- Tag results for Resign
![]() | ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್: ಬಿಜೆಪಿ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ!ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಿಎಂ ಉದ್ಧವ್ ಠಾಕ್ರೆ ಜೂ.22 ರಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಮಾಹಿತಿ ಈಗ ಬಹಿರಂಗವಾಗಿದೆ. |
![]() | ಡಿಸೆಂಬರ್ ನಲ್ಲಿ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರುವೆ: ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್. ಶ್ರೀನಿವಾಸ್ಶಾಸಕ ಸ್ಥಾನಕ್ಕೆ ಡಿಸೆಂಬರ್ ನಂತರ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಜೆಡಿಎಸ್ನಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಗುರುವಾರ ಹೇಳಿದರು. |
![]() | ಮಹಾ ರಾಜಕೀಯ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ ಎಂದ ಸಿಎಂ ಉದ್ಧವ್ ಠಾಕ್ರೆತಮ್ಮ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ನಂತರ ಮೊದಲ ಬಾರಿಗೆ ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. |
![]() | ಪಠ್ಯಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಜೀನಾಮೆಗೆ ಬಹುತ್ವ ಕರ್ನಾಟಕ ಆಗ್ರಹಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಸ್ಥಾನವನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಹುತ್ವ ಕರ್ನಾಟಕ’ ವೇದಿಕೆ ಸೋಮವಾರ ಆಗ್ರಹಿಸಿದೆ. |
![]() | ವರ್ಗಾವಣೆ ಮಾಡದಿದ್ದರೆ, ಸಾಮೂಹಿಕ ವಲಸೆ ಹೋಗುತ್ತೇವೆ: ಸರ್ಕಾರಕ್ಕೆ ಕಾಶ್ಮೀರಿ ಪಂಡಿತ ನೌಕರರ ಬೆದರಿಕೆಸರ್ಕಾರಿ ನೌಕರಿ ಕಾಶ್ಮೀರಿ ಪಂಡಿತರು ಕಾಶ್ಮೀರ ತೊರೆಯಲು ಅವಕಾಶ ಮಾಡಿಕೊಡಬೇಕೆಂಬ ಆಗ್ರಹಗಳು ಕಾಶ್ಮೀರದಲ್ಲಿ ತೀವ್ರಗೊಂಡಿದೆ. |
![]() | ಮುಖ್ಯಮಂತ್ರಿ ಚಂದ್ರು- ಬ್ರಿಜೇಶ್ ಕಾಳಪ್ಪ: ಕೆಪಿಸಿಸಿ ಅಧ್ಯಕ್ಷರೇ ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ?ಕಾಂಗ್ರೆಸ್ ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ರಾಜಿನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಕೆಪಿಸಿಸಿ ಅಧ್ಯಕ್ಷರೇ ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ ಹೇಗಿದೆ |
![]() | 'ನಾನು ಉತ್ಸಾಹ ಕಳೆದುಕೊಂಡಿದ್ದೇನೆ': ಕಾಂಗ್ರೆಸ್ ಗೆ ಬ್ರಿಜೇಶ್ ಕಾಳಪ್ಪ ಗುಡ್ ಬೈಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. |
![]() | ಕುವೆಂಪು, ನಾಡಗೀತೆಗೆ ಅವಮಾನ ಖಂಡಿಸಿ ಹಂಪ ನಾಗರಾಜಯ್ಯ ರಾಜಿನಾಮೆನಾಡಗೀತೆಗೆ ಹಾಗೂ ಅದನ್ನು ಬರೆದ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿ ಹಂಪ ನಾಗರಾಜಯ್ಯ ಅವರು ಸೋಮವಾರ ರಾಜಿನಾಮೆ ನೀಡಿದ್ದಾರೆ. |
![]() | ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಮುಖ್ಯಮಂತ್ರಿ ಚಂದ್ರು ಅವರು ರಾಜೀನಾಮೆ ನೀಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. |
![]() | ನನ್ನ ದೇಶ ಕುರಿತು ನನಗೆ ನಾಚಿಕೆಯಾಗುತ್ತಿದೆ: ಉಕ್ರೇನ್ ಯುದ್ಧದಿಂದಾಗಿ ರಷ್ಯಾದ ರಾಯಭಾರಿ ರಾಜೀನಾಮೆಉಕ್ರೇನ್ ನಲ್ಲಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರಿಂದ ನಡೆಯುತ್ತಿರುವ ಆಕ್ರಮಣಕಾರಿ ಯುದ್ಧದ ವಿರುದ್ಧ ಜಿನೀವಾದಲ್ಲಿನ ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ವಿದೇಶಿ ಸಹೋದ್ಯೋಗಿಗಳಿಗೆ ಕಟುವಾದ ಪತ್ರವನ್ನು ಕಳುಹಿಸುವ ಮೊದಲು ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. |
![]() | ಸಾರಿಗೆ ಸಚಿವ ಶ್ರೀರಾಮುಲು ರಾಜೀನಾಮೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಾಂತರ ರೂ. ಬೆಲೆ ಬಾಳುವ ಸುಮಾರು 27 ಎಕರೆ ಸರ್ಕಾರಿ ಜಮೀನು ಕಬಳಿಸಿದ್ದಾರೆಂದು ಸಾಮಾಜಿಕ ಹೋರಾಟಗಾರ ಹಾಗೂ ಸಮಾಜ ಪರಿವರ್ತನಾ ಸಮಿತಿ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆರೋಪಿಸಿದ್ದಾರೆ. |
![]() | ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರಾಜೀನಾಮೆದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಬುಧವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ, ನಾಳೆ ಬಿಜೆಪಿ ಸೇರ್ಪಡೆವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. |
![]() | ಲಂಕಾ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರಧಾನಿ ವಿಕ್ರಮ ಸಿಂಘೆ ಬೆಂಬಲ!ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಲಂಕಾದಲ್ಲಿ ವಿಲಕ್ಷಣ ಬೆಳವಣಿಗೆಯಲ್ಲಿ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಷ್ಟ್ರಾಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. |
![]() | ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ!ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ಬಿಪ್ಲಬ್ ಕುಮಾರ್ ದೇಬ್ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. |