social_icon
  • Tag results for Reopen

ದೆಹಲಿಯಲ್ಲಿ ತಗ್ಗಿದ ವಾಯುಮಾಲಿನ್ಯ ನಂ.09 ರಿಂದ ಪ್ರಾಥಮಿಕ ತರಗತಿಗಳು ಪ್ರಾರಂಭ, ಕಚೇರಿಗೆ ತೆರಳಲಿರುವ ನೌಕರರು

ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿದ ಹಿನ್ನೆಲೆಯಲ್ಲಿ ನ.09 ರಿಂದ ಪ್ರಾಥಮಿಕ ತರಗತಿಗಳು ಪುನಾರಂಭಗೊಳ್ಳಲಿದ್ದು ಮನೆಯಿಂದ ಕೆಲಸ ಮಾಡುತ್ತಿದ್ದ ಶೇ.50 ರಷ್ಟು ಸರ್ಕಾರಿ ಸಿಬ್ಬಂದಿಗಳನ್ನು ಮರಳಿ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. 

published on : 7th November 2022

ದೆಹಲಿಯಲ್ಲಿ ತಗ್ಗಿದ ಮಾಲಿನ್ಯ: ನ. 9 ರಿಂದ ಶಾಲೆಗಳು ಪುನರಾರಂಭ, ಮನೆಯಿಂದ ಕೆಲಸ ಆದೇಶ ವಾಪಸ್

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಕಡಿಮೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ನವೆಂಬರ್ 9 ರಿಂದ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸಲು ಮತ್ತು ಶೇಕಡಾ 50 ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಬೇಕು...

published on : 7th November 2022

ಕಾಶ್ಮೀರದಲ್ಲಿ 30 ವರ್ಷಗಳ ನಂತರ ಚಿತ್ರಮಂದಿರಗಳು ಪುನರ್ ಆರಂಭ

ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ 30 ವರ್ಷಗಳ ನಂತರ ಸಿನಿಮಾ ಹಾಲ್ ಪುನರ್ ಆರಂಭವಾಗುತ್ತಿವೆ. ಇದರಿಂದಾಗಿ ದೊಡ್ಡ ಪರದೆಯಲ್ಲಿ ಬಾಲಿವುಡ್ ಚಿತ್ರ ನೋಡಲು ಕಣಿವೆ ಪ್ರದೇಶದಿಂದ ಹೊರ ಹೋಗುವುದು ತಪ್ಪಿದಂತಾಗುತ್ತದೆ ಎಂದು ಸೊನಾವಾರದ ಮೊದಲ ಮಲ್ಟಿಪ್ಲೆಕ್ಸ್ ಓಪನಿಂಗ್ ಗಾಗಿ ಕಾಯುತ್ತಿರುವ ಆಕಿಬ್ ಭಟ್ ಹೇಳಿದರು.

published on : 19th September 2022

ಮೈಶುಗರ್ ಕಾರ್ಖಾನೆ ಆಗಸ್ಟ್‌ನಲ್ಲಿ ಪುನರಾರಂಭ: ಸಚಿವ ನಾರಾಯಣಗೌಡ

ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

published on : 29th June 2022

ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಪುನಾರಂಭ: ತಳಿರು ತೋರಣಗಳಿಂದ ಅಕ್ಷರ ದೇಗುಲಗಳ ಸಿಂಗರಿಸಿ, ಮಕ್ಕಳ ಸ್ವಾಗತಿಸುತ್ತಿರುವ ಶಾಲೆಗಳು

ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸುತ್ತಿದ್ದಾರೆ.

published on : 16th May 2022

ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭ, ಯಾವುದೇ ಬದಲಾವಣೆಯಿಲ್ಲ- ಬಿ.ಸಿ.ನಾಗೇಶ್

ಕೊರೋನಾ ನಾಲ್ಕನೆ ಅಲೆ ಭೀತಿಯ ನಡುವೆಯೇ ನಿಗದಿಯಂತೆ ಮೇ 16 ರಿಂದ ಶಾಲೆಗಳು ಆರಂಭವಾಗಲಿವೆ, ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ

published on : 26th April 2022

ಕಾಂಗ್ರೆಸ್ ಜೊತೆ ಪ್ರಶಾಂತ್ ಕಿಶೋರ್ ಮತ್ತೆ ಮಾತುಕತೆ; ಸಲಹೆಗಾರರಾಗಿ ಕೆಲಸ ಮಾಡುವ ಬದಲು ಪಕ್ಷಕ್ಕೆ ಸೇರಲು ಆಸಕ್ತಿ

