- Tag results for Remdesivir
![]() | 'ಹಣಕ್ಕಾಗಿ ಜೀವದ ಜೊತೆ ಚೆಲ್ಲಾಟ': ನಕಲಿ 'ರೆಮ್ಡೆಸಿವಿರ್' ಪ್ರಕರಣದ ಆರೋಪಿಗಳಿಗೆ ಜಾಮೀನು ನಕಾರಹಣಕ್ಕಾಗಿ ಜೀವದ ಜೊತೆ ಚೆಲ್ಲಾಟವಾಡಿದ್ದೀರಿ ಎಂದು ಕಿಡಿಕಾರಿದ ದೆಹಲಿ ಕೋರ್ಟ್ ನಕಲಿ 'ರೆಮ್ಡೆಸಿವಿರ್' ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ. |
![]() | ರೆಮ್ಡೆಸಿವಿರ್ ಅಕ್ರಮ ಮಾರಾಟಕ್ಕೆ ಆಸ್ಪತ್ರೆ ಸಿಬ್ಬಂದಿ-ವಿತರಕರ ನಡುವಿನ 'ಅಕ್ರಮ ಸಂಪರ್ಕ'ಗಳೇ ಕಾರಣ!ಕೊರೋನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮ್ಡೆಸಿವಿರ್ ಔಷಧದ ಅಕ್ರಮ ಮಾರಾಟ ನಿಯಂತ್ರಿಸಲು ಸರ್ಕಾರ ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡಿರುವ ಹೊರತಾಗಿಯೂ ರಾಜ್ಯದಲ್ಲಿ ರೆಮ್ಡೆಸಿವಿರ್ ಅಕ್ರಮ ಮಾರಾಟ ಇನ್ನೂ ನಿಂತಿಲ್ಲ. |
![]() | ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿರೆಮ್ ಡೆಸಿವಿರ್ ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. |
![]() | ಬೆಂಗಳೂರು: ನಕಲಿ ರೆಮ್ಡಿಸಿವರ್ ತಯಾರು, ಮಾರಾಟ ಆರೋಪ; ವೈದ್ಯನ ಬಂಧನನಕಲಿ ರೆಮ್ ಡಿಸಿವಿರ್ ಔಷಧವನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಆರೋಪದಡಿ ವೈದ್ಯನೋರ್ವನನ್ನುಕೆ. ಜಿ. ಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಬಿಜೆಪಿ ಶಾಸಕರೇ ಬ್ಲಾಕ್ ಮಾರ್ಕೆಟ್ ನಲ್ಲಿ ರೆಮಿಡಿಸಿವಿಯರ್ ಖರೀದಿಸಿ ಮಾರುತ್ತಿದ್ದಾರೆ: ಕೃಷ್ಣಬೈರೇಗೌಡರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು,ಕರ್ನಾಟಕದವರೇ ಅಲ್ಲಿ ರಾಸಾಯನಿಕ ಸಚಿವರಾಗಿದ್ದರೂ ರಾಜ್ಯಕ್ಕೆ ರೆಮಿಡಿಸಿವಿರ್ ಕೊಡಲು ಅವರಿಂದಾನೇ ಸಾಧ್ಯವಾಗುತ್ತಿಲ್ಲ. |
![]() | ರೆಮ್ಡಿಸಿವಿರ್ ಅಕ್ರಮ ಮಾರಾಟ: ಕೋಲಾರ ಪೊಲೀಸರಿಂದ ಆರು ಮಂದಿ ಬಂಧನಅಕ್ರಮವಾಗಿ ರೆಮ್ಡಿಸಿವಿರ್ ಔಷಧಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. |
![]() | ಮೇ 17 ರಿಂದ 23 ರವರೆಗಿನ ಬಳಕೆಗಾಗಿ ಕೇಂದ್ರದಿಂದ ರಾಜ್ಯಕ್ಕೆ 4.25 ಲಕ್ಷ 'ರೆಮಿಡಿಸಿವಿರ್' ವಯಲ್ಸ್ ಹಂಚಿಕೆ-ಸದಾನಂದಗೌಡಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಮೇ 17 ರಿಂದ 23ರವರೆಗಿನ ಬಳಕೆಗಾಗಿ 23 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ. |
![]() | ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್: ತಮಿಳುನಾಡು ಸಿಎಂ ಸ್ಟಾಲಿನ್ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ |
![]() | ಬೆಂಗಳೂರು: ಅಕ್ರಮವಾಗಿ ರೆಮ್ಡೆಸೆವಿರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರು ಸಿಸಿಬಿ ಬಲೆಗೆ!ರೆಮಿಡಿಸಿವರ್ ಔಷಧಗಳ ಕೊರತೆಯಿಂದ ರೋಗಿಗಳು ಸಮಸ್ಯೆ ಅನುಭವಿಸುತ್ತಿರುವ ಮಧ್ಯೆಯೇ ರೆಮ್ಡೆಸೆವಿರ್ ಅಕ್ರಮವಾಗಿ ಮಾರಾಟಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇನ್ನು ಅಕ್ರಮ ರೆಮ್ಡೆಸೆವಿರ್ ಮಾರಾಟಗಾರರನ್ನು ಹೆಡೆಮುರಿ ಕಟ್ಟುತ್ತಿರುವ ಸಿಸಿಬಿ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. |
![]() | ಸಾಸ್ಟ್ ಪೋರ್ಟಲ್ ನಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್ ಗಳ ಮಾಹಿತಿ: ಅಶ್ವತ್ಥ ನಾರಾಯಣಆಮ್ಲಜನಕ, ರೆಮಿಡಿಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ (sast) ಪೋರ್ಟಲ್ʼನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಕಾಳಸಂತೆಯಲ್ಲಿ ರೆಮಿಡಿಸಿವರ್ 8-10 ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ: ಐವರ ಬಂಧನಸರ್ಕಾರ ನಿಗದಿ ಮಾಡಿದ ದರಕ್ಕಿಂತ 8-10 ಪಟ್ಟು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ರೆಮ್ ಡಿಸಿವಿರ್ ಮಾರಾಟ ಮಾಡುತ್ತಿದ್ದ ಐವರನ್ನು ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. |
![]() | ವಿವಿಧ ರಾಜ್ಯಗಳಿಗೆ ಮೇ 10 ರಿಂದ 16 ರವರೆಗಿನ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮಿಡಿಸಿವಿರ್ ವಯಲ್ಸ್ ಹಂಚಿಕೆವಿವಿಧ ರಾಜ್ಯಗಳಿಗೆ ಮೇ 10ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ವಯಲ್ಸ್ ಗಳನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. |
![]() | ರೆಮ್ಡಿಸಿವಿರ್ ಅಕ್ರಮ ಮಾರಾಟ: ಸಿಸಿಬಿ ಪೊಲೀಸರಿಂದ 100 ಮಂದಿ ಬಂಧನಕೊರೋನಾ ಸೋಂಕಿತರಿಗೆ ನೀಡುವ ರೆಮ್ಡಿಸಿವಿರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. |
![]() | ಕೋವಿಡ್ 19 ಸಂಕಷ್ಟ: ರಾಜ್ಯಕ್ಕೆ ಹೆಚ್ಚುವರಿಯಾಗಿ ರೆಮ್ಡೆಸಿವಿರ್ ಚುಚ್ಚುಮದ್ದು ಹಂಚಿಕೆ; ಸದಾನಂದಗೌಡಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಶನಿವಾರ ಹೆಚ್ಚುವರಿಯಾಗಿ 16.5 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ |
![]() | ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ. |