೆ ಹಣ ಬಿಡುಗಡೆ, ಖಾತೆಗೆ ಹಣ ಜಮೆಯಾಗದಿದ್ದರೆ ಏನು ಮಾಡಬೇಕು?

ದೇಶದ ಬೆನ್ನೆಲಬಾದ ಅನ್ನದಾತರಿಗೆ ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯೊಂದನ್ನು ನೀಡಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತನ್ನು ಕೇಂದ್ರ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಿದೆ.

published on : 1st January 2022

ಪ್ರಧಾನಿ ಮೋದಿಯಿಂದ ರೈತರಿಗೆ ಹೊಸ ವರ್ಷದ ಗಿಫ್ಟ್: ಪಿಎಂ-ಕಿಸಾನ್ ಯೋಜನೆಯ 10ನೇ ಕಂತು ನಾಳೆ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ನಾಳೆ ರೈತರಿಗೆ ಹೊಸ ವರ್ಷದ ಗಿಫ್ಟ್ ನೀಡಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್ ) ಯೋಜನೆಯಡಿ ಫಲಾನುಭವಿ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

published on : 31st December 2021

ಜನವರಿ 14ಕ್ಕೆ ಶರಣ್ ಅಭಿನಯದ 'ಅವತಾರ ಪುರುಷ' ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ ಅವತಾರ ಪುರುಷ ಚಿತ್ರ ತಂಡ, ಇದೀಗ ಜನವರಿ 14ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

published on : 25th December 2021

'ಬಡವ ರಾಸ್ಕಲ್' ಪ್ರಾಮಾಣಿಕ ಪ್ರಯತ್ನವಾಗಿದೆ: ನಟ, ನಿರ್ಮಾಪಕ ಧನಂಜಯ್

ರಂಗಭೂಮಿ ಕಲಾವಿದನಾಗಿ  ಜಯನಗರ 4th ಬ್ಲಾಕ್ ಕಿರುಚಿತ್ರದ ಮೂಲಕ ಮೊದಲ ಬಾರಿಗೆ ಕ್ಯಾಮರಾ ಎದುರಿಸಿದ ಧನಂಜಯ್, ಡೈರೆಕ್ಟರ್ ಸ್ಪೆಷಲ್ ಚಿತ್ರದೊಂದಿಗೆ ಬೆಳ್ಳಿ ತೆರೆ ಪ್ರವೇಶದೊಂದಿಗೆ  ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಸ್ಥಾನ ಪಡೆದಿದ್ದು, ಬಹುಮುಖ ಪ್ರತಿಭೆಯ ಹೀರೋ ಆಗಿ ಮಿಂಚುತ್ತಿದ್ದಾರೆ. 

published on : 23rd December 2021

ಡಿಸೆಂಬರ್ 22 ರಂದು 'ಗಜಾನನ ಅಂಡ್ ಗ್ಯಾಂಗ್' ಟ್ರೈಲರ್ ಬಿಡುಗಡೆ

ನಟ ಅಭಿಷೇಕ್ ಶೆಟ್ಟಿ ನಿರ್ದೇಶನದ, ಹಾಗೂ ಶ್ರೀ ಮಹಾದೇವ್, ಅದಿತಿ ಪ್ರಭುದೇವ್ ಅಭಿನಯದ ಗಜಾನನ ಆಂಡ್ ಗ್ಯಾಂಗ್ ಚಿತ್ರದ ಟ್ರೈಲರ್ ಇದೇ ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ.

published on : 13th December 2021

'ಅನವರತ ಅಪ್ಪು' ಪುಸ್ತಕ ಬಿಡುಗಡೆ: ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಬದುಕಿನ ಸಾರ್ಥಕ ಪುಟಗಳು

ಸಮಾಜಮುಖಿ ಕೆಲಸಗಳಿಂದ ಮನೆಮಾತಾಗಿರುವ ಅಪ್ಪು ಅಂಥವರ ವ್ಯಕ್ತಿತ್ವವನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕಾದ ಜರೂರತ್ತು ಬಹಳವೇ ಇದೆ. ಈ ಸದುದ್ದೇಶವೇ ಲೇಖಕ ರಾಘವೇಂದ್ರ ಅಡಿಗ 'ಅನವರತ ಅಪ್ಪು' ಪುಸ್ತಕ ಬರೆಯಲು ಪ್ರೇರಣೆ. 

published on : 10th December 2021

ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಮೂರು ವರ್ಷದ ನಂತರ ಜೈಲಿನಿಂದ ಬಿಡುಗಡೆ

ಎಲ್ಗಾರ್ ಪರಿಷತ್- ಮಾವೊವಾದಿ ಸಂಪರ್ಕ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 16 ಜನರ ಪೈಕಿ ಒಬ್ಬರಾಗಿದ್ದ ವಕೀಲೆ, ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಮೂರು ವರ್ಷ ಜೈಲಿನಲ್ಲಿ ಕಳೆದ ಬಳಿಕ ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.

published on : 9th December 2021

ಬಹುನಿರೀಕ್ಷಿತ ಸ್ಪೈಡರ್ ಮ್ಯಾನ್ ಸಿನಿಮಾ ಅಮೆರಿಕಕ್ಕಿಂತ ಮೊದಲು ಭಾರತದಲ್ಲಿ ಬಿಡುಗಡೆ: ಸೋನಿ ಪಿಕ್ಚರ್ಸ್ ಬಹಿರಂಗ

ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ವೀಕ್ಷಿಸಿದ ದಾಖಲೆ ಈ ಸಿನಿಮಾ ಟ್ರೇಲರ್ ಗೆ ಪ್ರಾಪ್ತವಾಗಿತ್ತು.

published on : 30th November 2021
1 2 3 4 5 6 > 

ರಾಶಿ ಭವಿಷ್ಯ