- Tag results for Restrict
![]() | ಕೊರೋನಾ ಹೆಚ್ಚಳ: ಪುಣೆಯಲ್ಲಿ ಮತ್ತಷ್ಟು ಕಠಿಣ ನಿರ್ಬಂಧ, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶಪುಣೆಯಲ್ಲಿ ಕೊರೋನಾ ವೈರಸ್ ಎರಡನೇ ಅಲೆಯ ಅಬ್ಬರ ಹೆಚ್ಚಾಗಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ನಗರದ... |
![]() | ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ: ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಂಗಡಿ, ವಾಣಿಜ್ಯ ಸಂಸ್ಥೆಗಳು ಬಂದ್ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕಲು ಸೋಲಾಪುರದಲ್ಲಿ ವಾರಾಂತ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ರೀತಿಯ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಲಾಗುತ್ತಿದೆ. |
![]() | ಮಾರ್ಚ್ 31ರವರೆಗೆ ವಿಧಾನಸೌಧ ಪ್ರವೇಶ ನಿರ್ಬಂಧವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4 ರಿಂದ ಮಾರ್ಚ್ 31 ರ ವರೆಗೆ ಸಾರ್ವಜನಿಕರಿಗೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳ ಪ್ರವೇಶ ನಿಷೇಧಿಸಲಾಗಿದೆ. |
![]() | ವಿಧಾನ ಪರಿಷತ್ ಕಲಾಪಕ್ಕೆ ಮಾಧ್ಯಮ ನಿರ್ಬಂಧ ಇಲ್ಲ: ಸಭಾಪತಿ ಬಸವರಾಜ ಹೊರಟ್ಟಿಮಾರ್ಚ್ ನಾಲ್ಕರಿಂದ ಆರಂಭವಾಗುವ ಆಯವ್ಯಯ ಅಧಿವೇಶನದ ಸಮಯದಲ್ಲಿ ನಡೆಯುವ ವಿಧಾನ ಪರಿಷತ್ ಕಲಾಪದ ಸಮಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ. |
![]() | ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. |
![]() | 'ತಾಂಡವ್' ವಿರುದ್ಧ ವಿವಾದಾತ್ಮಕ ಬರಹ: ನಟಿ ಕಂಗನಾ ರಾನಾವತ್ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧತಮ್ಮ ಟ್ವಿಟ್ಟರ್ ಖಾತೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಬಾಲಿವುಡ್ ನಟಿ ಕಂಗನಾ ರಾನಾವತ್ ಟ್ವೀಟ್ ಮಾಡಿದ್ದಾರೆ. ತಾಂಡವ್ ಕ್ರಿಯೇಟರ್ಸ್ ವೆಬ್ ಸರಣಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅವರ ಟ್ವಿಟ್ಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. |
![]() | ಕೇರಳ ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಕೋಳಿ ಉತ್ಪನ್ನ ಮಾರಾಟದ ಮೇಲೆ ನಿರ್ಬಂಧವಿಲ್ಲ: ಸರ್ಕಾರರಾಜ್ಯದಲ್ಲಿ ಹಕ್ಕಿಜ್ವರ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಕೋಳಿ ಹಾಗೂ ಮೊಟ್ಟೆ ಖರೀದಿಗೆ ಜನರು ಹಿಂದೇಟು ಹಾಕುತ್ತಿದ್ದು, ಈ ನಡುವಲ್ಲೇ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ, ಹಕ್ಕಿ ಜ್ವರ ರಾಜ್ಯ ಪ್ರವೇಶಿಸಿಲ್ಲ. ರಾಜ್ಯದಲ್ಲಿ ಕೋಳಿ ಉತ್ಪನ್ನಗಳ ಮೇಲೆ ಯಾವುದೇ ರೀತಿಯ ನಿರ್ಬಂಧಗಳನ್ನೂ ಹೇಲುವುದಿಲ್ಲ ಎಂದು ಹೇಳಿದೆ. |