ಗುಜರಾತ್ ವಿಧಾನಸಭೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಪಕ್ಷದೊಂದಿಗೆ ಕೆಲಸ ಮಾಡುವ ಸಾಧ್ಯತೆ ಕುರಿತು ಚರ್ಚಿಸಲು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನೊಂದಿಗೆ ಮತ್ತೆ ಮಾತುಕತೆ ನಡೆಸುತ್ತಿದ್ದಾರೆ.  

published on : 29th March 2022

ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭದ ಕುರಿತು ಜಿಲ್ಲಾಧಿಕಾರಿಗಳು ತೀರ್ಮಾನಿಸುತ್ತಾರೆ: ಶಿಕ್ಷಣ ಸಚಿವ ಬಿಸಿ. ನಾಗೇಶ್

ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿ ನಿರ್ಧಾರ ಮಾಡ್ತಾರೆ ಇವತ್ತು ಗಂಭೀರ ಪರಿಸ್ಥಿತಿ ಇದ್ದ ಕಾರಣ ಇಂದಿನ ಮಟ್ಟಿಗೆ  ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಅವರು ಹೇಳಿದ್ದಾರೆ.

published on : 22nd February 2022

ರಾಜ್ಯಾದ್ಯಂತ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ: ಬಿ.ಸಿ.ನಾಗೇಶ್ 

ರಾಜ್ಯಾದ್ಯಂತ ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಬಿಸಿ ನಾಗೇಶ್ ತಿಳಿಸಿದ್ದಾರೆ.

published on : 14th February 2022

ಹಿಜಾಬ್ ವಿವಾದ: ಕಾಲೇಜು ಪುನಾರಂಭ ಕುರಿತ ನಿರ್ಧಾರ ಫೆ.14 ಕ್ಕೆ- ಶಿಕ್ಷಣ ಸಚಿವ

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿರುವ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳನ್ನು ಪುನಾರಂಭಗೊಳಿಸುವ ಕುರಿತು ಫೆ.14 ರಂದು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ. 

published on : 11th February 2022

ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದು, ಶಾಲೆಗಳು ಪುನಾರಂಭ: ರಾಜ್ಯದ ಜನತೆಗೆ ಸಿಹಿಸುದ್ದಿ

ಕೋವಿಡ್ ಮೂರನೇ ಅಲೆಯ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹಾಕಿದ್ದ ರಾಜ್ಯ ಸರ್ಕಾರ ಇದೀಗ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ.

published on : 29th January 2022

ಮಹಾರಾಷ್ಟ್ರದಲ್ಲಿ ತಗ್ಗದ ಕೊರೋನಾ ಅಬ್ಬರ: ಆದರೂ ಸೋಮವಾರದಿಂದ ಶಾಲೆಗಳ ಪುನರಾರಂಭಕ್ಕೆ ನಿರ್ಧಾರ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇನ್ನೂ ತಗ್ಗಿಲ್ಲ. ಆದರೂ ವೈರಸ್‌ನಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಸೋಮವಾರದಿಂದ ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

published on : 20th January 2022

ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ: ಕೇವಲ 5,000 ಜನರಿಗಷ್ಟೇ ಪ್ರವೇಶಕ್ಕೆ ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಶನಿವಾರ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. 

published on : 17th July 2021

ಸೆ.21ರಿಂದ 9ರಿಂದ 12ನೇ ತರಗತಿವರೆಗೆ ಶಾಲೆಗಳು ಪುನರಾರಂಭ, ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ಇದೇ ಸೆಪ್ಟೆಂಬರ್ 21ರಿಂದ 9ರಿಂದ 12ನೆ ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಸಂಬಂಧ ಆರೋಗ್ಯ ಸಚಿವಾಲಯ ಮಂಗಳವಾರ ಮಾರ್ಗಸೂಚಿ ಪ್ರಕಟಿಸಿದೆ.

published on : 8th September 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9