- Tag results for Reliance industries
![]() | ಉದ್ಯಮಿ ಮುಕೇಶ್ ಅಂಬಾನಿಗೆ ಮೂರನೇ ಬಾರಿಗೆ ಜೀವ ಬೆದರಿಕೆ; 400 ಕೋಟಿ ರೂ. ಗೆ ಬೇಡಿಕೆ!ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಂಬಾನಿ ಕಂಪನಿಗೆ ಸೋಮವಾರ ಇಮೇಲ್ ಬಂದಿದೆ. |
![]() | 'ನಮ್ಮ ಬಳಿ ಅತ್ಯುತ್ತಮ ಶೂಟರ್‌ಗಳಿದ್ದಾರೆ'; 20 ಕೋಟಿ ರೂ. ಕೊಡದಿದ್ದರೆ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. |
![]() | ಆರ್ ಐಎಲ್ ನಿರ್ದೇಶಕರ ಮಂಡಳಿಗೆ ಇಶಾ, ಆಕಾಶ್, ಅನಂತ್ ಅಂಬಾನಿ ಸೇರ್ಪಡೆ!ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಉತ್ತರಾಧಿಕಾರ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಯಾಗಿದ್ದು, ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ನಿರ್ದೇಶಕ ಮಂಡಳಿಗೆ ನೇಮಕ ಮಾಡುವುದಾಗಿ ದೇಶದ ಅತ್ಯಂತ ಶ್ರೀಮಂತ ಕಂಪನಿಯ ಅಧ್ಯಕ್ಷರು ಘೋಷಿಸಿದ್ದಾರೆ. |
![]() | ವಿತ್ತೀಯ ವರ್ಷದ ಕೊನೆಯ ದಿನ; ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆವಿತ್ತೀಯ ವರ್ಷದ ಕೊನೆಯ ದಿನೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದಿದ್ದು, ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆ ಕಂಡಿದೆ. |