• Tag results for Report

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿ

ರಾಜಸ್ಥಾನದಲ್ಲಿ ಮೊದಲ ಶಂಕಿತ ಮಂಕಿಪಾಕ್ಸ್  ಪ್ರಕರಣ ವರದಿಯಾಗಿದೆ. ರೋಗ ಲಕ್ಷಣವಿರುವ 20 ವರ್ಷದ ಯುವಕನನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 1st August 2022

ಕಸ್ತೂರಿರಂಗನ್ ವರದಿ ಅನುಷ್ಟಾನ ಸಾಧ್ಯವಿಲ್ಲ: ರಾಜ್ಯ ಸರ್ಕಾರ ಪುನರುಚ್ಚಾರ

ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು  ಘೋಷಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಶುಕ್ರವಾರ ತೀವ್ರವಾಗಿ ವಿರೋಧಿಸಿದೆ.

published on : 23rd July 2022

ಕ್ಯಾಪ್ಟಿವ್ ಬಳಕೆದಾರರಿಗಾಗಿ ಸ್ಪೆಕ್ಟ್ರಂ ಬೆಲೆ ಕಾರ್ಯವಿಧಾನವನ್ನು ಟೆಲಿಕಾಂ ಇಲಾಖೆ ಪರಿಶೀಲಿಸಿಲ್ಲ: ಸಿಎಜಿ ವರದಿ

ಖಾಸಗಿ ಬಳಕೆಗಾಗಿ ಕ್ಯಾಪ್ಟಿವ್ ಸ್ಪೆಕ್ಟ್ರಂ ಹಂಚಿಕೆ ನೀತಿಯನ್ನು ಅಂತಿಮಗೊಳಿಸದ ದೂರಸಂಪರ್ಕ ಇಲಾಖೆ ಹಾಗೂ ಖಾಸಗಿ ಬಳಕೆದಾರರಿಗೆ ಸ್ಪೆಕ್ಟ್ರಂ ಬೆಲೆಯನ್ನು ಪರಿಶೀಲಿಸದ ಕಾರಣಕ್ಕೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ದೂರಸಂಪರ್ಕ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದೆ.

published on : 19th July 2022

ಒಂದು ಬಸ್‌ಗೆ ಚಾಲಕ ಮಾತ್ರ ಸಾಕು, ಕಂಡಕ್ಟರ್ ಬೇಡ: ಸರ್ಕಾರಕ್ಕೆ ಸಾರಿಗೆ ನಿಗಮ ಪುನಶ್ಚೇತನ ವರದಿ ಸಲ್ಲಿಕೆ

ಸಾರಿಗೆ ನಿಗಮ ಪುನಶ್ಚೇತನಗೊಳಿಸುವ ಅಂತಿಮ ವರದಿ ಮಂಗಳವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ,...

published on : 19th July 2022

ಉತ್ತರ ಪ್ರದೇಶ: ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಹಸುಗೂಸು ಸ್ಥಳದಲ್ಲೇ ಸಾವು

ಮಂಗವೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನ ಎಸೆದಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 17th July 2022

ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸೂಚನೆ

ದೆಹಲಿ, ಮಹಾರಾಷ್ಟ್ರ, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಪಾಸಿಟಿವ್ ಪ್ರಮಾಣ ಸಹ ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಕಡಿಮೆ ಕೋವಿಡ್...

published on : 29th June 2022

ದಕ್ಷಿಣ ಆಫ್ರಿಕಾ- ಭಾರತ ಪಂದ್ಯ: ಬೆಂಗಳೂರಲ್ಲಿ ಗೆದ್ದರೆ ಇತಿಹಾಸ, ಪಿಚ್ ಹೇಗಿರಲಿದೆ?

