- Tag results for Resumes
![]() | ಕೊಲ್ಹಾಪುರ- ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದದಿಂದ ಸ್ಥಗಿತಗೊಂಡಿದ್ದ ಕೊಲ್ಹಾಪುರ ಮತ್ತು ಬೆಳಗಾವಿ ನಡುವಣ ಬಸ್ ಸೇವೆ ಪುನರ್ ಆರಂಭಗೊಂಡಿದೆ. ಸ್ಥಳೀಯ ಪೊಲೀಸರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಶುಕ್ರವಾರದಿಂದ ಭಾಗಶ: ಬಸ್ ಸೇವೆಯನ್ನು ಪುನರ್ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚಿತ್ರದುರ್ಗ: ಹರ್ತಿಕೋಟೆ ಗ್ರಾಮದಿಂದ ರಾಹುಲ್ ಸಾರಥ್ಯದ 'ಭಾರತ್ ಜೋಡೋ ಯಾತ್ರೆ' ಆರಂಭಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿಗೆ ಹನ್ನೇರಡನೇ ದಿನಕ್ಕೆ ಕಾಲಿಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆ ಗ್ರಾಮದಿಂದ ಸಾಣಿಕೆರೆ ಕಡೆಗೆ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಪಾರ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳು ಹೆಜ್ಜೆ ಹಾಕುತ್ತಿದ್ದಾರೆ. |
![]() | ಅಮರನಾಥ ಯಾತ್ರೆ ಪುನರಾರಂಭ: ಮೊಳಗಿದ 'ಬಂ ಬಂ ಭೋಲೆ'!ಜಮ್ಮುವಿನ ಭಗವತಿ ನಗರದಲ್ಲಿರುವ ಯಾತ್ರಿ ನಿವಾಸ ಬೇಸ್ ಕ್ಯಾಂಪ್ ನಿಂದ ಅಮರನಾಥ ಯಾತ್ರೆ ಪುನರಾರಂಭಗೊಂಡಿದೆ. ಶುಕ್ರವಾರ ಸಂಜೆ ಅಮರನಾಥ ಗುಹೆ ಬಳಿ ಭಾರೀ ವರ್ಷಧಾರೆಯಿಂದಾಗಿ ತಾತ್ಕಾಲಿಕವಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. |