- Tag results for Religion
![]() | ತೀವ್ರ ವಿರೋಧದ ನಡುವೆ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತವಿಧಾನಸಭೆಯ ಅಂಗೀಕಾರ ಪಡೆದಿರುವ ಸ್ವರೂಪದಲ್ಲೇ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಮೇ 12ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. |
![]() | ಬಡವರಿಗೆ ಯಾವುದೇ ಧರ್ಮವಿಲ್ಲ, ನಮ್ಮನ್ನು ಗುರಿ ಮಾಡದಿರಿ: ಬಲಪಂಥೀಯರ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿಬಡವರಿಗೆ ಯಾವುದೇ ಧರ್ಮವಿಲ್ಲ, ಬಡವರನ್ನು ಗುರಿ ಮಾಡದಿರಿ ಎಂದು ಬಲಪಂಥೀಯರ ಕೆಂಗಣ್ಣಿಗೆಗೊಳಗಾದ ಮುಸ್ಲಿಂ ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದಾರೆ. |
![]() | ಎಲ್ಲ ಧರ್ಮಗಳಲ್ಲಿರುವ ಮೂಲಭೂತವಾದವನ್ನು ವಿರೋಧಿಸಬೇಕು: ಬರಗೂರು ರಾಮಚಂದ್ರಪ್ಪದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡಲು ಎಲ್ಲ ಧರ್ಮಗಳಲ್ಲಿನ ಮೂಲಭೂತವಾದವನ್ನು ವಿರೋಧಿಸಬೇಕು ಎಂದು ಖ್ಯಾತ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಭಾನುವಾರ ಸಲಹೆ ನೀಡಿದರು. |
![]() | ಅವರವರ ಧರ್ಮ, ಹಬ್ಬಗಳ ಆಚರಣೆ ಮಾಡಲು ಎಲ್ಲರಿಗೂ ಸ್ವಾತಂತ್ರ್ಯವಿದೆ: ಸಿಎಂ ಬೊಮ್ಮಾಯಿಅವರವರ ಧರ್ಮ, ಹಬ್ಬಗಳನ್ನು ಆಚರಣೆ ಮಾಡಲು ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ. |
![]() | ಶಿಕ್ಷಣ, ಧರ್ಮ ಎರಡು ಕಣ್ಣುಗಳಿದ್ದಂತೆ: ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ತಂದೆ ಹುಸೇನ್ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು ಕುರಿತು ಮಂಡ್ಯದ ವಿದ್ಯಾರ್ಥಿ ಮುಸ್ಕಾನ್ ಖಾನ್ ಅವರ ತಂದೆ ಮೊಹಮ್ಮದ್ ಹುಸೇನ್ ಖಾನ್ ಅವರು ಹೇಳಿದ್ದಾರೆ. |
![]() | ThinkEdu 2022: ಸನಾತನ ಧರ್ಮಕ್ಕಿಂತ ವೆಸ್ಟರ್ನ್ ಚಿಂತನೆ ಶ್ರೇಷ್ಠ ಎನ್ನುವ ನಂಬಿಕೆ ಬಗ್ಗೆ ಬಿಬೆಕ್ ಡೆಬ್ರಾಯ್ ಬೇಸರಮೋದಿ ಅವರ ಆರ್ಥಿಕ ಸಲಹೆಗಾರ ಮಂಡಳಿಯ ಅಧ್ಯಕ್ಷರಾಗಿರುವ ಡೆಬ್ರಾಯ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಆಯೋಜಿಸಿದ್ದ ThinkEdu 2022 ಶೃಂಗದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. |
![]() | ಧರ್ಮ ಪಾಲಿಸಲು ಯಾರೂ ಶಾಲೆಗೆ ಬರಬಾರದು: ಹಿಜಾಬ್ ವಿವಾದ ಕುರಿತು ಆರಗ ಜ್ಞಾನೇಂದ್ರ ಹೇಳಿಕೆಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಧರಿಸಬಾರದು. ನಿಗದಿತ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ. |
