social_icon
  • Tag results for Response

ಬೆಂಗಳೂರು: ಆಟೋ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ

ರ್ಯಾಪಿಡೋ, ಓಲಾ, ಉಬರ್ ಕಂಪನಿಗಳ ವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸಿ ಆಟೋ ಒಕ್ಕೂಟಗಳು ಸೋಮವಾರ ಕರೆ ನೀಡಿದ್ದ 24 ಗಂಟೆಗಳ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

published on : 21st March 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ. 

published on : 16th March 2023

ಸಿದ್ದರಾಮಯ್ಯ ಪರ ಪ್ರಚಾರ: ಕೋಲಾರಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ, ಮಿಶ್ರ ಪ್ರತಿಕ್ರಿಯೆ

ತಮ್ಮ ತಂದೆ ಪರ ಪ್ರಚಾರಕ್ಕೆಂದು ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರು ಮೊದಲ ಬಾರಿಗೆ ಕೋಲಾರಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

published on : 31st January 2023

ಹಂಪಿ ಉತ್ಸವ 2023: ವಿಐಪಿ ಪಾಸ್'ಗಳ ರದ್ದುಪಡಿಸಿದರೂ ಜನರಿಂದ ನೀರಸ ಪ್ರತಿಕ್ರಿಯೆ

ಮೂರು ದಿನಗಳ ಹಂಪಿ ಉತ್ಸವಕ್ಕೆ ಈಗಾಗಲೇ ಚಾಲನೆ ಸಿಕ್ಕಿದ್ದು, ಎರಡನೇ ದಿನವೂ ಕೂಡ ಜನರಿಂದ ನೀರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

published on : 29th January 2023

ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ: ಮಾಜಿ ವಿದೇಶಾಂಗ ಕಾರ್ಯದರ್ಶಿ 

ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ.

published on : 15th December 2022

ಪಾಕಿಸ್ತಾನಿ ಟ್ರೋಲ್ ಗೆ ಮುಟ್ಟಿನೋಡಿಕೊಳ್ಳುವಂತೆ ಪ್ರತಿಕ್ರಿಯೆ ನೀಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ 

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಟಿ20 ವಿಶ್ವಕಪ್ 2022 ರ ಭಾರತ ಪಾಕ್ ನಡುವಿನ ಪಂದ್ಯದಲ್ಲಿ ಭಾರತ ಗೆದ್ದದ್ದು ಈ ಬಾರಿ ಭಾರ್ತೀಯರಿಗೆ ದೀಪಾವಳಿಯನ್ನು ಮತ್ತಷ್ಟು ಮೆರುಗು ತಂದಿದೆ.

published on : 24th October 2022

ಕೊಡವರಿಗೆ ಬಂದೂಕು ಪರವಾನಗಿ ವಿನಾಯ್ತಿ ಪ್ರಶ್ನಿಸಿ ಮೇಲ್ಮನವಿ; ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ 

ಬಂದೂಕನ್ನು ಹೊಂದಿರುವುದಕ್ಕೆ ಪರವಾನಗಿ ಪಡೆಯುವುದರಿಂದ ಕೊಡವರಿಗೆ ಸಂವಿಧಾನ, ಕಾನೂನಿನಲ್ಲಿ ನೀಡಲಾಗಿರುವ ವಿನಾಯ್ತಿಯನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

published on : 30th March 2022

ದೌರ್ಜನ್ಯ ಎದುರಿಸುತ್ತಿರುವ ಮಂಗಳಮುಖಿ ವಿದ್ಯಾರ್ಥಿಗಳಿಂದ ಪ್ರತ್ಯೇಕ ಹಾಸ್ಟೆಲ್ ಗಾಗಿ ಅರ್ಜಿ; ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ ಹೈಕೋರ್ಟ್ 

ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಂಗಳಮುಖಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಗಳನ್ನು ನೀಡಬೇಕೆಂದು ಮನವಿ ಮಾಡಿ ದಾಖಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಕೇಳಿದೆ. 

published on : 24th March 2022

ಕೇಂದ್ರ ಬಜೆಟ್ 2022: ಕೈಗಾರಿಕೋದ್ಯಮಿಗಳು, ರಿಯಲ್ ಸೆಕ್ಟೇರ್ ವಲಯಗಳಿಂದ ಮಿಶ್ರ ಪ್ರತಿಕ್ರಿಯೆ

ಕೋವಿಡ್-19 ಸಾಂಕ್ರಾಮಿಕ ಕಳೆದೆರಡು ವರ್ಷಗಳಿಂ ತಂದ ಸಂಕಷ್ಟದ ಮಧ್ಯೆಯೂ ಉದ್ಯಮಿಗಳು, ವ್ಯಾಪಾರಿಗಳು, ರಿಯಲ್ ಎಸ್ಟೇಟ್ ವಲಯದ ಉದ್ಯಮಿಗಳು ಕೇಂದ್ರ ಬಜೆಟ್-2022(Union Budget 2022)ನ್ನು ಸ್ವಾಗತಿಸಿದ್ದಾರೆ.

published on : 2nd February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9