- Tag results for Revolutionary Vision
![]() | ಕುಮಾರಸ್ವಾಮಿಯ ಕ್ರಾಂತಿಕಾರಿ ಮಾತುಗಳೆಲ್ಲ 'ನಾನ್ ಸೆನ್ಸ್' ಎಂದ ನಟ ಚೇತನ್ರಾಜ್ಯದಲ್ಲಿ ಐದು ವರ್ಷ ಸರ್ಕಾರ ನಡೆಸುವ ಅವಕಾಶ ಸಿಕ್ಕರೆ ಕ್ರಾಂತಿಕಾರಿ ಬದಲಾವಣೆ ತರುತ್ತೇನೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಮಾತುಗಳು ನಾನ್ ಸೆನ್ಸ್ ಎಂದು ನಟ ಚೇತನ್ ಹೇಳಿದ್ದಾರೆ. |