social_icon
  • Tag results for Reshuffle

ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ?: ಅಲ್ಪಸಂಖ್ಯಾತ, ಉಕ್ಕು ಖಾತೆ ಸಚಿವಾಲಯಕ್ಕೆ ಹೊಸಬರ ನೇಮಕ ಸಾಧ್ಯತೆ

ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಈಗ ಸಂಪುಟ ಪುನರ್ರಚನೆಯ ಗುಸುಗುಸು ದಟ್ಟವಾಗಿ ಕೇಳಿಬರುತ್ತಿದೆ. ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಉಕ್ಕು ಖಾತೆಯ ಸಚಿವರ ಸ್ಥಾನ ಬದಲಾಗಬಹುದು ಎಂಬ ವದಂತಿ ದಟ್ಟವಾಗಿ ಹರಡಿದೆ.  ಜನವರಿ 31ಕ್ಕೆ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೆ ಮುನ್ನ ಅಥವಾ ಮೊದಲ ಹಂತದ ಬಜೆಟ್ ಅಧಿವೇಶನ ಮುಗಿಯುವ ಫೆಬ್ರವರಿ 10ರಂ ನಂತರ ಸಚಿವ

published on : 12th January 2023

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ತೀವ್ರಗೊಂಡ ಸಚಿವ ಸಂಪುಟ ಪುನಾರಚನೆ ಚರ್ಚೆ!

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದೆ. ಅದರ ಭಾಗವಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ಮುಂದಾಗಿದ್ದು ಇದರ ಮಧ್ಯೆ ಸಚಿವ ಸಂಪುಟ ಪುನಾರಚಣೆ ಚರ್ಚೆ ತೀವ್ರಗೊಂಡಿದೆ.

published on : 11th January 2023

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 53 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬಡ್ತಿ

ಪೊಲೀಸ್ ಇಲಾಖೆಯಲ್ಲಿನ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರವು 53 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳನ್ನುಬಡ್ತಿ ಮತ್ತು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

published on : 1st January 2023

ಕರ್ನಾಟಕದಲ್ಲಿ ಐಪಿಎಸ್ ವಿಭಾಗದಲ್ಲಿ ಮೇಜರ್ ಸರ್ಜರಿ ಸಾಧ್ಯತೆ 

ಕರ್ನಾಟಕ ಪೊಲೀಸ್ ಇಲಾಖೆಗೆ ಈ ವಾರ ಪ್ರಮುಖ ಸರ್ಜರಿ ನಡೆಯುವ ಸಾಧ್ಯತೆ ಇದ್ದು, ಹಾಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪಡೆಯಲಿದ್ದಾರೆ.

published on : 28th December 2022

ಶೀಘ್ರದಲ್ಲೇ ದೆಹಲಿಗೆ ಪ್ರಯಾಣ, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಕಾದು ನೋಡಿ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದ ಕಸರತ್ತು ಕುರಿತು ಚರ್ಚಿಸಲು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಲು ಶೀಘ್ರದಲ್ಲೇ ದೆಹಲಿಗೆ ತೆರಳುವುದಾಗಿ ಹೇಳಿದ್ದು, ಆದರೆ, ಇದು ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಕಾದುನೋಡಿ ಎಂದು ಹೇಳಿದ್ದಾರೆ.

published on : 22nd October 2022

ಮಮತಾ ಬ್ಯಾನರ್ಜಿ ಸಂಪುಟ ವಿಸ್ತರಣೆ: ಬಾಬುಲ್ ಸುಪ್ರಿಯೊ ಸೇರಿ 9 ಶಾಸಕರು ಸಚಿವರಾಗಿ ಪ್ರಮಾಣ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 2011ರಲ್ಲಿ ಪಕ್ಷವು ಅಧಿಕಾರಕ್ಕೆ ಬಂದ ನಂತರ ಅತಿದೊಡ್ಡ ಸಂಪುಟ ಎಂದು ಬಿಂಬಿತವಾಗಿದೆ.

published on : 3rd August 2022

ಒಡಿಶಾದಲ್ಲಿ ಸಂಪುಟ ಪುನಾರಚನೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಾಧ್ಯತೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ ಕೇಳಿದ್ದಾರೆ. ನೂತನ ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

published on : 4th June 2022

2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ ಸುಳಿವು; ಆರಗ ಜ್ಞಾನೇಂದ್ರ-ಸುನೀಲ್ ಖಾತೆ ಅದಲು-ಬದಲು?

