social_icon
  • Tag results for Relese Date

ಐದು ನಿರ್ದೇಶಕರ ‘ಪೆಂಟಗನ್’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಕನ್ನಡದ ಪ್ರಯೋಗಾತ್ಮಕ ಹಾಗೂ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೆಂಟಗನ್’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

published on : 21st March 2023

ನಿರ್ದೇಶಕ ಮಂಸೋರೆ ಅವರ 19.20.21 ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಂಸೋರೆ ನಿರ್ದೇಶನದ ‘19.20.21’ ಚಿತ್ರದಿಂದ ಅಪ್‌ಡೇಟ್‌ ಮಾಹಿತಿ ಹೊರಬಿದ್ದಿದೆ.  ಮಾರ್ಚ್ 3 ರಂದು ಸಿನಿಮಾ ರಿಲೀಸ್ ಆಗಲಿದೆ.

published on : 13th February 2023

ಲೂಸ್ ಮಾದ ಯೋಗಿ ನಟನೆಯ 'ನಾನು ಅದು ಮತ್ತು ಸರೋಜ' ರಿಲೀಸ್ ಡೇಟ್ ಫಿಕ್ಸ್

ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

published on : 21st December 2022

'ಹೊಸ ದಿನಚರಿ' ಬಿಡುಗಡೆಗೆ ಡೇಟ್ ಫಿಕ್ಸ್

ಹೊಸ ದಿನಚರಿ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ.  ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ಡಿಸೆಂಬರ್ 23 ರಂದು ರಿಲೀಸ್ ಆಗುತ್ತಿದ್ದು ಅದೇ ಹೊಸ ದಿನಚರಿ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.

published on : 19th December 2022

ವಿನಯ್ ರಾಜಕುಮಾರ್ ನಟನೆಯ '10' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಛಾಯಾಗ್ರಾಹಕ ಕರ್ಮ್ ಚಾವ್ಲಾ  ಚೊಚ್ಚಲ ನಿರ್ದೇಶನದ ವಿನಯ್ ರಾಜ್‌ಕುಮಾರ್ ನಟನೆಯ 10 ಸಿನಿಮಾ  ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

published on : 10th December 2022

ರಿಲೀಸ್ ಆಗಲು ಸಿದ್ಧವಾಗಿದೆ ಹೊಸ ಪ್ರತಿಭೆಗಳ 'ಪ್ರಾಯಶಃ' ಸಿನಿಮಾ

ರಂಜಿತ್ ರಾವ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಪ್ರಾಯಶಃ ಸೆನ್ಸಾರ್ ಪ್ರಕ್ರಿಯೆ ಮುಗಿಸಿದೆ, ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ದೊರೆತಿದ್ದು, ಡಿಸೆಂಬರ್ 9 ರಂದು ರಿಲೀಸ್ ಆಗಲಿದೆ.

published on : 29th November 2022

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ 'ರವಿ ಬೋಪಣ್ಣ' ಆಗಸ್ಟ್12 ರಂದು ಬಿಡುಗಡೆಗೆ ಸಿದ್ಧ

ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಬಹು ನಿರೀಕ್ಷಿತ 'ರವಿ ಬೋಪಣ್ಣ' ಸಿನಿಮಾ ರಿಲೀಸ್ ಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.

published on : 19th July 2022

ಧನಂಜಯ ನಟನೆಯ ಜಮಾಲಿ ಗುಡ್ಡ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ.

published on : 31st May 2022

'ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಸೃಜನ್ ಲೋಕೇಶ್ ಮತ್ತು ಮೇಘನಾ ರಾಜ್ ಸರ್ಜಾ ಅಭಿನಯದ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಮೇ 13 ರಂದು ತೆರೆಗೆ ಬರಲಿದೆ. ಕೌಟುಂಬಿಕ ಮನೋರಂಜನಾ ಸಿನಿಮಾವನ್ನು ಮಧುಚಂದ್ರ ಆರ್ ಬರೆದು ನಿರ್ದೇಶಿಸಿದ್ದಾರೆ.

published on : 4th May 2022

ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ  ಸಿನಿಮಾ 'ಮಾರ್ಟಿನ್' ರಿಲೀಸ್ ಡೇಟ್ ಫಿಕ್ಸ್!

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಪೊಗರು ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿ ಮುಂದೆ ಬಂದಿದ್ದ ಧ್ರುವ ಸರ್ಜಾ ಇದೀಗ ಮಾರ್ಟಿನ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

published on : 11th April 2022

'ಆಟಿಸಂ' ಸಂಬಂಧಿತ 'ವರ್ಣಪಟಲ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಆಟಿಸಂಗೆ ತುತ್ತಾಗಿರುವ ಮಕ್ಕಳ ಕತೆಯನ್ನು ‘ವರ್ಣಪಟಲ’ ಚಿತ್ರದ ಮೂಲಕ ಹೇಳುತ್ತಿದ್ದಾರೆ ನಿರ್ದೇಶಕ ಚೇತನ್‌ ಮುಂಡಾಡಿ. ಚಿತ್ರದ ಶೂಟಿಂಗ್‌ ಮುಗಿದಿದ್ದು ಏಪ್ರಿಲ್ 8ರಂದು ತೆರೆಗೆ ಬರಲಿದೆ.

published on : 6th April 2022

ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ನಟ ಕಿಚ್ಚ ಸುದೀಪ್ ಅಭಿಮಾನಿ ಬಳಗಕ್ಕೆ  ಯುಗಾದಿ ಪ್ರಯುಕ್ತ ಡಬಲ್ ಗಿಫ್ಟ್ ಸಿಕ್ಕಿದೆ. ಬೆಳಗ್ಗೆ 9:55ಕ್ಕೆ ‘ವಿಕ್ರಾಂತ್‌ ರೋಣ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದರೆಮತ್ತೊಂದೆಡೆ ‘ವಿಕ್ರಾಂತ್‌ ರೋಣ’ ಸಿನಿಮಾ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 

published on : 4th April 2022

ಆರ್ಯನ್ ಸಂತೋಷ್ ನಟನೆಯ 'ಡಿಯರ್ ಸತ್ಯ' ಸಿನಿಮಾ ರಿಲೀಸ್ ಡೇಟ್ ಔಟ್!

ಆರ್ಯನ್ ಸಂತೋಷ್ ಮತ್ತು ಅರ್ಚನಾ ಕೊಟ್ಟಿಗೆ ನಟನೆಯ ಡಿಯರ್ ಸತ್ಯ ಸಿನಿಮಾ ರಿಲೀಸ್ ಡೇಟ್ ಘೋಷಣೆ ಮಾಡಿದೆ.

published on : 9th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9