• Tag results for Reliance

ರಿಲಾಯನ್ಸ್ ರೀಟೇಲ್ ಗೆ ಮುಖೇಶ್ ಅಂಬಾನಿ ಪುತ್ರಿ ಇಶಾ ನೂತನ ಅಧ್ಯಕ್ಷ್ಯೆ! 

ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ರಿಲಾಯನ್ಸ್ ರೀಟೇಲ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

published on : 29th June 2022

ರಿಲಯನ್ಸ್ ಜಿಯೋಗೆ ಮುಖೇಶ್ ಅಂಬಾನಿ ರಾಜೀನಾಮೆ, ಮಗ ಆಕಾಶ್ ನೂತನ ಅಧ್ಯಕ್ಷ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮುಖೇಶ್ ಅಂಬಾನಿ ಅವರು ತಮ್ಮ ಸಮೂಹದ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಮಂಡಳಿಗೆ ರಾಜೀನಾಮೆ ನೀಡಿದ್ದು, ಜಿಯೋ ಕಂಪನಿಯ ಆಡಳಿತವನ್ನು...

published on : 28th June 2022

ಸ್ಥಿರ ದೂರವಾಣಿ ಸೇವೆ ಪೂರೈಕೆಯಲ್ಲಿ ಏರ್ಟೆಲ್ ಹಿಂದಿಕ್ಕಿದ ಜಿಯೋ ದೇಶದಲ್ಲೇ ನಂ.02

ಸ್ಥಿರ ದೂರವಾಣಿ ಸೇವೆ ಪೂರೈಕೆಯಲ್ಲಿ ಭಾರ್ತಿ ಏರ್ಟೆಲ್ ಸಂಸ್ಥೆಯನ್ನು ಹಿಂದಿಕ್ಕಿರುವ ರಿಲಯನ್ಸ್ ಜಿಯೋ ದೇಶದಲ್ಲೇ ನಂ.02 ಸ್ಥಾನಕ್ಕೇರಿದೆ.

published on : 20th April 2022

ರಿಲಾಯನ್ಸ್ ಪವರ್, ರಿಲಾಯನ್ಸ್ ಮೂಲಸೌಕರ್ಯ ವಿಭಾಗದ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ 

ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ರಿಲಾಯನ್ಸ್ ಪವರ್ ಹಾಗೂ ರಿಲಾಯನ್ಸ್ ಮೂಲಸೌಕರ್ಯ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. 

published on : 26th March 2022

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯ ಜಿಯೋ ಗ್ಯಾರೇಜ್ ನಲ್ಲಿ! ಸ್ಪೆಷಲ್ ನಂಬರ್ ಗಾಗಿ 12 ಲಕ್ಷ ರೂ. ಖರ್ಚು!

ಮುಖೇಶ್ ಅಂಬಾನಿ ಅವರು ಅಲ್ಟ್ರಾ ಐಷಾರಾಮಿ ಹ್ಯಾಚ್‌ಬ್ಯಾಕ್ ರೋಲ್ಸ್ ರಾಯ್ಸ್ ಕಲಿನನ್ ಅನ್ನು ತಮ್ಮ ಕಾರಿನ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

published on : 5th February 2022

ಬ್ರಿಟನ್ ನ ಬ್ಯಾಟರಿ ಸಂಸ್ಥೆಯನ್ನು 100 ಮಿಲಿಯನ್ ಜಿಬಿಪಿಗೆ ಖರೀದಿಸಿದ ರಿಲಾಯನ್ಸ್

 ಬಿಲಿಯನೇರ್ ಮುಖೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಬ್ರಿಟನ್ ಬ್ಯಾಟರಿ ಉತ್ಪಾದಕ ಸಂಸ್ಥೆ ಫ್ಯಾರಡಿಯನ್ ಲಿಮಿಟೆಡ್ ನ್ನು 100 ಮಿಲಿಯನ್ ಗ್ರೇಟ್ ಬ್ರಿಟನ್ ಪೌಂಡ್ ಗಳಿಗೆ ಖರೀದಿಸಿದೆ 

