• Tag results for Restrictions

ಕೋವಿಡ್ ನಿರ್ಬಂಧಗಳಿಗಿಂತ ಹೆಚ್ಚಾಗಿ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕೈಗಾರಿಕೆಗಳ ಮೇಲೆ ಪರಿಣಾಮ ಬೀರಿದೆ: ಎಫ್ ಕೆಸಿಸಿಐ ಅಧ್ಯಕ್ಷ

ಕೊರೋನಾ ಲಾಕ್ ಡೌನ್ ನಿರ್ಬಂಧ ತೆರವು ಮಾಡಲಾಗಿದೆ. ಆದರೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳು, ಉದ್ಯಮಗಳು ಕಾರ್ಯನಿರ್ವಹಣೆಗೆ ಕಷ್ಟಪಡುತ್ತಿವೆ. ಇನ್ನು ಕೆಲವು ಮುಚ್ಚಿದ್ದರೆ ಮತ್ತೆ ಕೆಲವು ಮುಚ್ಚುವ ಹಂತಕ್ಕೆ ಬಂದಿವೆ. ಕೊರೋನಾ ಸಾಂಕ್ರಾಮಿಕದ ಜೊತೆಗೆ ಕೈಗಾರಿಕೆಗಳಿಗೆ ಪೂರೈಕೆಯಾಗುವ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ ಕೂಡ ಇದಕ್ಕೆ ಕಾರಣವಾಗಿದೆ. 

published on : 23rd January 2022

ಪಂಚರಾಜ್ಯಗಳ ಚುನಾವಣೆ:  ಕೋವಿಡ್-19 ನಿರ್ಬಂಧಗಳು ಜ.31 ವರೆಗೂ ಮುಂದುವರಿಕೆ, ಸಣ್ಣ ಸಭೆಗಳಿಗೆ ಅನುಮತಿ  

ಪಂಜಾಬ್, ಉತ್ತರ ಪ್ರದೇಶ ಸೇರಿ 5 ರಾಜ್ಯಗಳ ವಿಧಾನಸಭೆಗೆ ಮತದಾನ ಪ್ರಕ್ರಿಯೆ ಪ್ರಾರಂಭಕ್ಕೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇದ್ದು ಸಮಾವೇಶ, ರೋಡ್ ಶೋ ಗಳಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜ.31 ವರೆಗೆ ವಿಸ್ತರಿಸಲಾಗಿದೆ

published on : 23rd January 2022

ಪಾಸಿಟಿವ್ ದರ ಕಡಿಮೆ ಇರುವ ಸ್ಥಳಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಿಮೆ ಪಾಸಿಟಿವ್ ದರ ಇರುವ ಸ್ಥಳಗಳಲ್ಲಿ ನಿರ್ಬಂಧ ಸಡಿಲಿಸುವ ವಿಚಾರವನ್ನು ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

published on : 10th January 2022

ದೆಹಲಿ ಸರ್ಕಾರ ಜನರ ಜೀವನೋಪಾಯ ರಕ್ಷಿಸಲು ಕನಿಷ್ಠ ನಿರ್ಬಂಧಗಳನ್ನು ವಿಧಿಸುತ್ತದೆ: ಸಿಎಂ ಕೇಜ್ರಿವಾಲ್

ದೆಹಲಿ ಸರ್ಕಾರ ಭಾನುವಾರ ವಲಸೆ ಕಾರ್ಮಿಕರು ಮತ್ತು ಉದ್ಯಮಿಗಳ ಆತಂಕವನ್ನು ನಿವಾರಿಸಿದ್ದು, ಜೀವನೋಪಾಯವನ್ನು ರಕ್ಷಿಸಲು ಕನಿಷ್ಠ ಕೋವಿಡ್ ನಿರ್ಬಂಧಗಳನ್ನು ಮಾತ್ರ ವಿಧಿಸಲಾಗುವುದು.

published on : 9th January 2022

ಕೊರೋನಾ 2ನೇ ಅಲೆಗೆ ಹೋಲಿಸಿದರೆ 3ನೇ ಅಲೆ ಅಪಾಯ ಅಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ: ಡಾ ಕೆ ಸುಧಾಕರ್

ಓಮಿಕ್ರಾನ್ ಸೋಂಕು ಕೊರೋನಾ ಮೂರನೇ ಅಲೆ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್​ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ, ಹಾಗೆಂದು ಎಚ್ಚರ ತಪ್ಪುವುದು ಬೇಡ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅಭಯ ನೀಡಿದ್ದಾರೆ.

published on : 5th January 2022

'ಇದು ಕೊರೋನಾ ಲಾಕ್ ಡೌನ್ ಅಲ್ಲ, ಬಿಜೆಪಿಯ ಲಾಕ್ ಡೌನ್, ನಮ್ಮದು ನೀರಿಗೋಸ್ಕರ ನಡಿಗೆ': ಡಿ ಕೆ ಶಿವಕುಮಾರ್

ಸರ್ಕಾರ ಜಾರಿಗೆ ತಂದಿರುವ ನಿರ್ಬಂಧ ನಿಯಮ ಕೋವಿಡ್ ನಿಯಂತ್ರಣಕ್ಕೆ ತಂದಿರುವ ನಿರ್ಬಂಧ ಅಥವಾ ಸೆಮಿ ಲಾಕ್ ಡೌನ್ ಅಲ್ಲ ಅಥವಾ ಕೋವಿಡ್ ಲಾಕ್ ಡೌನ್ ಅಲ್ಲ, ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಬಿಜೆಪಿಯವರಿಗೆ ಇತ್ತೀಚೆಗೆ ರಾಜಕಾರಣ ಕಠಿಣವಾಗುತ್ತಿದೆ.

