• Tag results for Releationship

ಚೀನಾದೊಂದಿಗೆ ಸಂಬಂಧ ಅತ್ಯಂತ ಕ್ಲಿಷ್ಟಕರ: ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ವಿದೇಶಾಂಗ ಸಚಿವ ಜೈಶಂಕರ್ 

 ಚೀನಾದೊಂದಿಗಿನ ಭಾರತದ ಸಂಬಂಧಗಳು ಪ್ರಸ್ತುತ ನಿರ್ಣಾಯಕ ಘಟ್ಟದಲ್ಲಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಗಡಿಯಲ್ಲಿ ಸೇನೆಯನ್ನು ನಿಯೋಜಿಸಬಾರದು ಎಂಬ ಒಪ್ಪಂದಗಳನ್ನು ಚೀನಾ ಉಲ್ಲಂಘಿಸಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವುದಾಗಿ ತಿಳಿಸಿದ್ದಾರೆ.

published on : 21st February 2022

ರಾಶಿ ಭವಿಷ್ಯ