![]() | ಮಾರ್ಚ್ 31ರವರೆಗೆ ವಲಸೆ, ಕೆಲಸದ ವೀಸಾಗೆ ಅಮೆರಿಕದಲ್ಲಿ ನಿರ್ಬಂಧ ಮುಂದುವರಿಕೆ: ಸಾವಿರಾರು ಮಂದಿ ವಿದೇಶಿ ನೌಕರರಿಗೆ ಸಂಕಷ್ಟಕೋವಿಡ್-19 ಸಾಂಕ್ರಾಮಿಕ ನಡುವೆ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿರುವ ಸಂದರ್ಭದಲ್ಲಿ ದೇಶದ ನಾಗರಿಕರನ್ನು ರಕ್ಷಿಸಲು ವಲಸೆ ನೀತಿಗಳಿಗೆ ಸಂಬಂಧಿಸಿದ ನಿಷೇಧವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದುವರಿಸಿದ್ದಾರೆ. |
![]() | ಬೇಲದಕುಪ್ಪೆ ಮಹದೇಶ್ವರ ಜಾತ್ರೆ ಆಚರಣೆ, ಸಾರ್ವಜನಿಕರಿಗೆ ನಿರ್ಬಂಧ: ರೋಹಿಣಿ ಸಿಂಧೂರಿ ಆದೇಶಕೋವಿಡ್ 19 ಸೋಂಕು ನಿಯಂತ್ರಣ ಉದ್ದೇಶದಿಂದ ಬೇಲದಕುಪ್ಪೆ ಮಹದೇಶ್ವರ ಜಾತ್ರೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. |
![]() | ಕೊರೋನಾ ಎಫೆಕ್ಟ್: 480 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಇತಿಹಾಸ ಪ್ರಸಿದ್ಧ ಕಡೆಕಾಯಿ ಪರಿಷೆಗೆ ಬ್ರೇಕ್!480 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿಯ ಬಸವನಗುಡಿಯಲ್ಲಿ ಪ್ರತೀವರ್ಷ ನಡೆಯುವ ಇತಿಹಾಸ ಪ್ರಸಿದ್ಧ, ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರೆಗೆ ನಿರ್ಬಂಧ ಹೇರಲಾಗಿದೆ. |
![]() | ಕೇಂದ್ರದಿಂದ ಹೊಸ ಕೋವಿಡ್-19 ಮಾರ್ಗಸೂಚಿ ಬಿಡುಗಡೆ; ಡಿ.1 ರಿಂದ ಜಾರಿಕೇಂದ್ರ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಡಿ.1 ರಿಂದ ಜಾರಿಗೆ ಬರಲಿದೆ. |
![]() | ಹಂಪಿಯಲ್ಲಿ ಜೋಡಿಯ ಪ್ರಿ ವೆಡ್ಡಿಂಗ್ ಫೋಟೋ-ವಿಡಿಯೊ ಶೂಟ್: ಸಾರ್ವಜನಿಕರ ತೀವ್ರ ಆಕ್ರೋಶಪ್ರಿ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚೆಗೆ ಲೇಟೆಸ್ಟ್ ಟ್ರೆಂಡ್. ಮದುವೆಯಾಗಲು ಹೊರಟಿರುವ ಜೋಡಿಯೊಂದು ವಿಶ್ವಪ್ರಸಿದ್ಧ ಪರಂಪರೆ ತಾಣ ಹಂಪಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೋ, ವಿಡಿಯೊ ಶೂಟ್ ಮಾಡಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. |
![]() | ಅಂತಾರಾಷ್ಟ್ರೀಯ ಪ್ರಯಾಣಿಕರ ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿದ ಕೇಂದ್ರಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2020ರ ಫೆಬ್ರವರಿಯಿಂದೀಚೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧಿಸಲು ಹಂತಹಂತವಾಗಿ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಸಡಿಲಿಕೆ ಮಾಡಲಾಗುತ್ತಿದೆ. |
![]() | ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ: ರೋಹಿಣಿ ಸಿಂಧೂರಿಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. |
![]() | ಕರ್ತಾರ್ಪುರ ಕಾರಿಡಾರ್: ಕೋವಿಡ್ ನಿಯಮಗಳ ಅನುಸಾರ ನಿರ್ಬಂಧ ಸಡಿಲಿಕೆ ಕುರಿತು ನಿರ್ಧಾರ- ಕೇಂದ್ರ ಸರ್ಕಾರಕರ್ತಾರ್ಪುರ ಕಾರಿಡಾರ್'ನ್ನು ಪಾಕಿಸ್ತಾನ ಪುನರಾರಂಭ ಮಾಡಿದ್ದು, ಭಾರತೀಯ ಯಾತ್ರಾರ್ಥಿಗಳ ಪ್ರಯಾಣ ಕುರಿತು ಕೋವಿಡ್ ನಿಯಮಗಳ ಅನುಸಾರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. |