published on : 5th January 2022

ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಹೊಸ ವರ್ಷಾಚರಣೆ ಪಾರ್ಟಿ; ರೆಸಾರ್ಟ್ ಮಾಲೀಕನ ಬಂಧನ

ರಾಮನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಹೊಸ ವರ್ಷಾಚರಣೆ ಪಾರ್ಟಿ ಆಯೋಜಿಸಿದ್ದ ಆರೋಪದ ಮೇರೆಗೆ ರೆಸಾರ್ಟ್ ಮಾಲೀಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

published on : 2nd January 2022

ಓಮೈಕ್ರಾನ್ ಆತಂಕ: ಮಧ್ಯ ಪ್ರದೇಶದಲ್ಲಿ ನೈಟ್ ಕರ್ಫ್ಯೂ ಜಾರಿ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನಿರ್ಬಂಧ

ಕೋವಿಡ್ ಹೊಸ ರೂಪಾಂತರಿ ಓಮೈಕ್ರಾನ್ ದೇಶಾದ್ಯಂತ ಹೆಚ್ಚುತ್ತಿರುವ ಕಾರಣ ಮಧ್ಯಪ್ರದೇಶ ಸರ್ಕಾರವು ಗುರುವಾರದಿಂದ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸಿದೆ...

published on : 24th December 2021

ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಬಂಧ: ಎಚ್.ಡಿ. ಕುಮಾರಸ್ವಾಮಿ ಆಕ್ರೋಶ, ಸ್ಪೀಕರ್ ಕಾಗೇರಿ ಸಂಧಾನ

ಸುವರ್ಣ ವಿಧಾನಸೌಧ ಪ್ರವೇಶಕ್ಕೆ ಮಾಧ್ಯಮದವರಿಗೆ ನಿರ್ಭಂಧ ಹೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಘಟನೆ ಸಂಬಂಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ತೀವ್ರ ಕಿಡಿಕಾರಿದ್ದಾರೆ.

published on : 22nd December 2021

ಬೆಳಗಾವಿ: ಮಾಧ್ಯಮದವರಿಗೆ ಸುವರ್ಣ ವಿಧಾನಸೌಧ ಪ್ರವೇಶಕ್ಕೆ ನಿರ್ಭಂಧ, ಪತ್ರಕರ್ತರಿಂದ ಧರಣಿ

ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧಲ್ಲಿ ದೃಶ್ಯ ಮಾಧ್ಯಮದ ಪತ್ರಕರ್ತರನ್ನು ಒಳಗಡೆಗೆ ಹೋಗದಂತೆ ತಡೆದು ನಿಲ್ಲಿಸಿದ ಘಟನೆ ಬುಧವಾರ ನಡೆಯಿತು. ಇದರಿಂದ ಆಕ್ರೋಶಗೊಂಡ ಪತ್ರಕರ್ತರು...

published on : 22nd December 2021

ಹೊಸ ವರ್ಷಾಚರಣೆಗೆ ನಿರ್ಬಂಧ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.

published on : 21st December 2021

ಓಮಿಕ್ರಾನ್ ರೂಪಾಂತರಿ: ಸೂಕ್ತ ಮುನ್ನೆಚ್ಚರಿಕೆ, ಜಾಗತಿಕ ಪ್ರಯಾಣ ನಿರ್ಬಂಧ ಪರಿಶೀಲನೆಗೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಓಮೈಕ್ರಾನ್ ರೂಪಾಂತರಿ ಕೊರೋನಾ ತಳಿಯ ಬಗ್ಗೆ ಮಾಹಿತಿ ಪಡೆದಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

published on : 27th November 2021

ಜಗತ್ತಿಗೆ ಕಂಟಕವಾಗಿರುವ ಹೊಸ ಕೊರೋನಾ ರೂಪಾಂತರ: ಭಾರತಕ್ಕೆ ಬರಲು ಈ ದೇಶಗಳ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯ...

ಮಹಾಮಾರಿ ಕೊರೋನಾ ಹೊಸ ತಳಿ B.1.1.529 ವೈರಸ್ ಜಗತ್ತಿನ ಹಲವು ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್‌ ಕಡ್ಡಾಯಗೊಳಿಸಿದೆ. 

published on : 27th November 2021

ಕೊಡವ ಮದುವೆಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಿದ ವಿರಾಜಪೇಟೆ ಕೊಡವ ಸಮಾಜ

ಕೊಡವ ವಿವಾಹ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಬಳಸುವುದು ಸಾಂಪ್ರದಾಯಿಕವಲ್ಲದ ಆಚರಣೆಗಳು ಎಂದಿರುವ ವಿರಾಜಪೇಟೆಯ ಕೊಡವ ಸಮಾಜ ಅವುಗಳನ್ನು ನಿಷೇಧಿಸಿದೆ.

published on : 9th November 2021

ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಸಿದ ಭಾರತ: ಈ 11 ದೇಶಗಳಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಬೇಕಿಲ್ಲ!!

ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಕೋವಿಡ್ ಮಹಾಮಾರಿಯ ಅಬ್ಬರ ತಗ್ಗಿರುವ ಹಿನ್ನಲೆಯಲ್ಲಿ ಮತ್ತು ಕೋವಿಡ್ ಲಸಿಕೆ ವಿತರಣೆ ಗಮನಾರ್ಹ ಹಂತ ತಲುಪಿರುವ ಹಿನ್ನಲೆಯಲ್ಲಿ ಭಾರತ ಸರ್ಕಾರ ತನ್ನ ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದೆ.

published on : 21st October 2021
1 2 3 > 

ರಾಶಿ ಭವಿಷ್ಯ