![]() | ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ, ಅದನ್ನು ನಿಷೇಧಿಸಲು ಕಾನೂನು ತರಲು ಸರ್ಕಾರ ಪ್ರಯತ್ನ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಲವು ಮಠಾಧೀಶರು ಮತ್ತು ಹಿಂದೂಪರ ಸಂಘಟನೆಗಳು ಮತಾಂತರ ನಿಷೇಧ ಕಾಯ್ಗೆ ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಮತಾಂತರ ನಿಷೇಧ ಕಾನೂನು ತರಬಾರದು ಎಂದು ಹಲವು ಕ್ರೈಸ್ತ ಮಿಷನರಿಗಳು, ಪಾದ್ರಿಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿಗಳನ್ನ |
![]() | ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. |
![]() | ವಿಶ್ವ ಸರ್ವಧರ್ಮ ಸಂಸತ್ ಗೆ ಆಯ್ಕೆಯಾದ ಮೊದಲ ಭಾರತೀಯ ಮಹಿಳೆ ಬೆಂಗಳೂರಿನ ಗಾಯಕಿ ದೀಪ್ತಿ ನವರತ್ನಸಂಗೀತ ದೇಶ ಭಾಷೆ ಗಡಿಯನ್ನು ಮೀರಿದ್ದು. ಗಡಿಯಾಚೆಗಿನ ಧಾರ್ಮಿಕ ಸಂಗೀತಗಳ ಅಂಶಗಳನ್ನು ಗುರುತಿಸುವುದರಿಂದ ಅವುಗಳ ಮಿಳಿತಗೊಳಿಸುವುದರಿಂದ ಶ್ರೋತೃಗಳಿಗೆ ಅದ್ಭುತ ರಸಾನುಭವ ಸೃಷ್ಟಿಸಬಹುದು. |
![]() | ಧರ್ಮದ ಹೊರತಾಗಿ ಇಬ್ಬರು ವಯಸ್ಕರಿಗೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್ಗೋರಖ್ ಪುರದ ಅಂತರಧರ್ಮೀಯ ಜೋಡಿಗೆ ಕಿರುಕುಳದಿಂದ ರಕ್ಷಣೆ ನೀಡಿ ಸತಿ-ಪತಿಗಳಾಗಿ ನೆಮ್ಮದಿಯಿಂದ ಜೀವನ ನಡೆಸಲು ಆದೇಶ ಹೊರಡಿಸಿರುವ ಅಲಹಾಬಾದ್ ಹೈಕೋರ್ಟ್, ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ ಎಂದು ಆದೇಶ ಹೊರಡಿಸಿದೆ. |
![]() | ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಇಲ್ಲ, ನಾಯಕತ್ವ ವಹಿಸಿಕೊಳ್ಳುವುದಿಲ್ಲ: ವರಸೆ ಬದಲಿಸಿದ ಎಂಬಿ ಪಾಟೀಲ್ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್ ಅವರು ಪಕ್ಷದ ನಾಯಕರ ಸೂಚನೆ ಮೇರೆಗೆ ತಮ್ಮ ವರಸೆ ಬದಲಿಸಿದ್ದಾರೆ. |
![]() | ರಾಜ್ಯದಲ್ಲಿ ಮತ್ತೆ ಮೊಳಗಿದ ಲಿಂಗಾಯತ ಪ್ರತ್ಯೇಕ ಧರ್ಮದ ಧ್ವನಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಸದ್ದಾಗಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರತ್ಯೇಕ ಧರ್ಮದ ಕೂಗು ಇದೀಗ ಮತ್ತೆ ಮೊಳಗಿದೆ. |
![]() | ಭಾರತದಲ್ಲಿ ಹುಟ್ಟಿದ ಧರ್ಮಗಳಿಂದ ಮಾತ್ರ ಜಾತ್ಯತೀತತೆ ರಕ್ಷಿಸಲು ಸಾಧ್ಯ: ಸಿಟಿ ರವಿಭಾರತದಲ್ಲಿ ಹುಟ್ಟಿದ ಧರ್ಮಗಳು ಮಾತ್ರ ಜಾತ್ಯತೀತತೆ ಮತ್ತು ಡಾ. ಬಿಆರ್ ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ರಕ್ಷಿಸಬಲ್ಲವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಂಗಳವಾರ ಹೇಳಿದ್ದಾರೆ. |
![]() | ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ವೈದ್ಯಕೀಯ ಸಂಘದ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎಚ್ಚರಿಕೆ ನೀಡಿದ ಹೈಕೋರ್ಟ್ಧರ್ಮ ಪ್ರಚಾರಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ ವೇದಿಕೆಯನ್ನು ಬಳಕೆ ಮಾಡದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಐಎಂಎ ಅಧ್ಯಕ್ಷ ಜೆಎ ಜಯಲಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ, ಎಚ್ಚರಿಕೆ ನೀಡಿದೆ. |