• Tag results for Remand

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿ ಸಾವು: ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲ, ಇಬ್ಬರು ಶಿಕ್ಷಕರು 15 ದಿನ ಪೊಲೀಸ್ ಕಸ್ಟಡಿಗೆ

ತಮಿಳು ನಾಡಿನ ಕಲ್ಲಕುರಿಚಿಯಲ್ಲಿ ಖಾಸಗಿ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳನ್ನು ಮತ್ತು ಇಬ್ಬರು ಶಿಕ್ಷಕರನ್ನು 15 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. 

published on : 19th July 2022

ಹಲ್ಲೆ ಆರೋಪ: ಶಾಸಕ ಜಿಗ್ನೇಶ್ ಮೇವಾನಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಅಸ್ಸಾಂ ಕೋರ್ಟ್

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿಂದ ಹೊರಬಂದ ಕೆಲವೇ ಕ್ಷಣದಲ್ಲಿ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಕೋರ್ಟ್...

published on : 26th April 2022

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14 ದಿನ ನ್ಯಾಯಾಂಗ ಬಂಧನ

ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಅಮರಾವತಿ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ  ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದೆ.

published on : 24th April 2022

ರಾಶಿ ಭವಿಷ್ಯ