- Tag results for Resignation
![]() | ಒಡಿಶಾ ತ್ರಿವಳಿ ರೈಲು ದುರಂತ: ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆಗೆ ಶರದ್ ಪವಾರ್ ಒತ್ತಾಯಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ. |
![]() | ಚುನಾವಣೆಯಲ್ಲಿ ಸತತ ಸೋಲು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆಚುನಾವಣೆಯಲ್ಲಿ ಸತತ ಸೋಲು ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ. |
![]() | 'ಕಾರ್ಯಕರ್ತರ ಭಾವನೆಗೆ ಅಗೌರವ ತೋರಲಾರೆ': ರಾಜಿನಾಮೆ ಹಿಂಪಡೆದ ಶರದ್ ಪವಾರ್ಎನ್ ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಾಯಕ ಶರದ್ ಪವಾರ್ ಕೊನೆಗೂ ತಮ್ಮ ನಿರ್ಧಾರ ಬದಲಿಸಿದ್ದು, ರಾಜಿನಾಮೆ ಹಿಂಪಡೆದಿದ್ದಾರೆ. |
![]() | ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್... |
![]() | ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ: ಜಗದೀಶ್ ಶೆಟ್ಟರ್ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ ಇದು ಭಾರತೀಯ ಜನತಾ ಪಾರ್ಟಿಯ ಶಾಸಕ ಸ್ಥಾನ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಜಗದೀಶ್ ಶೆಟ್ಟರ್ ಕೊಟ್ಟ ಪ್ರತಿಕ್ರಿಯೆ. |
![]() | ಬಿಜೆಪಿಗೆ ಶಟರ್ ಎಳೆದ ಜಗದೀಶ್ ಶೆಟ್ಟರ್: ಶಾಸಕ ಸ್ಥಾನ ಸೇರಿದಂತೆ ಬಿಜೆಪಿ ಸದಸ್ಯ ಸ್ಥಾನಕ್ಕೂ ರಾಜೀನಾಮೆಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ನೊಂದಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ: ಸಿಎಂ ಬೊಮ್ಮಾಯಿಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. |
![]() | ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ, ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿಲ್ಲ: ಜಗದೀಶ್ ಶೆಟ್ಟರ್ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ಇಂದು ಭಾನುವಾರ ರಾಜೀನಾಮೆ ನೀಡಲು ನಿಶ್ಚಯಿಸಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. |
![]() | KS ಈಶ್ವರಪ್ಪ ನಿವೃತ್ತಿ ವಿರೋಧಿಸಿ, ಶಿವಮೊಗ್ಗ ಪಾಲಿಕೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಕೀಯ ನಿವೃತ್ತಿ ವಿರೋಧಿಸಿ ಶಿವಮೊಗ್ಗ ಪಾಲಿಕೆ ಸದಸ್ಯರು ಸಾಮೂಹಿಕ ರಾಜಿನಾಮೆ ನೀಡಿದ್ದಾರೆ. |
![]() | ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ. |
![]() | ಒಡಕು: ಪಂಚಮಸಾಲಿ ಹೋರಾಟ ಕೈಬಿಡುತ್ತೇವೆಂದ ಸ್ವಾಮೀಜಿ, ಒಪ್ಪದ ವಿಜಯಾನಂದ ಕಾಶಪ್ಪನವರ್' ರಾಜೀನಾಮೆ ಸಲ್ಲಿಕೆರಾಜ್ಯ ಸರ್ಕಾರ ಪರಿಷ್ಕೃತ ಮೀಸಲಾತಿ ನೀತಿ ಮೂಲಕ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಡಿ ಪ್ರವರ್ಗದಡಿ ಶೇ. 7ರಷ್ಟು ಮೀಸಲಾತಿ ನೀಡಿದ್ದನ್ನು ಹೋರಾಟ ಸಮಿತಿ ಒಪ್ಪಿಕೊಂಡು ಎರಡು ವರ್ಷಗಳ ಹೋರಾಟವನ್ನು ಹಿಂದೆ ಪಡೆದಿದೆ. |
![]() | ಬಿಜೆಪಿಗೆ ಶಾಕ್: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ, ಪಕ್ಷಕ್ಕೂ ಗುಡ್ ಬೈಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಗೆ ಆಘಾತ ಎದುರಾಗಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. |
![]() | ಟೆಕ್ ದೈತ್ಯ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜಿನಾಮೆ, ಟೆಕ್ ಮಹೀಂದ್ರಾಗೆ ಸೇರ್ಪಡೆದೇಶದ ಟೆಕ್ ದೈತ್ಯ ಸಂಸ್ಥೆ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಷಿ ರಾಜಿನಾಮೆ ನೀಡಿದ್ದು, ಮತ್ತೊಂದು ಟೆಕ್ ಸಂಸ್ಛೆ ಟೆಕ್ ಮಹೀಂದ್ರಾಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಶಾಸಕರ ಪುತ್ರನ ಲಂಚ ಪ್ರಕರಣ: ರಾಜೀನಾಮೆಗೆ ಪ್ರತಿಪಕ್ಷಗಳ ಬೇಡಿಕೆ, ತಳ್ಳಿ ಹಾಕಿದ ಸಿಎಂ ಬೊಮ್ಮಾಯಿಚಿತ್ರದುರ್ಗ: ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕುಮಾರ್ ಅವರಿಂದ ರೂ. 8.23 ಕೋಟಿ ನಗದು ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ತಳ್ಳಿ ಹಾಕಿದ್ದು, ಕಾಂಗ್ರೆಸ್ ಬೇರೆ ಯಾವ ಕೆಲಸ ಇಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ |
![]() | ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಿದು: ರಾಜ್ಯಪಾಲರ ನಿರ್ಗಮನಕ್ಕೆ ಆದಿತ್ಯ ಠಾಕ್ರೆ ಸಂತಸರಾಜ್ಯಪಾಲರ ಸ್ಥಾನಕ್ಕೆ ಭಗತ್ ಸಿಂಗ್ ಕೊಶ್ಯಾರಿ ರಾಜೀನಾಮೆ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆಯವರು, ಇದು ಮಹಾರಾಷ್ಟ್ರಕ್ಕೆ ಸಿಕ್ಕ ದೊಡ್ಡ ಗೆಲುವಾಗಿದೆ ಎಂದು ಭಾನುವಾರ ಹೇಳಿದ್ದಾರೆ. |