social_icon
  • Tag results for Republic Day parade

ನನ್ನ 44-ದಿನದ ವೇತನ ಪಡೆಯಲು ಸಹಾಯ ಮಾಡಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಶೇಷ ಆಹ್ವಾನಿತ ಕಾರ್ಮಿಕನ ಮನವಿ

ಪರಿಷ್ಕೃತ ಕರ್ತವ್ಯ ಪಥದಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್ ವೀಕ್ಷಿಸಲು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ತೋಟಗಾರಿಕೆ ಕೆಲಸ ಮಾಡುವ ಸುಖ್ ನಂದನ್ ಅವರು, ತಮ್ಮ ಬಾಕಿ ವೇತನ ಪಡೆಯಲು ಸಹಾಯ ಮಾಡುವಂತೆ...

published on : 27th January 2023

ಗಣರಾಜ್ಯೋತ್ಸವ ದಿನಾಚರಣೆ ಪರೇಡ್‌ನಲ್ಲಿ ಯಾವ ರಾಜ್ಯಗಳಿಂದ ಯಾವ ಸ್ತಬ್ಧಚಿತ್ರ ಪ್ರದರ್ಶನ; ಇಲ್ಲಿದೆ ಮಾಹಿತಿ...

ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಆರ್ಥಿಕ ಪ್ರಗತಿ ಮತ್ತು ಬಲವಾದ ಆಂತರಿಕ ಮತ್ತು ಬಾಹ್ಯ ಭದ್ರತೆಯನ್ನು ಬಿಂಬಿಸುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 17 ಸೇರಿ ವಿವಿಧ ಸಚಿವಾಲಯಗಳು/ಇಲಾಖೆಗಳಿಂದ 23 ಸ್ತಬ್ಧಚಿತ್ರಗಳು ಜನವರಿ 26ರಂದು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲಿವೆ. 

published on : 25th January 2023

ಗಣರಾಜ್ಯೋತ್ಸವ ಪರೇಡ್‌: ಮೊದಲ ಬಾರಿಗೆ ಒಂಟೆ ಪಡೆಯಲ್ಲಿ ಬಿಎಸ್‌ಎಫ್ ಮಹಿಳಾ ಸಿಬ್ಬಂದಿ ಭಾಗಿ

ಈ ವರ್ಷದ ಗಣರಾಜ್ಯೋತ್ಸವವು ಮತ್ತೊಂದು ವಿಶೇಷತೆಗೆ ಸಾಕ್ಷಿಯಾಗಲಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಮೊದಲ ಬಾರಿಗೆ ಹನ್ನೆರಡು ಮಹಿಳಾ ಒಂಟೆ ಸವಾರರು ಗಡಿ ಭದ್ರತಾ ಪಡೆಯ(ಬಿಎಸ್‌ಎಫ್) ಪ್ರಸಿದ್ಧ...

published on : 24th January 2023

ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯ

ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.

published on : 22nd January 2023

ಈ ಬಾರಿಯ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ವೀಕ್ಷಕರ ಸಂಖ್ಯೆ ಶೇ.64ರಷ್ಟು ಕಡಿತ: ಸ್ವದೇಶಿ ಶಸ್ತ್ರಾಸ್ತ್ರಗಳಿಗೆ ಆದ್ಯತೆ

ಈ ಬಾರಿ ಕೇಂದ್ರ ಸರ್ಕಾರದ ಗಣರಾಜ್ಯೋತ್ಸವದ ಪರೇಡ್‌ಗೆ ಪಾಸ್‌ ಪಡೆದರೆ ನೀವೇ ಅದೃಷ್ಟವಂತರು ಎಂದು ಭಾವಿಸಬೇಕು. ಸರ್ಕಾರವು 45,000 ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದೆ. 2020ಕ್ಕಿಂತ ಮೊದಲು ಕೋವಿಡ್ ಪೂರ್ವದಲ್ಲಿ ದೆಹಲಿಯ ಕೆಂಪುಕೋಟೆಯ ಮುಂದೆ ಪರೇಡ್ ವೀಕ್ಷಿಸಲು ಸುಮಾರು 1.25 ಲಕ್ಷ ಮಂದಿಗೆ ಅವಕಾಶ ನೀಡಲಾಗುತ್ತಿತ್ತು.

published on : 19th January 2023

ಕೊನೆಗೂ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ದೆಹಲಿಯಲ್ಲಿ ನಡೆಯಲಿರುವ ಈ ಬಾರಿಯ ಗಣರೋಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಕೊನೆಗೂ ಅವಕಾಶ ನೀಡಲಾಗಿದೆ.

published on : 12th January 2023

ಗಣರಾಜ್ಯೋತ್ಸವ ಪರೇಡ್ ಸ್ತಬ್ಧ ಚಿತ್ರದಲ್ಲಿ ಕಸೂತಿ ಪ್ರದರ್ಶನ; ಸಂಡೂರು ಲಂಬಾಣಿ ಮಹಿಳೆಯರಲ್ಲಿ ಸಂತಸ

ಜ.26 ರ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ರಾಜ್ಯದ ಸಂಡೂರಿನ ಕಸೂತಿಗಳು ಪ್ರದರ್ಶನಗೊಳ್ಳಲಿದ್ದು ಸಂಡೂರಿನ ಲಂಬಾಣಿ ಮಹಿಳೆಯರು ಅತೀವ ಸಂತಸಗೊಂಡಿದ್ದಾರೆ.

published on : 24th January 2022

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರು, 15 ವರ್ಷದೊಳಗಿನ ಮಕ್ಕಳಿಗೆ ಗಣರಾಜ್ಯೋತ್ಸವ ಪರೇಡ್‌ಗೆ ಅವಕಾಶವಿಲ್ಲ

ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳುವ ಜನರು ಸಂಪೂರ್ಣವಾಗಿ ಕೋವಿಡ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿರಬೇಕು ಮತ್ತು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸಮಾರಂಭದಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

published on : 24th January 2022

ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ 25 ಸ್ತಬ್ಧಚಿತ್ರ, 16 ಕವಾಯತು ತಂಡ, 17 ಮಿಲಿಟರಿ ಬ್ಯಾಂಡ್‌ಗಳು ಭಾಗಿ

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ 16 ಕವಾಯತು ತಂಡಗಳು, 17 ಮಿಲಿಟರಿ ಬ್ಯಾಂಡ್‌ಗಳು ಮತ್ತು ವಿವಿಧ ರಾಜ್ಯಗಳ, ಇಲಾಖೆಗಳ ಮತ್ತು ಸಶಸ್ತ್ರ ಪಡೆಗಳ 25 ಸ್ತಬ್ಧಚಿತ್ರಗಳು ಭಾಗವಹಿಸಲಿವೆ...

published on : 22nd January 2022

ಈ ಬಾರಿ ಗಣರಾಜ್ಯೋತ್ಸವ ಪರೇಡ್ ಗೆ “ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು” ಸ್ತಬ್ದಚಿತ್ರ ಆಯ್ಕೆ

ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ದಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ

published on : 22nd January 2022

ಗಣರಾಜ್ಯೋತ್ಸವ: ಸುಭಾಷ್ ಚಂದ್ರ ಬೋಸ್ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡದ ಕೇಂದ್ರದ ವಿರುದ್ಧ ದೀದಿ ಕೆಂಡಾಮಂಡಲ

ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಹೊಸ ತಿಕ್ಕಾಟ ಪ್ರಾರಂಭವಾಗಿದೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಸುಭಾಷ್ ಚಂದ್ರ ಬೋಸರ ಕುರಿತ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡುವ ವಿಷಯವಾಗಿ...

published on : 17th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9