published on : 31st December 2021

ಮುಕೇಶ್ ಅಂಬಾನಿ ಕುಟುಂಬ ಲಂಡನ್ ನಲ್ಲಿ ನೆಲೆಸುವುದಿಲ್ಲ: ರಿಲಾಯನ್ಸ್ ಸ್ಪಷ್ಟನೆ

ಉದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವು ಇನ್ನು ಮುಂದೆ ಲಂಡನ್‌ನ ಸ್ಟೋಕ್‌ ಪಾರ್ಕ್‌ನಲ್ಲಿ ಭಾಗಶಃ ನೆಲೆಸಲಿದೆ ಎಂಬ ವರದಿಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಅಲ್ಲಗಳೆದಿದೆ.

published on : 6th November 2021

ಜಿಯೊ ಫೋನ್ ಗಾಗಿ ಜಿಯೊ- ಗೂಗಲ್ ಜಂಟಿಯಾಗಿ ಪ್ರಗತಿ ಓಎಸ್ ಅಭಿವೃದ್ಧಿ

ಜಿಯೊ ಸಂಸ್ಥೆಯ ಜಿಯೊ ಫೋನಿನಲ್ಲಿ ಭಾಷಾಂತರ ಸವಲತ್ತನ್ನು ನೀಡಲಾಗುತ್ತಿದೆ. 10 ಭಾಷೆಗಳಲ್ಲಿ ಈ ಸವಲತ್ತು ಕಾರ್ಯ ನಿರ್ವಹಿಸಲಿದೆ. 

published on : 25th October 2021

ಎರಡು ವಿದೇಶಿ ಸೋಲಾರ್ ಸಂಸ್ಥೆಗಳು ಮುಕೇಶ್ ಅಂಬಾನಿ ರಿಲಯನ್ಸ್ ವಶ

ಆರ್ ಇ ಸಿ ಸಂಸ್ಥೆಯನ್ನು ರಿಲಯನ್ಸ್ 5.8 ಸಾವಿರ ಕೋಟಿ ರೂ. ಕೊಟ್ಟು ಖರೀದಿಸಿದ್ದರೆ ಸ್ಟೆರ್ಲಿಂಗ್ ಅಂಡ್ ವಿಲ್ಸನ್ ಖರೀದಿಗೆ ರಿಲಯನ್ಸ್ 2.8 ಸಾವಿರ ಕೋಟಿ ರೂ. ನೀಡಿದೆ.

published on : 12th October 2021

ಜಗತ್ತಿನಲ್ಲಿ ಅತ್ಯಧಿಕ ಮೌಲ್ಯದ ಭಾರತೀಯ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್: ಟಾಪ್ 500 ಪಟ್ಟಿಯಲ್ಲಿ ದೇಶದ 12 ಸಂಸ್ಥೆಗಳು

ಅತ್ಯಧಿಕ ಶ್ರೇಣಿಯನ್ನು ಹೊಂದಿದ ಭಾರತೀಯ ಸಂಸ್ಥೆಗಳ ಪೈಕಿ ಅಗ್ರಸ್ಥಾನದಲ್ಲಿರುವ ರಿಲಯನ್ಸ್ ಸಂಸ್ಥೆ ಪಟ್ಟಿಯಲ್ಲಿ ಜಾಗತಿಕ ಮಟ್ಟದಲ್ಲಿ 57ನೇ ಸ್ಥಾನದಲ್ಲಿದೆ. ಟಿಸಿಎಸ್ ಜಾಗತಿಕ ಪಟ್ಟಿಯಲ್ಲಿ 74ನೇ ಸ್ಥಾನದಲ್ಲಿದೆ.

