• Tag results for Reporter

ಹಣದುಬ್ಬರ ವಿಚಾರ ಕುರಿತು ಪ್ರಶ್ನೆ: ಪತ್ರಕರ್ತನನ್ನು ಅಸಭ್ಯವಾಗಿ ನಿಂದಿಸಿದ ಅಮೆರಿಕಾ ಅಧ್ಯಕ್ಷ ಬೈಡನ್

ಹಣದುಬ್ಬರ ವಿಚಾರದ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಪತ್ರಕರ್ತನೊಬ್ಬನನ್ನು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು ಅಸಭ್ಯವಾಗಿ ನಿಂದಿಸಿದ್ದು, ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. 

published on : 25th January 2022

ಗುಂಡಿ ಬಿದ್ದು, ಕೆಸರು ಗದ್ದೆಯಾದ ರಸ್ತೆ; ವರದಿಗಾರ್ತಿಯಾದ ಪುಟ್ಟ ಬಾಲಕಿ: ವಿಡಿಯೋ ವೈರಲ್

ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿನ ಪುಟ್ಟ ಬಾಲಕಿಯೊಬ್ಬಳು ವರಿದಿಗಾರ್ತಿಯಾಗುವುದರೊಂದಿಗೆ ಅಲ್ಲಿನ ಗುಂಡಿ ಬಿದ್ದು, ಕೆಸರು ತುಂಬಿರುವ ರಸ್ತೆಯ ಬಗ್ಗೆ ವಿವರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 11th January 2022

ಒಡಿಶಾ: ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಮಗುಚಿಬಿದ್ದು, ಟಿವಿ ವರದಿಗಾರ ದುರ್ಮರಣ

ಆನೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಒಡಿಆರ್ ಎಎಫ್ ಪವರ್ ದೋಣಿ ಮಹಾದಾಯಿ ನದಿಯಲ್ಲಿ ಮಗುಚಿ ಬಿದ್ದ ಪರಿಣಾಮ ಒಡಿಶಾದ ಖ್ಯಾತ ಟಿವಿ ಜರ್ನಲಿಸ್ಟ್  ಅರಿಂದಮ್ ದಾಸ್ ಶುಕ್ರವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 25th September 2021

ಪ್ರಶ್ನೆಗೆ ಸಹನೆ ಕಳೆದುಕೊಂಡ ಜೋ ಬೈಡನ್‌.. ಕೊನೆಗೆ ಪತ್ರಕರ್ತನಿಗೆ ಕ್ಷಮೆಯಾಚನೆ!

ಸೌಮ್ಯ ಸ್ವಭಾವದ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮಾಧ್ಯಮಗಳ ಮುಂದೆ ಶಾಂತವಾಗಿರುತ್ತಾರೆ. ಆದರೆ, ಬುಧವಾರ ಅವರು ತಮ್ಮ ಸಹನೆಯನ್ನು ಕಳೆದುಕೊಂಡಿದ್ದರು.. ಎಲ್ಲರೂ ನೋಡುತ್ತಿರುವಾಗ, ಅವರು ವರದಿಗಾರರೊಬ್ಬರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು".

published on : 18th June 2021

ಮಡಿಕೇರಿ ಆರ್ಮಿ ಕ್ಯಾಂಟೀನ್ ಹೊರಗೆ ಗ್ರಾಹಕರ ಸಾಲು: ವರದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿಗಾರ್ತಿ ಮೇಲೆ ಹಲ್ಲೆ ಆರೋಪ

ಮಡಿಕೇರಿಯ ಆರ್ಮಿ ಕ್ಯಾಂಟೀನ್ ಎದುರು ಸಾಮಾನುಗಳ ಖರೀದಿಗೆ ಗ್ರಾಹಕರ ಉದ್ದದ ಸಾಲನ್ನು ಕಂಡು ಅದನ್ನು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಶುಕ್ರವಾರ ನಡೆದಿದೆ.

published on : 28th May 2021

ಕೇರಳ: ಮಾತೃಭೂಮಿ ನ್ಯೂಸ್ ಚಾನೆಲ್ ವರದಿಗಾರ ವಿಪಿನ್ ಚಂದ್ ಕೋವಿಡ್ ಗೆ ಬಲಿ

 ಕೇರಳದ ಕೊಚ್ಚಿ ಮೂಲದ ಪತ್ರಕರ್ತರೊಬ್ಬರು ಕೋವಿಡ್-19 ಸಾಂಕ್ರಾಮಿಕದಿಂದ ಸಾವನ್ನಪ್ಪಿದ್ದು, ಪತ್ರಕರ್ತರನ್ನು ಮುಂಚೂಣಿ ಸೇನಾನಿಗಳಾಗಿ ಘೋಷಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

published on : 9th May 2021

ರಾಶಿ ಭವಿಷ್ಯ