- Tag results for Reverse repo rate
![]() | ಆರ್ ಬಿಐ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಎಂಟನೇ ಬಾರಿ ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ ಮುಂದುವರಿಕೆಕೋವಿಡ್ ಎರಡನೇ ಅಲೆ ತಣ್ಣಗಾದ ನಂತರ ಕಳೆದೊಂದು ತಿಂಗಳಿನಿಂದ ದೇಶದ ಆರ್ಥಿಕತೆ ಪುನಶ್ಚೇತನ ಕಂಡುಬರುತ್ತಿದ್ದರೂ ಕೂಡ ಸತತ ಎಂಟನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರ ಯಥಾಸ್ಥಿತಿ ಮುಂದುವರಿಸಿದೆ. |
![]() | 2021-22ನೇ ಸಾಲಿನ ಮೊದಲ ವಿತ್ತೀಯ ನೀತಿ ಪ್ರಕಟ: ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ, ಆರ್ಥಿಕ ಬೆಳವಣಿಗೆ ಅಂದಾಜು ಶೇ.10.5ದೇಶದಲ್ಲಿ ಕೋವಿಡ್ ಎರಡನೇ ಅಲೆ ಸೃಷ್ಟಿಯಾಗಿದ್ದು, ಈ ಹೊತ್ತಿನಲ್ಲಿ ಆರ್ಥಿಕ ಅನಿಶ್ಚಿತತೆ ಇರುವಂತಹ ಸಂದರ್ಭದಲ್ಲಿ ಪ್ರಸಕ್ತ ಹಣಕಾಸು ವರ್ಷ ಬಡ್ಡಿದರ ಬದಲಾಯಿಸದೆ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ. |
![]() | ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ ನಾಲ್ಕನೇ ಬಾರಿ ಯಥಾಸ್ಥಿತಿ ಮುಂದುವರಿಕೆ; ರೆಪೊ ದರ, ರಿವರ್ಸ್ ರೆಪೊ ದರ ಹೀಗಿದೆ...ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರಷ್ಟು ಉಳಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಹಾನಿಗೊಳಗಾದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಅಗತ್ಯವಿದ್ದರೆ ಭವಿಷ್ಯದಲ್ಲಿ ದರ ಕಡಿತವನ್ನು ಮಾಡುವ ಸೂಚನೆಯನ್ನು ಕೂಡ ಆರ್ ಬಿಐ ನೀಡಿದೆ. |