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ- ದಕ್ಷಿಣ ಆಫ್ರಿಕಾ ನಡುವಿನ ಐದನೇ  ಮತ್ತು ಅಂತಿಮ ಟಿ-20 ಪಂದ್ಯ ನಡೆಯಲಿದೆ.  ಐದು ಪಂದ್ಯಗಳ ಸರಣಿ ಸದ್ಯ 2-2 ರಲ್ಲಿ ಸಮಬಲಗೊಂಡಿದೆ.

published on : 19th June 2022

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ! ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆ

ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 3,000 ಹೊಸ ಕೊರೋನಾವೈರಸ್ ಪ್ರಕರಣಗಳು ದಾಖಲಾಗಿದ್ದು, ಕರ್ನಾಟಕಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

published on : 11th June 2022

ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವರದಿಯಲ್ಲಿ ಟೀಕೆ; ಭಾರತ ನಿರಾಕರಣೆ

ಧಾರ್ಮಿಕ ಸ್ವಾತಂತ್ರ್ಯ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ ಮೆಂಟ್ ವರದಿಯಲ್ಲಿನ ಟೀಕೆಗಳನ್ನು ಭಾರತ ಶುಕ್ರವಾರ ತಳ್ಳಿ ಹಾಕಿದೆ. ಅಂತಾರಾಷ್ಟ್ರೀಯ ಸಂಬಂಧದಲ್ಲಿ ವೋಟ್ ಬ್ಯಾಂಕ್ ರಾಜಕಾರಣದ ಅಭ್ಯಾಸವಾಗುತ್ತಿರುವುದು ದುರಾದೃಷ್ಟಕರವಾಗಿದೆ ಎಂದು ಹೇಳಿದೆ.  

published on : 3rd June 2022

ಪಂಜಾಬಿ ಗಾಯಕ ಸಿಧು ಮೂಸೆವಾಲಾ ದೇಹ ಹೊಕ್ಕಿದ್ದವು 19 ಗುಂಡುಗಳು: ಮರಣೋತ್ತರ ಪರೀಕ್ಷಾ ವರದಿ

ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ದೇಹದೊಳಗೆ ಬರೋಬ್ಬರಿ 19 ಗುಂಡುಗಳು ಹೊಕ್ಕಿರುವುದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗವಾಗಿದೆ.

published on : 3rd June 2022

'ಹಣೆ ಮೇಲೆ ಗಾಯ, ರಕ್ತಸಿಕ್ತ ಟವೆಲ್': ಮರಣೋತ್ತರ ಪರೀಕ್ಷೆ ವರದಿ ಬಹಿರಂಗ; ಗಾಯಕ ಕೆಕೆ ಸಾವಪ್ಪಿದ್ದು ಹೇಗೆ?

ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ರೀತಿಯಲ್ಲೇ ಅಚಾನಕ್ಕಾಗಿ ಸಾವನ್ನಪ್ಪಿದ ಖ್ಯಾತ ಸಿನಿ ಗಾಯಕ ಕೃಷ್ಣ ಕುಮಾರ್ ಕುನ್ನತ್ (ಕೆಕೆ) ಅವರ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದೆ.

published on : 2nd June 2022

ಗಾಯಕ ಕೆಕೆಯ ಸಾವು ಅಸ್ವಾಭಾವಿಕವಲ್ಲ, ಮರಣೋತ್ತರ ವರದಿಯಲ್ಲಿ ಬಹಿರಂಗ 

ಖ್ಯಾತ ಗಾಯಕ ಕೃಷ್ಣ ಕುಮಾರ್ ಕುನ್ನತ್ ಮೇ.31 ರಂದು ನಿಧನರಾಗಿದ್ದು ಅವರ ಮರಣೋತ್ತರ ವರದಿ ಈಗ ಬಹಿರಂಗವಾಗಿದೆ.  

published on : 1st June 2022

ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತು ಜೂನ್ 2ರಂದು ಶಿಕ್ಷಣ ಸಚಿವರಿಂದ ವರದಿ ಸಲ್ಲಿಕೆ: ಸಿಎಂ ಬೊಮ್ಮಾಯಿ

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿವಾದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸಲ್ಲಿಸುವ ವರದಿಯನ್ನಾಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 1st June 2022

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಸಚಿವರ ವರದಿ ಆಧರಿಸಿ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ- ಸಿಎಂ ಬೊಮ್ಮಾಯಿ

ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

published on : 31st May 2022

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇನ್ನು ಮೂರೇ ವರ್ಷ ಬದುಕೋದಾಗಿ ವೈದ್ಯರ ಸಲಹೆ- ವರದಿಗಳು

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ವರದಿಯೊಂದರಲ್ಲಿ ಹೀಗೆ ಹೇಳಲಾಗಿದೆ.

published on : 30th May 2022
1 2 3 4 5 6 > 

ರಾಶಿ ಭವಿಷ್ಯ