• Tag results for Reliance Industries

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯ ಜಿಯೋ ಗ್ಯಾರೇಜ್ ನಲ್ಲಿ! ಸ್ಪೆಷಲ್ ನಂಬರ್ ಗಾಗಿ 12 ಲಕ್ಷ ರೂ. ಖರ್ಚು!

ಮುಖೇಶ್ ಅಂಬಾನಿ ಅವರು ಅಲ್ಟ್ರಾ ಐಷಾರಾಮಿ ಹ್ಯಾಚ್‌ಬ್ಯಾಕ್ ರೋಲ್ಸ್ ರಾಯ್ಸ್ ಕಲಿನನ್ ಅನ್ನು ತಮ್ಮ ಕಾರಿನ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

published on : 5th February 2022

ಹಸಿರು ಇಂಧನ ವ್ಯವಹಾರದಲ್ಲಿ 75 ಸಾವಿರ ಕೋಟಿ ರೂ. ವೆಚ್ಚಕ್ಕೆ ಮುಂದಾದ ರಿಲಯನ್ಸ್!

ಜಿಯೋದೊಂದಿಗೆ ಟೆಲಿಕಾಂ ಕ್ಷೇತ್ರದಲ್ಲಿ ಯಶಸ್ವಿಯಾದ ನಂತರ ಇದೀಗ ರಿಲಯನ್ಸ್ ಹೊಸ ಶುದ್ಧ ಮತ್ತು ಹಸಿರು ಇಂಧನದಲ್ಲಿ ವ್ಯವಹಾರವನ್ನು ಆರಂಭಿಸುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.

published on : 24th June 2021

ರಿಲಯನ್ಸ್ ಇಂಡಸ್ಟ್ರಿಯಲ್ಲಿ ವರ್ಷಕ್ಕೆ 75 ಕೋಟಿ ರೂ. ಸಂಬಳ ಪಡೆಯುತ್ತಿದ್ದ ಪ್ರಕಾಶ್ ಶಾರಿಂದ ಸನ್ಯಾಸ ದೀಕ್ಷೆ!

ಮುಖೇಶ್ ಅಂಬಾನಿಯ ಬಲಗೈನಂತಿದ್ದ ರಿಲಯನ್ಸ್ ಇಂಡಸ್ಟ್ರಿಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪ್ರಕಾಶ್ ಶಾ ಸನ್ಯಾಸತ್ವ ಸ್ವೀಕರಿಸಿದ್ದಾರೆ. 

published on : 29th April 2021

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೋವಿಡ್ ಲಸಿಕೆ ಅಭಿಯಾನ 'ಆರ್-ಸುರಕ್ಷಾ' ಮೇ 1ಕ್ಕೆ ಆರಂಭ

ಕೊರೋನಾ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ಲಸಿಕೆ ಉತ್ಪಾದಕರಿಂದ ಕೊರೋನಾ ಖರೀದಿಸಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತಿದೆ.

published on : 23rd April 2021

ಬನಾರಸ್ ಹಿಂದೂ ವಿವಿಗೆ ನೀತಾ ಅಂಬಾನಿ ವಿಸಿಟಿಂಗ್ ಪ್ರೊಫೆಸರ್: ವರದಿ ನಿರಾಕರಿಸಿದ ರಿಲಯನ್ಸ್ ಇಂಡಸ್ಟ್ರೀಸ್

ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ  ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪತ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿಯನ್ನು  ಸಂದರ್ಶಕ ಪ್ರಾಧ್ಯಾಪಕರನ್ನಾಗಿ ಮಾಡುವ ಪ್ರಸ್ತಾಪವಿರುವ ವರದಿಗಳು ಸುಳ್ಳು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಬುಧವಾರ ಹೇಳಿದೆ.

published on : 17th March 2021

ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಕರಣಾ ಘಟಕ ತಲುಪಿದ 'ಕಾರ್ಬನ್ ನ್ಯೂಟ್ರಲ್ ಆಯಿಲ್'ನ ವಿಶ್ವದ ಮೊದಲ ಸರಕು

"ಕಾರ್ಬನ್ ನ್ಯೂಟ್ರಲ್ ಆಯಿಲ್"ನ ವಿಶ್ವದ ಮೊದಲ ಸರಕು ಯು.ಎಸ್. ನಿಂದ ಶತಕೋಟ್ಯಧಿಪತಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ರವಾನೆ ಆಗಿದೆ. 2035ನೇ ಇಸವಿ ಹೊತ್ತಿಗೆ ನಿವ್ವಳ ಶೂನ್ಯ- ಕಾರ್ಬನ್ ಕಂಪೆನಿ ಆಗುವತ್ತ ರಿಲಯನ್ಸ್ ಇಂಡಸ್ಟ್ರೀಸ್ ಹೆಜ್ಜೆ ಇಟ್ಟಿದೆ.

published on : 5th February 2021

ರಿಲಯನ್ಸ್ ಇಂಡಸ್ಟ್ರೀಸ್- ಫ್ಯೂಚರ್ ರಿಟೇಲ್ ಒಪ್ಪಂದಕ್ಕೆ ಹೈಕೋರ್ಟ್ ಬ್ರೇಕ್; ಅಮೆಜಾನ್ ಗೆ ರಿಲೀಫ್

ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್‌ ರೀಟೇಲ್‌ ವೆಂಚರ್‌ ಲಿಮಿಟೆಡ್‌ (ಆರ್‌ಆರ್‌ವಿಎಲ್‌) ಹಾಗೂ ಫ್ಯೂಚರ್ ಗ್ರೂಪ್ ನಡುವಿನ ಸಾವಿರಾರು ಕೋಟಿ ರೂಪಾಯಿ ಡೀಲ್‌ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

published on : 3rd February 2021

ರಾಶಿ ಭವಿಷ್ಯ