- Tag results for Republic Day
![]() | 2024ರ ಗಣರಾಜ್ಯೋತ್ಸವಕ್ಕೆ ಅಮೆರಿಕ ಅಧ್ಯಕ್ಷ ಬೈಡೆನ್ ಗೆ ಆಹ್ವಾನ ನೀಡಿದ ಪ್ರಧಾನಿ ಮೋದಿಮುಂದಿನ ವರ್ಷ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎರಿಕ್... |
![]() | 2024ಕ್ಕೆ ಸಂಪೂರ್ಣ ಮಹಿಳೆಯರನ್ನೊಳಗೊಂಡ ಗಣರಾಜ್ಯೋತ್ಸವ ಪರೇಡ್ ಗೆ ಸರ್ಕಾರ ಚಿಂತನೆಮುಂದಿನ ವರ್ಷ 2024ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಎಲ್ಲಾ ಮಹಿಳಾ ಪರೇಡ್ ಗಳನ್ನು ಹೊಂದಲು ಸರ್ಕಾರವು ಯೋಜಿಸುತ್ತಿದೆ. ಇದರಲ್ಲಿ ಮಹಿಳೆಯರು ಮಾತ್ರ ಸ್ತಬ್ಧಚಿತ್ರ, ಸಾಂಸ್ಕೃತಿಕ ಪ್ರದರ್ಶನಗಳು, ಮೆರವಣಿಗೆಯ ತಂಡಗಳು ಮತ್ತು ಬ್ಯಾಂಡ್‌ಗಳನ್ನು ಭಾಗವಹಿಸುತ್ತಾರೆ. |
![]() | ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ರಾಗಗಳ ನಿನಾದ3,500 ದೇಶೀಯ ಡ್ರೋಣ್ ಗಳೊಂದಿಗೆ ದೇಶದ ಅತಿ ದೊಡ್ಡ ಡ್ರೋನ್ ಶೋವನ್ನೊಳಗೊಂಡ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಶಾಸ್ತ್ರೀಯ ರಾಗಗಳು ನುಡಿಸಲ್ಪಡುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ... |
![]() | ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. |
![]() | 74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದ ಸ್ಟಾಫ್ ನರ್ಸ್, ಹೃದಯಾಘಾತದಿಂದ ಸಾವು!74ನೇ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. |
![]() | ಗಣರಾಜ್ಯೋತ್ಸವ: ಭಾರತಕ್ಕೆ ಶುಭ ಕೋರಿದ ರಷ್ಯಾ ಅಧ್ಯಕ್ಷ ಪುಟಿನ್74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಶುಭ ಕೋರಿದ್ದಾರೆ. |
![]() | ಅಗ್ನಿವೀರರು, ಮಹಿಳಾ ತಂಡ: ಹಲವು ಪ್ರಥಮಗಳಿಗೆ ಸಾಕ್ಷಿಯಾದ 74ನೇ ಗಣರಾಜ್ಯೋತ್ಸವಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. |
![]() | ಗಣರಾಜ್ಯೋತ್ಸವ ಸಾಂವಿಧಾನಿಕ ಮೌಲ್ಯಗಳಿಗೆ ಮರು ಸಮರ್ಪಿಸುವ ಸಂದರ್ಭ: ಮಲ್ಲಿಕಾರ್ಜುನ ಖರ್ಗೆಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಗಣರಾಜ್ಯೋತ್ಸವವು ಸಂವಿಧಾನ ಮತ್ತು ಅದರ ಮೌಲ್ಯಗಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ 'ಗಂಭೀರ ಸಂದರ್ಭ' ಎಂದು ಬಣ್ಣಿಸಿದ್ದಾರೆ. |
![]() | 74ನೇ ಗಣರಾಜ್ಯೋತ್ಸವ: ರಾಜಸ್ಥಾನಿ ಪೇಟ ತೊಟ್ಟ ಪ್ರಧಾನಿ ಮೋದಿ, ಇದರ ವಿಶೇಷತೆ ಏನು?74ನೇ ಗಣರಾಜ್ಯೋತ್ಸವದ ನಿಮಿತ್ತ ನವದೆಹಲಿಯ ಕರ್ತವ್ಯಪಥಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಡುಗೆಯ ಶೈಲಿ ಎಲ್ಲರನ್ನು ಆಕರ್ಷಿಸಿತು. ಅವರು ರಾಜಸ್ಥಾನಿ ಪೇಟ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು. |
![]() | ತೆಲಂಗಾಣ: ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಗೈರಾದ ಸಿಎಂ ಕೆಸಿಆರ್!ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಈ ನಡುವೆ ಹೈದರಾಬಾದ್'ನ ರಾಜಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗೈರು ಹಾಜರಾಗಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. |
![]() | ಈ ಬಾರಿ ಗಣರಾಜ್ಯೋತ್ಸವದಲ್ಲಿ ಭಾರತೀಯ ಸೇನೆಯಿಂದ 'ಮೇಡ್ ಇನ್ ಇಂಡಿಯಾ' ಶಸ್ತ್ರಾಸ್ತ್ರ ವ್ಯವಸ್ಥೆಗಳ ಪ್ರದರ್ಶನಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಇಂದು ಗುರುವಾರ ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಸ್ವದೇಶಿ ನಿರ್ಮಿತ ಸಲಕರಣೆಗಳೊಂದಿಗೆ ಸಶಸ್ತ್ರ ಪಡೆಗಳ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. |
![]() | ಗಣರಾಜ್ಯೋತ್ಸವ 2023: ಕರ್ತವ್ಯಪಥದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ 23 ಸ್ತಬ್ಧ ಚಿತ್ರಗಳ ಪ್ರದರ್ಶನಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು ಪ್ರದರ್ಶನಗೊಂಡಿದ್ದು, ದೇಶದ ಸಂಸ್ಕೃತಿಗಳನ್ನು ಅನಾವರಣಗೊಳಿಸಲಾಯಿತು. |
![]() | 74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. |
![]() | ಗಣರಾಜ್ಯೋತ್ಸವ: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಆಗಮಿಸಿ ಗೌರವ ಸಲ್ಲಿಸಿದ ಪ್ರಧಾನಿ ಮೋದಿ74ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮರ್ ಜವಾನ್ ಜ್ಯೋತಿಗೆ ಆಗಮಿಸಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಗುರುವಾರ ಗೌರವ ಸಲ್ಲಿಸಿದರು. |