- Tag results for Relese
![]() | 'ಮೇಡ್ ಇನ್ ಚೈನಾ' ಸಿನಿಮಾವನ್ನು ಆರಂಭದಲ್ಲಿ ಒಟಿಟಿಗಾಗಿಯೇ ಬರೆಯಲಾಗಿತ್ತು: ಪ್ರೀತಂ ತೆಗ್ಗಿನಮನೆಸಾಂಕ್ರಾಮಿಕ ಲಾಕ್ಡೌನ್ನಿಂದ ನಟ ನಾಗಭೂಷಣ ಇನ್ನೂ ಹೊರಬಂದಂತೆ ಕಾಣುತ್ತಿಲ್ಲ. ಅವರ ಹಿಂದಿನ ಚಿತ್ರ, ಇಕ್ಕಟ್ ನಂತೆಯೇ, ಅವರ ಮುಂಬರುವ ಚಿತ್ರ, ಮೇಡ್ ಇನ್ ಚೀನಾ ಕೂಡ ವಿಶೇಷವಾಗಿದೆ. |
![]() | ಈ ವಾರ ತೆರೆಗೆ ಬರಲಿದೆ ಶರಣ್ ಗದ್ವಾಲ್ ನಿರ್ದೇಶನದ 'ಶ್ರೀ ಅಲ್ಲಮಪ್ರಭು'ಆಧ್ಯಾತ್ಮ ಸಂತನ ಮೇಲೆ ಮತ್ತೊಂದು ಚಿತ್ರ ತಯಾರಾಗಿದೆ. ನಿರ್ದೇಶಕ ಶಂಕರ್ ಸಿಂಗ್ ಅವರ ಪ್ರಭು ಲಿಂಗ ಲೀಲಾ ಕಥೆ ಆಧರಿಸಿ ಶ್ರೀ ಅಲ್ಲಮಪ್ರಭು ಚಿತ್ರ ಸಿದ್ಧವಾಗಿದೆ. |
![]() | ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಸಿನಿಮಾ ಪ್ರಪಂಚಾದ್ಯಂತ 1800 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ರಿಲೀಸ್!ರಕ್ಷಿತ್ ಶೆಟ್ಟಿ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ 777 ಚಾರ್ಲಿ ಸಾಕಷ್ಟು ಪ್ರೀ-ರಿಲೀಸ್ ಹೈಪ್ ಸೃಷ್ಟಿಸಿದೆ. ಈಗಾಗಲೇ ಕರ್ನಾಟಕ ಮತ್ತು ಭಾರತದಾದ್ಯಂತ 100 ಕ್ಕೂ ಹೆಚ್ಚು ಪ್ರೀಮಿಯರ್ ಶೋ ನಡೆಸಿದೆ. |
![]() | ಶಿವಣ್ಣ ಅಭಿನಯದ 123ನೇ ಸಿನಿಮಾ 'ಬೈರಾಗಿ' ಜುಲೈ 1ಕ್ಕೆ ರಿಲೀಸ್ಕೊನೆಗೂ ಶಿವರಾಜ್ಕುಮಾರ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಬೈರಾಗಿ ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ. |
![]() | ಧನಂಜಯ ನಟನೆಯ ಜಮಾಲಿ ಗುಡ್ಡ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. |
![]() | 'ಸಾರಾ ವಜ್ರ'ದ ನಫೀಸಾ ಪಾತ್ರ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿತು: ಅನು ಪ್ರಭಾಕರ್ ಮುಖರ್ಜಿದಿವಂಗತ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಅನು ಪ್ರಭಾಕರ್ ಮುಖರ್ಜಿ ಸಾರಾ ವಜ್ರದಲ್ಲಿ ಲೀಡ್ ಪಾತ್ರದಲ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. |
![]() | ಮನುರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಬಿಡುಗಡೆಗೆ ಮಹೂರ್ತ ಫಿಕ್ಸ್!ಕ್ರೇಜಿಸ್ಟಾರ್ ರವಿಚಂದ್ರನ್ರ ಪುತ್ರ ಮನುರಂಜನ್ ಅಭಿನಯದ 'ಪ್ರಾರಂಭ' ಬಿಡುಗಡೆಗೆ ಸಿದ್ಧವಾಗಿದೆ. ಮನುರಂಜನ್ ನಟನೆಯ ಪ್ರಾರಂಭ ಸಿನಿಮಾ ಶುಕ್ರವಾರ ತೆರೆಗೆ ಅಪ್ಪಳಿಸಲಿದೆ. |
![]() | ಪ್ರತಿವರ್ಷ ಶೇ.70ರಷ್ಟು ಯುವಕರು ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿ: 'ಕ್ರಿಟಿಕಲ್ ಕೀರ್ತನೆಗಳು' ನಿರ್ದೇಶಕ!ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್ ಅವರ ಐಪಿಎಲ್ ಬೆಟ್ಟಿಂಗ್ ಕುರಿತ ಕ್ರಿಟಿಕಲ್ ಕೀರ್ತನೆಗಳು ಮೇ 13ಕ್ಕೆ ತೆರೆ ಮೇಲೆ ಮೂಡುತ್ತಿದೆ. |
