• Tag results for Retail

ರಿಲಾಯನ್ಸ್ ರೀಟೇಲ್ ಗೆ ಮುಖೇಶ್ ಅಂಬಾನಿ ಪುತ್ರಿ ಇಶಾ ನೂತನ ಅಧ್ಯಕ್ಷ್ಯೆ! 

ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ರಿಲಾಯನ್ಸ್ ರೀಟೇಲ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

published on : 29th June 2022

ಮೇನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 7.04ಕ್ಕೆ ಇಳಿಕೆ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಏಪ್ರಿಲ್ ನಲ್ಲಿ ಶೇಕಡಾ 7.79ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ಶೇ. 7.04ಕ್ಕೆ ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಸೋಮವಾರ ಮಾಹಿತಿ ನೀಡಿವೆ.

published on : 13th June 2022

ಭೀಕರ ದೃಶ್ಯ: ಅಂಗಡಿಯೊಳಗೆ ಮಾತನಾಡುತ್ತಾ ನಿಂತಿದ್ದವರ ಮೇಲೆ ನುಗ್ಗಿದ ಕಾರು- ವಿಡಿಯೋ

ಅಮೆರಿಕಾ ಟೆಂಪೆಯಲ್ಲಿನ ಚಿಲ್ಲರೆ ಅಂಗಡಿಯೊಂದಕ್ಕೆ ಕಾರೊಂದು ಆಕಸ್ಮಿಕವಾಗಿ ನುಗ್ಗಿದ ನಂತರ  ಅಂಗಡಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳ ವರದಿಯಾಗಿವೆ.

published on : 29th May 2022

ಕೋವಿಡ್-19ನಿಂದ ತೀವ್ರ ಆರ್ಥಿಕ ಕುಸಿತ ಉಂಟಾದರೂ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ. 6.2ರಷ್ಟಿದೆ: ನಿರ್ಮಲಾ ಸೀತಾರಾಮನ್ 

ಕೋವಿಡ್-19(COVID-19) ಸಾಂಕ್ರಾಮಿಕ ರೋಗದಿಂದ ಭಾರತೀಯ ಆರ್ಥಿಕತೆಯು ಅತಿದೊಡ್ಡ ಕುಸಿತವನ್ನು ಕಂಡಿದೆ. ಆದರೆ ಸರ್ಕಾರವು ಚಿಲ್ಲರೆ ಹಣದುಬ್ಬರವನ್ನು(Retail inflation) ಶೇಕಡಾ 6.2ಕ್ಕೆ ನಿಯಂತ್ರಿಸಲು ಸಮರ್ಥವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ.

published on : 11th February 2022

ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆ

ಚಿಲ್ಲರೆ ಹಣದುಬ್ಬರ ಅಕ್ಟೋಬರ್ ತಿಂಗಳಲ್ಲಿ ಶೇ.4.48 ಕ್ಕೆ ಏರಿಕೆಯಾಗಿದೆ. ಸರ್ಕಾರ ನ.12 ರಂದು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ.

published on : 12th November 2021

ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡ 4.35ಕ್ಕೆ ಇಳಿಕೆ!

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಸೆಪ್ಟೆಂಬರ್ ನಲ್ಲಿ ಶೇಕಡ 4.35ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಹೇಳಿದೆ.

published on : 13th October 2021

ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತ

ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್‌ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59 ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.

published on : 12th August 2021

ವ್ಯಾಪಾರಿಗಳ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧ: ಪ್ರಧಾನಿ ಮೋದಿ

ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

published on : 3rd July 2021

ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆ!

ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆಯಾಗಿದೆ. ಆರ್ ಬಿಐ ನ ಕಂಫರ್ಟ್ ಮಟ್ಟವನ್ನು ಮೀರಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ. 

published on : 14th June 2021

ಏಪ್ರಿಲ್‌ನಲ್ಲಿ ಕೈಗಾರಿಕಾ ಕಾರ್ಮಿಕರ ಚಿಲ್ಲರೆ ಹಣದುಬ್ಬರ ಶೇ.5.14ಕ್ಕೆ ಇಳಿಕೆ

ಕೈಗಾರಿಕಾ ಕಾರ್ಮಿಕರ ಕ್ಷೇತ್ರದ ಚಿಲ್ಲರೆ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ 5.14 ಕ್ಕೆ ಇಳಿದಿದ್ದು, ಮಾರ್ಚ್‌ನಲ್ಲಿ ಇದು 5.64 ರಷ್ಟಿತ್ತು, ಮುಖ್ಯವಾಗಿ ಕೆಲವು ಆಹಾರ ಪದಾರ್ಥಗಳ ಬೆಲೆಗಳಲ್ಲಿನ ಇಳಿಕೆ ಇದಕ್ಕೆ ಕಾರಣವೆನ್ನಲಾಗಿದೆ.

published on : 31st May 2021

ಸ್ಯಾಮ್‌ ಸಂಗ್‌ ಗ್ಯಾಲಾಕ್ಸಿ ಎಫ್‌ 62 ರಿಲಯನ್ಸ್‌ ಡಿಜಿಟಲ್‌, ಮೈ ಜಿಯೋ ಸ್ಟೋರ್‌ಗಳಲ್ಲಿ ಆಫ್‌ಲೈನ್‌ನಲ್ಲಿ ಬಿಡುಗಡೆ

2021 ಫೆಬ್ರವರಿ 22ರಿಂದ ಸ್ಯಾಮ್‌ ಸಂಗ್‌ನ ಇತ್ತೀಚಿನ ಸ್ಮಾರ್ಟ್‌ಫೋನ್ ಅನ್ನು ರಿಲಾಯನ್ಸ್‌ ಡಿಜಿಟಲ್ ಮತ್ತು ಮೈ ಜಿಯೋ ಸ್ಟೋರ್‌ಗಳಲ್ಲಿ ಗ್ರಾಹಕರು ಖರೀದಿ ಮಾಡಬಹುದು, ನೋಡಬಹುದು ಮತ್ತು ಅದರ ಅನುಭವ ಪಡೆಯಬಹುದು.

published on : 20th February 2021

ಹಣಕಾಸು ವರ್ಷ 2020-21ರ ನಾಲ್ಕನೇ ತ್ರೈಮಾಸಿಕ ವಿತ್ತೀಯ ನೀತಿ: ಚಿಲ್ಲರೆ ಹಣದುಬ್ಬರ ಶೇ.5.20; ಆರ್ಬಿಐ ಅಂದಾಜು

ಪ್ರಸಕ್ತ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಚಿಲ್ಲರೆ ಹಣದುಬ್ಬರದ ಶೇಕಡಾ 5.2ರಷ್ಟು ಇರಬಹುದೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜು ಮಾಡಿದೆ.

published on : 5th February 2021

ರಿಲಯನ್ಸ್ ಇಂಡಸ್ಟ್ರೀಸ್- ಫ್ಯೂಚರ್ ರಿಟೇಲ್ ಒಪ್ಪಂದಕ್ಕೆ ಹೈಕೋರ್ಟ್ ಬ್ರೇಕ್; ಅಮೆಜಾನ್ ಗೆ ರಿಲೀಫ್

ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್‌ ರೀಟೇಲ್‌ ವೆಂಚರ್‌ ಲಿಮಿಟೆಡ್‌ (ಆರ್‌ಆರ್‌ವಿಎಲ್‌) ಹಾಗೂ ಫ್ಯೂಚರ್ ಗ್ರೂಪ್ ನಡುವಿನ ಸಾವಿರಾರು ಕೋಟಿ ರೂಪಾಯಿ ಡೀಲ್‌ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.

published on : 3rd February 2021

ರಾಶಿ ಭವಿಷ್ಯ