published on : 20th August 2021

3,497 ಕೋಟಿ ರೂ. ಗೆ ಜಸ್ಟ್ ಡಯಲ್ ಖರೀದಿಸಿದ ರಿಲಯನ್ಸ್

ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ ಜಸ್ಟ್ ಡಯಲ್ ಲಿಮಿಟೆಡ್‌ನ ಪಾಲನ್ನು ಒಟ್ಟು 3,497 ಕೋಟಿ ರೂ.ಗಳಿಗೆ ಸ್ವಾಧೀನಪಡಿಸಿಕೊಳ್ಳುವುದಾಗಿ ಶುಕ್ರವಾರ ಘೋಷಿಸಿದೆ.

published on : 16th July 2021

'ಹೈಸ್ಪೀಡ್ ಇಂಟರ್ನೆಟ್'; ಜೂನ್‍ ತಿಂಗಳಲ್ಲಿ ಜಿಯೋಗೆ ಅಭೂತಪೂರ್ವ ಪ್ರತಿಕ್ರಿಯೆ: ಟ್ರಾಯ್ ವರದಿ

ಕಳೆದ ಜೂನ್ ತಿಂಗಳಲ್ಲಿ ಜಿಯೋ ಸಂಸ್ಥೆ ಒದಗಿಸುತ್ತಿರುವ ಸೇವೆಗಳಿಗೆ ಅಭೂತಪೂರ್ವ ಪ್ರತಿತಕ್ರಿಯೆ ವ್ಯಕ್ತವಾಗಿದ್ದು, ಹೈಸ್ಪೀಡ್ ಇಂಟರ್ನೆಟ್ ಸೇವೆ ನೀಡಿಕೆಯಲ್ಲಿ ಜಿಯೋ ಅಗ್ರ ಸ್ಥಾನ ಪಡೆದಿದೆ.

published on : 10th July 2021

ಹಸಿರು ಇಂಧನ ವ್ಯವಹಾರದಲ್ಲಿ 75 ಸಾವಿರ ಕೋಟಿ ರೂ. ವೆಚ್ಚಕ್ಕೆ ಮುಂದಾದ ರಿಲಯನ್ಸ್!

ಜಿಯೋದೊಂದಿಗೆ ಟೆಲಿಕಾಂ ಕ್ಷೇತ್ರದಲ್ಲಿ ಯಶಸ್ವಿಯಾದ ನಂತರ ಇದೀಗ ರಿಲಯನ್ಸ್ ಹೊಸ ಶುದ್ಧ ಮತ್ತು ಹಸಿರು ಇಂಧನದಲ್ಲಿ ವ್ಯವಹಾರವನ್ನು ಆರಂಭಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

published on : 24th June 2021

ಐದು ಹೊಸ 'ದೈನಂದಿನ ಅನಿಯಮಿತ ಡೇಟಾ ಬಳಕೆ' ಪ್ರಿಪೇಯ್ಡ್ ಯೋಜನೆ ಪರಿಚಯಿಸಿದ ರಿಲಯನ್ಸ್ ಜಿಯೋ!

ರಿಲಯನ್ಸ್ ಜಿಯೋ ಐದು ಹೊಸ 'ದೈನಂದಿನ ಅನಿಯಮಿತಿ' ಪ್ರಿಪೇಯ್ಡ್ ಮೊಬಿಲಿಟಿ ಕೊಡುಗೆಗಳನ್ನು ಪರಿಚಯಿಸಿದೆ. 

published on : 11th June 2021

ಕೋವಿಡ್ ಸಂಕಷ್ಟ: ಜಿಯೋ ಫೋನ್‍ ಬಳಕೆದಾರರಿಗೆ ಪ್ರತಿ ತಿಂಗಳು 300 ನಿಮಿಷಗಳ ಔಟ್ ಗೋಯಿಂಗ್ ಕರೆ ಉಚಿತ

ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಸಂಪರ್ಕದಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಯೋ ಕಂಪೆನಿ, ಎರಡು ವಿಶೇಷ ಉಪಕ್ರಮಗಳನ್ನು ಘೋಷಿಸಿದೆ.

published on : 15th May 2021
1 2 > 

ರಾಶಿ ಭವಿಷ್ಯ