• Tag results for Republic Day 2021

ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ದೆಹಲಿ ಪೊಲೀಸರಿಂದ 22 ಎಫ್ಐಆರ್ 

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ದೆಹಲಿ ಪೊಲೀಸರು 22 ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ. 

published on : 27th January 2021

ರೈತರ ಪ್ರತಿಭಟನೆ ಹೈಜಾಕ್?: ಪೊಲೀಸರ ಮೇಲೆ ತಲ್ವಾರ್ ಬೀಸಿದ ವಿಡಿಯೋ ವೈರಲ್

ಕೇಂದ್ರ ಸರ್ಕಾರದ ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತರು 61 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಜ.26 ರಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಹಿಂಸಾಚಾರಕ್ಕೆ ತಿರುಗಿದೆ. 

published on : 26th January 2021

72ನೇ ಗಣರಾಜ್ಯೋತ್ಸವ: ಮೊದಲ ಬಾರಿ ರಫೇಲ್ ಯುದ್ಧ ವಿಮಾನ ಹಾರಾಟ, ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ಪರಂಪರೆ ಅನಾವರಣ 

ದೇಶದ 72ನೇ ಗಣರಾಜ್ಯೋತ್ಸವ ದಿನ ದೆಹಲಿಯಲ್ಲಿ ಮಂಗಳವಾರ ಮಿಲಿಟರಿ ಶಕ್ತಿ ಪ್ರದರ್ಶನವಾಗಲಿದೆ. ರಫೇಲ್ ಯುದ್ಧ ವಿಮಾನ ಇಂದಿನ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಲಿದೆ. ಸೇನಾಪಡೆ ಟಿ-90 ಯುದ್ಧ ಟ್ಯಾಂಕನ್ನು, ಸಂವಿಜಯ್ ವಿದ್ಯುತ್ ಯುದ್ಧವ್ಯವಸ್ಥೆ, ಸುಕೋಯ್-30 ಎಂಕೆಐ ಯುದ್ಧ ವಿಮಾನಗಳು ಪ್ರದರ್ಶನಗೊಳ್ಳಲಿವೆ.

published on : 26th January 2021

ಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನ

ಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ. 

published on : 12th December 2020