- Tag results for Review
![]() | ಡಿ.31ರ ಒಳಗೆ ಎಲ್ಲ ಅರ್ಹರಿಗೂ 'ಗ್ಯಾರಂಟಿ': ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನೀಡಿದ್ದ ನಾಲ್ಕು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಅರ್ಹ ಫಲಾನುಭವಿಗಳಿಗೆ ಡಿಸೆಂಬರ್ 31ರ ಒಳಗೆ ಯೋಜನೆಗಳ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: 'ಅರಿವು' ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಸೂಚನೆಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. |
![]() | ಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೈವೆ ಕಾರ್ಯಾರಂಭ: ನಿತಿನ್ ಗಡ್ಕರಿಮುಂದಿನ ವರ್ಷದ ಜನವರಿ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. |
![]() | ಬರ ಘೋಷಣೆ ಮಾನದಂಡ ಬದಲಿಸುವಂತೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರಬರ ಘೋಷಣೆ ಮಾನದಂಡ ಬದಲು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. |
![]() | ಪ್ರಧಾನಿ ಡಿಗ್ರಿ ಬಗ್ಗೆ ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಲಿರುವ ಕೋರ್ಟ್ಪ್ರಧಾನಿ ಮೋದಿ ಅವರ ಡಿಗ್ರಿ ಬಗ್ಗೆ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ವಿಚಾರಣೆ ನಡೆಸಲಿದೆ. |
![]() | ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಬಿಲ್ಕಿಸ್ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಮರುಪರಿಶೀಲನೆಗೆ ಮನವಿ ಮಾಡಲು ಕೇಂದ್ರ, ಗುಜರಾತ್ ಸರ್ಕಾರಗಳ ಚಿಂತನೆಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಾ.27 ರಂದು ನೀಡಿದ್ದ ಆದೇಶದ ಮರುಪರಿಶೀಲನೆಗೆ ಗುಜರಾತ್, ಕೇಂದ್ರ ಸರ್ಕಾರಗಳು ಚಿಂತನೆ ನಡೆಸಿವೆ. |
![]() | 2023 ರಾಜ್ಯ ಅಸೆಂಬ್ಲಿ ಚುನಾವಣೆ; ಉಪ ಮುಖ್ಯ ಚುನಾವಣಾ ಆಯುಕ್ತರಿಂದ ಪೂರ್ವ ತಯಾರಿ ಪರಿಶೀಲನೆಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಪೂರ್ವ ತಯಾರಿಗಳು ಹಾಗೂ ಅಗತ್ಯ ಸಿದ್ಧತೆಗಳನ್ನು ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾ ಆಯುಕ್ತ ಅಜಯ್ ಭಾಡೂ ಮಂಗಳವಾರ ಪರಿಶೀಲಿಸಿದರು. |
![]() | ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಆಂತರಿಕ ವಿಮರ್ಶೆ ಆರಂಭ; ಗೆಲುವಿನ ಅಂಶಗಳೇ ಪ್ರಮುಖ ಮಾನದಂಡ!ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಂತರಿಕ ಪರಿಶೀಲನೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. |
![]() | ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. |
![]() | 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು. |
![]() | ಬಜೆಟ್ ಅಂದಾಜಿನಲ್ಲಿ 2 ಟ್ರಿಲಿಯನ್ ರೂಪಾಯಿ ವ್ಯತ್ಯಾಸ: ಸಾಲದ ಮಹತ್ವದ ಮಾತುಕತೆಗೂ ಮುನ್ನ ಪಾಕ್ ಗೆ ಐಎಂಫ್ಈಗಾಗಲೇ ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಐಎಂಎಫ್ ಮಹತ್ವದ ಮಾತುಕತೆಗೂ ಮುನ್ನ ಆತಂಕಕಾರಿ ಹೇಳಿಕೆ ನೀಡಿದ್ದು, ಪಾಕಿಸ್ತಾನದ ಬಜೆಟ್ ಕೊರತೆ ಹಾಗೂ ಹಿಂದಿನ ಸಾಲಗಳ ಬಡ್ಡಿ ಪಾವತಿ ಟಾರ್ಗೆಟ್ ನಡುವಿನ ಅಂತರ ವಿಪರೀತವಾಗುವ ಸಾಧ್ಯತೆ ಇದೆ ಎಂದು ಹೇಳಿದೆ. |
![]() | ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. |
![]() | ರಾಜ್ಯ ವಿಧಾನಸಭಾ ಚುನಾವಣೆ: ಕೇಂದ್ರ ಚುನಾವಣಾ ಆಯೋಗದಿಂದ ಪೂರ್ವ ತಯಾರಿ, ಪರಿಶೀಲನೆ2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ನಡೆಸಿದರು. |
![]() | ಫ್ಯಾಮಿಲಿ ಮ್ಯಾನ್ ಆಗಿ ಜಗತ್ತನ್ನು ರಕ್ಷಿಸುವ ಜೇಮ್ಸ್ ಬಾಂಡ್; ಮುಗಿದ ಡೇನಿಯಲ್ ಕ್ರೇಗ್ 007 ಅಧ್ಯಾಯ: ನೋ ಟೈಮ್ ಟು ಡೈ ಚಿತ್ರ ವಿಮರ್ಶೆಇದುವರೆಗಿನ ಬಾಂಡ್ ಸಿನಿಮಾಗಳಲ್ಲಿ ಆತ ಸ್ತ್ರೀಲೋಲ, ಮೋಜು ಪ್ರಿಯ, ಜೂಜು ಪ್ರಿಯ, ಹೆಣ್ಣುಮಕ್ಕಳ ಹಾಟ್ ಫೇವರಿಟ್ ಎಂಬಂತೆ ತೋರಿಸಲಾಗುತ್ತಿತ್ತು. ಆದರೆ ಈ ಸಿನಿಮಾದಲ್ಲಿ ಬಾಂಡ್ ಫ್ಯಾಮಿಲಿ ಮ್ಯಾನ್ ಆಗಿ ಬದಲಾಗುವುದನ್ನು ಕಾಣಬಹುದಾಗಿದೆ. ವಿ.ಸೂ- ಆಕ್ಷನ್ ಚಿತ್ರ ಎನ್ನುವ ಖಾತರಿಯಲ್ಲಿ ಕರ್ಚೀಫ್ ಜೊತೆಗಿಟ್ಟುಕೊಳ್ಳಲು ಮರೆಯದಿರಿ. |