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಇನ್ನೂ ಎರಡು ಮೂರು ದಿನಗಳಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

published on : 12th May 2022

ಮೇ 10ರೊಳಗೆ ಸಂಪುಟ ಪುನಾರಚನೆ ನಿಶ್ಚಿತ: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ

ಬಹು ನಿರೀಕ್ಷಿತ ಸಂಪುಟ ಪುನಾರಚನೆ ಮೇ 10ರೊಳಗೆ ನಡೆಯಲಿದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.  ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದರು.

published on : 7th May 2022

ಸಂಪುಟ ಪುನಾರಚನೆ ಸರ್ಕಸ್: ಪ್ರಧಾನಿ ಮೋದಿ ಆಗಮನದ ನಂತರ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಮಹಾಪರ್ವ!

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಇದುವರೆಗೂ ಮುಖ್ಯಮಂತ್ರಿ ಮತ್ತು ರಕ್ಷದ ಹಿರಿಯ ನಾಯಕರಿಗೆ ಮಾಹಿತಿಯಿಲ್ಲ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.

published on : 7th May 2022

ಮೇ 10ರೊಳಗೆ ಸಂಪುಟ ಪುನಾರಚನೆ:ಹಲವು ಹಿರಿಯ ಸಚಿವರಿಗೆ ಕೊಕ್ ? ಪ್ರೀತಮ್, ವಿಜಯೇಂದ್ರ ಗೆ ಲಕ್?

ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ.

published on : 5th May 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಹಲವು ಮಹತ್ತರ ಬದಲಾವಣೆಗಳು?

ಇಂದು ಮೇ 2 ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಂದಿನ ವರ್ಷ ಏಪ್ರಿಲ್-ಮೇಯಲ್ಲಿ ವಿಧಾನಸಭೆ ಚುನಾವಣೆಯಿದ್ದು ಈ ಹೊತ್ತಿನಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ, ಬಿಜೆಪಿಯಲ್ಲಿ ಹಲವು ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಸ್ ಸಂತೋಷ್ ನೀಡಿದ್ದಾರೆ.

published on : 2nd May 2022

ಹೊಸಪೇಟೆಗಿಂದು ಜೆಪಿ ನಡ್ಡಾ ಭೇಟಿ: ಕಾರ್ಯಕಾರಿಣಿ ಸಮಾರೋಪದಲ್ಲಿ ಭಾಗಿ, ಸಂಪುಟ ಪುನಾರಚನೆ ಕುರಿತ ಚರ್ಚೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.

published on : 17th April 2022

2023 ವಿಧಾನಸಭೆ ಚುನಾವಣೆ: ಸಚಿವ ಸಂಪುಟಕ್ಕೆ ಸರ್ಜರಿ, ಪಕ್ಷ ಸಂಘಟನೆಗೆ ಬಿಜೆಪಿ ಮುಂದು

ಇತ್ತೀಚೆಗೆ ಮುಗಿದ ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಮುಂದಿನ ವರ್ಷ ಬೇಸಿಗೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸಲು ಹೈಕಮಾಂಡ್ ಮುಂದಾಗಿದ್ದು,

published on : 21st March 2022

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿ ಏನೂ ಇಲ್ಲ; ಸಿಎಂ ಬಿಟ್ಟು ಕೆಲ ಮುಖಗಳು ಬದಲಾಗಬೇಕು: ಎಂ ಪಿ ರೇಣುಕಾಚಾರ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ, ಸಂಪುಟ ಪುನಾರಚನೆ ವಿಚಾರದಲ್ಲಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

published on : 14th January 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9