![]() | ಮೇ 20ರಂದು ಥಿಯೇಟರ್ ಗಳಲ್ಲಿ 'ಗರುಡ' ಸಿನಿಮಾ ರಿಲೀಸ್2017 ರಿಂದ ತಯಾರಾಗುತ್ತಿರುವ ಧನಕುಮಾರ್ ಅವರ ಗರುಡ ಸಿನಿಮಾ ಅಂತಿಮವಾಗಿ ಮೇ 20 ರಂದು ತೆರೆಗೆ ಬರಲು ಸಿದ್ಧವಾಗಿದೆ. |
![]() | ಓಲ್ಡ್ ಮಾಂಕ್ ಶ್ರೀನಿಯ 'ಆನ್ ಏರ್' ಸಿನಿಮಾ ಒಟಿಟಿಯಲ್ಲಿ ರಿಲೀಸ್!ಓಲ್ಡ್ ಮಾಂಕ್ ನಂತರ, ನಟ-ನಿರ್ದೇಶಕ ಶ್ರೀನಿ ತಮ್ಮ ಮುಂದಿನ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ, ಆದರೆ ಈ ಬಾರಿ ನಿರ್ದೇಶನ ಮಾಡುತ್ತಿಲ್ಲ, ಬದಲಾಗಿ ಸಂಪೂರ್ಣವಾಗಿ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. |
![]() | 'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಸರ್ಜಾ ಅಭಿನಯದ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಮೇ 13 ರಂದು ತೆರೆಗೆ ಬರಲಿದೆ. ಕೌಟುಂಬಿಕ ಮನೋರಂಜನಾ ಸಿನಿಮಾವನ್ನು ಮಧುಚಂದ್ರ ಆರ್ ಬರೆದು ನಿರ್ದೇಶಿಸಿದ್ದಾರೆ. |
![]() | ಜೂನ್ ತಿಂಗಳಲ್ಲಿ ಅನಂತ್ ನಾಗ್ ನಟನೆಯ 'ಮೇಡ್ ಇನ್ ಬೆಂಗಳೂರು' ರಿಲೀಸ್!ಪ್ರದೀಪ್ ಶಾಸ್ತ್ರಿ ನಿರ್ದೇಶನದ ಮೇಡ್ ಇನ್ ಬೆಂಗಳೂರು ಸಿನಿಮಾ ಜೂನ್ ತಿಂಗಳಲ್ಲಿ ರಿಲೀಸ್ ಆಗಲಿದೆ. ಹಿರಿಯ ಕಲಾವಿದರಾದ ಅನಂತ್ ನಾಗ್, ಪ್ರಕಾಶ್ ಬೆಳವಾಡಿ ಜೊತೆ ಹೊಸಬರಾದ ಮಧುಸೂದನ್ ಗೋವಿಂದ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. |
![]() | ಏಪ್ರಿಲ್ 27 ರಂದು ಸಾಮಾಜಿಕ ಜಾಗೃತಿ ಸಾರುವ 'ಹೆಲ್ಪ್' ಕಿರುಚಿತ್ರ ಓಟಿಟಿಯಲ್ಲಿ ರಿಲೀಸ್ಕನ್ನಡದ ಪ್ರತಿಭಾವಂತರ ತಂಡ ಸೇರಿ ಮಾಡಿರುವ ‘ಹೆಲ್ಪ್’ ಕಿರುಚಿತ್ರ ಇದೇ ತಿಂಗಳು 27ರಂದು ಓಟಿಟಿಯಲ್ಲಿ ಬಿಕಿರುಡುಗಡೆ ಆಗುತ್ತಿದೆ. ಜನ ಸಾಮಾನ್ಯರ ಜೀವನದ ಸುತ್ತ ಮಾಡಿರುವ ಕಿರು ಚಿತ್ರವಿದು. |
![]() | 'ಗಿರ್ಕಿ' ಟೀಸರ್ ಬಿಡುಗಡೆ: ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಗೆ ಸಿದ್ಧತೆಹಾಸ್ಯ ನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, "ಗಿರ್ಕಿ" ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ಅವರು ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. |
![]() | ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 'ಮಾರ್ಟಿನ್' ರಿಲೀಸ್ ಡೇಟ್ ಫಿಕ್ಸ್!ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಪೊಗರು ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿ ಮುಂದೆ ಬಂದಿದ್ದ ಧ್ರುವ ಸರ್ಜಾ ಇದೀಗ ಮಾರ್ಟಿನ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. |