- Tag results for Republic Day celebrations
![]() | ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ರಾಗಗಳ ನಿನಾದ3,500 ದೇಶೀಯ ಡ್ರೋಣ್ ಗಳೊಂದಿಗೆ ದೇಶದ ಅತಿ ದೊಡ್ಡ ಡ್ರೋನ್ ಶೋವನ್ನೊಳಗೊಂಡ ಬೀಟಿಂಗ್ ರಿಟ್ರೀಟ್ ಸಮಾರಂಭದಲ್ಲಿ ಶಾಸ್ತ್ರೀಯ ರಾಗಗಳು ನುಡಿಸಲ್ಪಡುತ್ತವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. |
![]() | ಬೆಂಗಳೂರಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆ: ತುಷಾರ್ ಗಿರಿನಾಥ್ಈ ಬಾರಿ ಅದ್ದೂರಿಯಾಗಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ರಾಜ್ಯಮಟ್ಟದ ಸಮಾರಂಭಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. |
![]() | 2023ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಎಲ್ -ಸಿಸಿಗೆ ಆಹ್ವಾನ2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಭ್ದೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ. |